ಬೊಳಂತಿಮೊಗರು ಸರಕಾರಿ ಉರ್ದು ಹಿ. ಪ್ರಾ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಗೆ ಚಾಲನೆ
ಸರಕಾರಿ ಶಾಲೆಯನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರಮೇಲಿದೆ: ಶಾಸಕ ಅಶೋಕ್ ರೈ
ವಿಟ್ಲ: ಸರಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿರುವುದು ಅಪಾಯಕಾರಿಯಾಗಿದೆ, ಸರಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತಿದೆ, ತರಬೇತಿ ಪಡೆದ ಶಿಕ್ಷಕರನ್ನು ಸರಕಾರ ನಿಯೋಜನೆ ಮಾಡುತ್ತಿದೆ ,ಸರಕಾರಿ ಶಾಲೆಗಳುಮಕ್ಕಳಿಲ್ಲದೆ ಬಾಗಿಲು ಮುಚ್ಚಿದ್ದೇ ಆದಲ್ಲಿ ಅದರ ಪರಿಣಾಮ ಘೋರವಾಗಿರುತ್ತದೆ ಎಂದು ಶಾಸಕ ಅಶೋಕ್ ರೈ…
