ನೆಲ್ಯಾಡಿ ಸರ್ಕಾರಿ ಶಾಲೆ ಬಗ್ಗೆ ‘ಅಪಪ್ರಚಾರ’
ವಿಕೃತ ಮನಸ್ಸುಗಳ ಕ್ರಿಯೆ- ಎಸ್‍ಡಿಎಂಸಿ ಹೇಳಿಕೆ
ಪುತ್ತೂರು: ನೆಲ್ಯಾಡಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅಲ್ಲಿನ ಕರ್ತವ್ಯ ನಿರತ ಶಿಕ್ಷಕರೊಬ್ಬರ ಕುರಿತು ಖಾಸಗಿ ವಾಹಿನಿಯೊಂದು ಇಲ್ಲ-ಸಲ್ಲದ ಆರೋಪ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಮೂಲಕ ಶಾಲೆಯ ಹೆಸರಿಗೆ ಧಕ್ಕೆ ತಂದಿರುವ ಘಟನೆ ಖಂಡನೀಯ ಎಂದು ನೆಲ್ಯಾಡಿ…
