ಪುತ್ತೂರು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ
ರಾಷ್ಟ್ರವಿರೋಧಿಗಳಿಗೆ ಕಾಂಗ್ರೆಸ್ ಬೆಂಬಲ : ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಪುತ್ತೂರು :ರಾಜ್ಯದ ಕಾಂಗ್ರೆಸ್ ಆಡಳಿತ ಪ್ರಸ್ತುತ ಆಂತರಿಕ ಕಲಹದಿಂದ ‘ಆಕ್ಸಿಜನ್’ ವ್ಯವಸ್ಥೆಯಲ್ಲಿದೆ. ಮೂಡಾ ಮತ್ತು ವಾಲ್ಮೀಕಿ ನಿಗಮದ ಹಗರಣ ಲಜ್ಜೆಗೆಟ್ಟ ಹಾಗೂ ನೀತಿಗೆಟ್ಟ ಸರ್ಕಾರದ ದೊಡ್ಡ ಸಾಧನೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.” ಪುತ್ತೂರು ಬಿಜೆಪಿ…
