ಸುಂಕ ಕಡಿತಕ್ಕೆ ಭಾರತ ಈಗ ಪ್ರಸ್ತಾಪ ಇಡುತ್ತಿದೆ: ಡೊನಾಲ್ಡ್ ಟ್ರಂಪ್
ಅಮೆರಿಕದ ಸರಕುಗಳ ಮೇಲಿನ ಸುಂಕವನ್ನು ಸಂಪೂರ್ಣವಾಗಿ ತೆಗೆದು ಹಾಕುವುದಾಗಿ ಭಾರತ ಈಗ ಹೇಳುತ್ತಿದೆ. ಆದರೆ, ಈಗಾಗಲೇ ಸಮಯ ಮೀರಿಹೋಗಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ‘ಟ್ರುತ್’ನಲ್ಲಿ ಟ್ರಂಪ್ ಈ ಕುರಿತು ಪೋಸ್ಟ್ ಮಾಡಿದ್ದಾರೆ.ಭಾರತವು ಅಮೆರಿಕಕ್ಕೆ…
