ಸಿದ್ದರಾಮಯ್ಯ ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಂಸದ ಬ್ರಿಜೇಶ್ ಚೌಟ
ಮಂಗಳೂರು : ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರ…
