ಬೆಂಗಳೂರು | ಪೊಲೀಸ್ ಕರ್ತವಕ್ಕೆ ಅಡ್ಡಿ: ಮಹಿಳೆ ಸೇರಿ ಇಬ್ಬರ ಬಂಧನ
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಮಹಿಳೆ ಸೇರಿ ಇಬ್ಬರನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಂಚಾರ ಠಾಣೆ ಪೊಲೀಸರ ದೂರಿನ ಮೇರೆಗೆ ಯಲಹಂಕ ನ್ಯೂ ಟೌನ್ ನಿವಾಸಿಗಳಾದ ಮಹಮದ್ ಸರ್ಬಾಸ್ ಹಾಗೂ ಹೀರಲ್‌ವ್ಯಾಸಾ ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ. ನಿರ್ಬಂಧಿತ ಸ್ಥಳದಲ್ಲಿ ನಿಲುಗಡೆ…
