Author: Vidyamaana

ಕಟಿಂಗ್‌ ಶಾಪ್‌ನಲ್ಲಿ ಹೆಡ್‌ಮಸಾಜ್‌ ಮಾಡಿಸಿಕೊಂಡ ಯುವಕನಿಗೆ ಸ್ಟ್ರೋಕ್‌

ಬೆಂಗಳೂರು : ಕ್ಷೌರದ ಅಂಗಡಿಯಲ್ಲಿ ಮಾಡಿಸಿಕೊಂಡ ಕುತ್ತಿಗೆ ಭಾಗದ ಮಸಾಜ್ ಎಡವಟ್ಟಾಗಿ ಯುವಕನೊಬ್ಬ ಪಾರ್ಶ್ವವಾಯುವಿಗೆ ತುತ್ತಾಗಿ ನರಕಯಾತನೆ ಕಂಡು ಹೊರಬಂದಿದ್ದಾನೆ. ಚಿಕಿತ್ಸೆ ಪಡೆದು, 2 ತಿಂಗಳ ವಿಶ್ರಾಂತಿ ಬಳಿಕ ಸದ್ಯ ಯುವಕ ಚೇತರಿಸಿಕೊಂಡಿದ್ದು, ಸೂಕ್ತ ತರಬೇತಿ ಇಲ್ಲದ, ವೃತಿಪರ ಅಲ್ಲದವರಿಂದ ಮಸಾಜ್…

ಪೋಷಕರೇ ನಿಮ್ಮ ಮಕ್ಕಳು ರಾಜಕೀಯದ ಬಲಿಪಶುಗಳಾದಂತೆ ಎಚ್ಚರವಹಿಸಿ: ಅಶೋಕ್ ರೈ

ಕುಕ್ಕಾಜೆ: ಈದ್ ಮಿಲಾದ್ ಕಾರ್ಯಕ್ರಮ ಪುತ್ತೂರು: ರಾಜಕೀಯ ವ್ಯಕ್ತಿಗಳು, ರಾಜಕೀಯ ಪಕ್ಷಗಳು ಅವರ ಲಾಭಕ್ಕೋಸ್ಕರ ಯುವಕರನ್ನು ಬಳಸಿಕೊಳ್ಳುತ್ತಾರೆ, ಅವರಿಂದ ಲಾಭಪಡೆದುಕೊಂಡ ಬಳಿಕ ಅವರನ್ನು ಬಿಟ್ಟು ಬಿಡ್ತಾರೆ ಬಳಿಕ ನಿಮ್ಮ ಮಕ್ಕಳು ಜೀವನಪರ್ಯಂತ ಕೇಸು , ಕೋರ್ಟು ಅಲೆದಾಡುವಂತಾಗುತ್ತದೆ ಈ ರೀತಿ ಆಗದಂತೆ…

ಮಂಜಲ್ಪಡ್ಪು: ಆಟೋ – ಕಾರು ಡಿಕ್ಕಿ! ಆಟೋ ಚಾಲಕನ ತಲೆಗೆ ಗಾಯ

ಪುತ್ತೂರು: ಇಲ್ಲಿನ ಮಂಜಲ್ಪಡ್ಪು ಬಳಿ ಆಟೋ ರಿಕ್ಷಾ ಹಾಗೂ ಬಲೆನೋ ಕಾರಿನ ನಡುವೆ ಅಪಘಾತ ಸಂಭವಿಸಿ, ಆಟೋ ಚಾಲಕ ಗಾಯಗೊಂಡ ಘಟನೆ ಭಾನುವಾರ ನಡೆಯಿತು. ಆಟೋ ಚಾಲಕನ ತಲೆಗೆ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪುತ್ತೂರಿನಿಂದ ನೆಹರುನಗರ ಕಡೆ ಸಾಗುತ್ತಿದ್ದ ರಿಕ್ಷಾ ಹಾಗೂ…

ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ ಕೊಟ್ಟ ಯುವತಿ

ಬೆಂಗಳೂರು : ಮಾಜಿ ಪ್ರಿಯಕರನ ಬಳಿ ತನ್ನ ಖಾಸಗಿ ಕ್ಷಣಗಳ ವಿಡಿಯೋಗಳು ಮತ್ತು ಫೋಟೋಗಳಿದ್ದ ಮೊಬೈಲ್‌ ಕದಿಯಲು ಸುಪಾರಿ ಕೊಟ್ಟು ಸುಲಿಗೆ ಮಾಡಿಸಿದ್ದ ಯುವತಿ ಸೇರಿ ಐವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಕೊಡತಿ ನಿವಾಸಿ ಪಿ.ಶೃತಿ(29), ಸುಪಾರಿ ಪಡೆದು ಕೊಂಡಿದ್ದ ಎಚ್‌ಎಸ್‌ಆರ್‌…

ಪುತ್ತೂರು: online ಕಾಮದ ತೀಟೆ ತೀರಿಸಿಕೊಂಡ ರಾಜಕೀಯ ಮುಖಂಡನ ವೀಡಿಯೋ ವೈರಲ್..!

ಪುತ್ತೂರು: online ನಲ್ಲಿ ಕಾಮದ ತೀಟೆ ತೀರಿಸಿಕೊಂಡ ಪುತ್ತೂರಿನ ರಾಜಕೀಯ ಮುಖಂಡ ಒಬ್ಬರ ವೀಡಿಯೋ ಒಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು ವ್ಯಾಪಕ ಸದ್ದು ಮಾಡುತ್ತಿದೆ. ಸದಾ ಬರಹಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿರುತ್ತಿರುವ ಈತ ಧಾರ್ಮಿಕ ಕೇಂದ್ರದ ಆವರಣದಲ್ಲಿ…

ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರಿಗೆ ಆಹ್ವಾನ

ಪುತ್ತೂರು:ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.)ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮ ಅ.6ರಂದು ಸಂಜೆ 5.00 ಗಂಟೆಯ ಸಭಾ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಲಿರುವ ಕೇಂದ್ರದ ಉಕ್ಕು…

ಇಂದು (ಸೆ.29):ವಿಶ್ವ ಹೃದಯ ದಿನಾಚರಣೆಯಂಗವಾಗಿ ರೋಟರಿ ಕ್ಲಬ್ ಪುತ್ತೂರುನಿಂದ ಬೃಹತ್ “ಉಚಿತ” ಆರೋಗ್ಯ ತಪಾಸಣಾ ಶಿಬಿರ

ಪುತ್ತೂರು: ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181, ವಲಯ ಐದರ ಪುತ್ತೂರಿನ ಹಿರಿಯ ಕ್ಲಬ್ ಎನಿಸಿದ ರೋಟರಿ ಕ್ಲಬ್ ಪುತ್ತೂರುನಿಂದ ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಸೆ.29 ರಂದು ಪುತ್ತೂರು ಬೈಪಾಸ್ ರಸ್ತೆಯ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಬೃಹತ್…

ಗಮನಿಸಿ : ಆಸ್ತಿ ಖರೀದಿ ಹಾಗೂ ಮಾರಾಟಕ್ಕೆ ಈ 6 ದಾಖಲೆಗಳು ಕಡ್ಡಾಯ.!

ಆ ಸ್ತಿ ಖರೀದಿ ಹಾಗೂ ಮಾರಾಟದ ಸಮಯದಲ್ಲಿ ಭೂಮಿಯನ್ನು ಪಡೆಯಲು ಭೂಮಾಲೀಕನು ಐದು ದಾಖಲೆಗಳನ್ನು ಹೊಂದಿರಬೇಕು. ಇದರೊಂದಿಗೆ, ಈ ಭೂಮಿ ನಿಮ್ಮದು ಎಂದು ನೀವು ಸಾಬೀತುಪಡಿಸಬಹುದು.ಆದ್ದರಿಂದ ನೀವು ಈ ಕಾಗದಗಳನ್ನು ನಿಮ್ಮೊಂದಿಗೆ ಇಟ್ಟುಕೊಳ್ಳಬೇಕು ಆಸ್ತಿ ಖರೀದಿ ಹಾಗೂ ಮಾರಾಟಕ್ಕೆ ಈ 6…

BIG NEWS : ಮುನಿರತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಗನ್ ಮ್ಯಾನ್ ಶ್ರೀನಿವಾಸ್ ನಾಪತ್ತೆ, ತನಿಖೆ ಚುರುಕುಗೊಳಿಸಿದ ‘SIT’

ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಮುನಿರತ್ನ ಸದ್ಯ ಎಸ್‌ಐಟಿ ವಶದಲ್ಲಿ ಇದ್ದು ವಿಚಾರಣೆಯನ್ನು ಎದುರಿಸುತ್ತಿದ್ದಾರೆ ಇದರ ಮಧ್ಯ ಈ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಮುನಿರತ್ನ ಅವರ ಗನ್ ಮ್ಯಾನ್ ಶ್ರೀನಿವಾಸ್…

ಹಂದಿಗಳೊಂದಿಗೆ ಎಂದಿಗೂ ಜಗಳಕ್ಕೆ ಇಳಿಯಬೇಡಿ, ಇಳಿದ್ರೆ ನಾವೇ ಕೊಳಕಾಗ್ತೀವಿ! ಎಡಿಜಿಪಿ ಚಂದ್ರಶೇಖರ್ ಕೌಂಟರ್ ಕೊಟ್ಟಿದ್ದು ಯಾರಿಗೆ?

ಬೆಂಗಳೂರು : ಮುಡಾ ಹಗರಣದ (Muda Scam) ಬಳಿಕ ರಾಜ್ಯ ರಾಜಕಾರಣದಲ್ಲಿ ರಾಜೀನಾಮೆ ಜಟಾಪಟಿ ಜೋರಾಗಿ ಸದ್ದು ಮಾಡುತ್ತಿದೆ. ಇದರ ನಡುವೆಯೇ ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ಅವರು ನಿನ್ನೆ ಎಸ್‌ಐಟಿ (SIT) ವಿಚಾರಣೆ ನಡೆಸಿದ್ದಾರೆ. ಇದರಿಂದ ಕೆರಳಿರುವ ಕುಮಾರಸ್ವಾಮಿ…

Join WhatsApp Group
error: Content is protected !!