Author: Vidyamaana

ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸಿರುವ ಈ ಹುಡುಗನ ವಿಡಿಯೋ ನೋಡಿದ್ದೀರಾ | Watch

ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ರೀತಿಯ ವೀಡಿಯೊಗಳು ಹರಿದಾಡುತ್ತಿರುತ್ತವೆ. ಪ್ರತಿದಿನ ಸಾವಿರಾರು ವೀಡಿಯೊಗಳನ್ನು ವೀಕ್ಷಿಸಲಾಗುತ್ತದೆ, ಆದರೆ ಅವುಗಳಲ್ಲಿ ಕೆಲವೇ ಕೆಲವು ವೈರಲ್ ಆಗುತ್ತವೆ. ಕೆಲವು ವೀಡಿಯೊಗಳು ತಮಾಷೆಯಾಗಿದ್ದರೆ, ಇನ್ನು ಕೆಲವು ಶೈಕ್ಷಣಿಕವಾಗಿರುತ್ತವೆ. ಅಂತಹದ್ದೇ ಒಂದು ಹೊಸ ವೀಡಿಯೊ ಈಗ ಇಂಟರ್ನೆಟ್‌ನಲ್ಲಿ ಸಂಚಲನ ಸೃಷ್ಟಿಸಿದೆ.…

ಸ್ಮಶಾನದಲ್ಲಿ ವಿವಾಹಿತ ಮಹಿಳೆಯೊಂದಿಗೆ ರಾಸಲೀಲೆ: ವಿಡಿಯೋ ವೈರಲ್..!!!

ಲಕ್ಕೋ ಜಿಲ್ಲೆಯ ಕೈಲವನ್ ಗ್ರಾಮದಲ್ಲಿ ಸ್ಥಳೀಯ ಬಿಜೆಪಿ ಮುಖಂಡ ರಾಹುಲ್ ವಾಲ್ಮೀಕಿ, ಪರಿಶಿಷ್ಟ ಜಾತಿ ಮೋರ್ಚಾದ ಜಿಲ್ಲಾ ಸಚಿವ, ವಿವಾಹಿತ ಮಹಿಳೆಯೊಂದಿಗೆ ಸ್ಮಶಾನದ ಬಳಿ ಕಾರಿನಲ್ಲಿ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಬಿಜೆಪಿಯ ಇಮೇಜ್‌ಗೆ ಧಕ್ಕೆ ತಂದಿದೆ ಘಟನೆಯ…

ಕಲ್ಲಡ್ಕ: ಕುದ್ರೆಬೆಟ್ಟು ನಿವಾಸಿ ಮುಹಮ್ಮದ್ ಅಲಿ ಸಾಹೇಬ್ ನಿಧನ..!!

ಬಂಟ್ವಾಳ :ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ನಿವಾಸಿ ಹಾಗೂ ಕಲ್ಲಡ್ಕ ಜುಮಾ ಮಸೀದಿಯ ಜಮಾಅತ್ ಗೆ ಸೇರಿದ ಮುಹಮ್ಮದ್ ಅಲಿ ಸಾಹೇಬ್ (70ವ) ಅವರು ಜು. 11 ರಂದು ರಾತ್ರಿ ನಿಧನರಾದರು. ದೀರ್ಘಕಾಲ ಅಂಬಾಸಿಡರ್ ಕಾರು ಚಾಲಕರಾಗಿದ್ದ ಅವರು ಇತ್ತೀಚೆಗೆ ಕಲ್ಲಡ್ಕ ಪೇಟೆಯಲ್ಲಿ…

ಉಕ್ಕಿನಡ್ಕದಲ್ಲಿ ರಸ್ತೆ ಅಪಘಾತ: ಆಟೋ ರಿಕ್ಷಾ ಮಗುಚಿ, ಚಾಲಕ ಪ್ರವೀಣ್ ನಿಧನ

ಪೆರ್ಲ, ಜುಲೈ 13: ಉಕ್ಕಿನಡ್ಕದಲ್ಲಿ ಇಂದು ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಶಿವಗಿರಿ ದೇವಣ್ಣ ನಾಯ್ಕರ ಪುತ್ರ ರಿಕ್ಷಾ ಚಾಲಕ ಪ್ರವೀಣ್ (39) ಮೃತ ಪಟ್ಟ ಘಟನೆ ನಡೆದಿದೆ. ಇಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಬಣ್ಣುತ್ತಡ್ಕ ಭಾಗಕ್ಕೆ ಬಾಡಿಗೆ ಹೋಗಿ…

ಜು.14 ರಂದು ಪುತ್ತೂರಿನಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮರಳು, ಕೆಂಪು ಕಲ್ಲು ಅಭಾವವಿದೆ. ಕರ್ನಾಟಕ ಕಾಂಗ್ರೆಸ್ ಸರಕಾರ ಅಭಿವೃದ್ಧಿಯಲ್ಲಿ ಜನ ವಿರೋಧಿ ನೀತಿ ಮಾಡುತ್ತಿದೆ ಎಂದು ಆರೋಪಿಸಿ ಜು.14 ರಂದು ಪುತ್ತೂರು ಬಿಜೆಪಿಯಿಂದ ಪುತ್ತೂರಿನ ಕಿಲ್ಲೆ ಮೈದಾನದ ಆವರಣದ ಅಮರ್ ಜವಾನ್ ಸ್ಮಾರಕದ ಎದುರು…

ಮಂಗಳೂರು :ಬಾಲಕಿ ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಉದ್ಯಮಿ ಅರೆಸ್ಟ್

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಉದ್ಯಮಿಯನ್ನು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹೊರವಲಯದ ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದು ಉದ್ಯಮಿ ಕೃತ್ಯವೆಸಗಿದ ಆರೋಪ ಕೇಳಿ ಬಂದಿದೆ. ಸಂತ್ರಸ್ತೆ ತಾಯಿಯ ದೂರು ಆಧರಿಸಿ ಪೋಕ್ಸೋ…

ಚೆನ್ನೈನಿಂದ ಬೆಂಗಳೂರಿಗೆ ಇಂಧನ ಸಾಗಿಸುತ್ತಿದ್ದ ರೈಲ್ವೆ ಗೂಡ್ಸ್ ಟ್ಯಾಂಕರ್‌ಗೆ ಬೆಂಕಿ..!!

ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿಗೆ ಭಾರೀ ಬೆಂಕಿ ತಗುಲಿದೆ. ತಮಿಳುನಾಡಿನ ತಿರುವಳ್ಳೂರು ಸಮೀಪ ಅಗ್ನಿ ಅವಘಡ ಸಂಭವಿಸಿದೆ. ಗೂಡ್ಸ್ ರೈಲು ಹಳಿತಪ್ಪಿ ಪಲ್ಟಿಯಾಗಿದ್ದು, ಬೆಂಕಿಯ ಜ್ವಾಲೆ ಇಡೀ ಪ್ರದೇಶಕ್ಕೆ ವ್ಯಾಪಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ನಡೆಸಿದ್ದಾರೆ. ಇಡೀ…

ಮಂಗಳೂರಿನ ರೋಹನ್ ಕಾರ್ಪೊರೇಷನ್‌ ಸಂಸ್ಥೆಗೆ ಶಾರುಖ್ ಖಾನ್ ಬ್ರ್ಯಾಂಡ್‌ ಅಂಬಾಸಿಡರ್‌

ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ತನ್ನ ಅಧಿಕೃತ ಬ್ರ್ಯಾಂಡ್ ಅಂಬಾಸಿಡರ್‌ ಆಗಿ ಬಾಲಿವುಡ್ ನಟ ಶಾರುಖ್ ಖಾನ್‌ ಅವರನ್ನು ಘೋಷಣೆ ಮಾಡಿದೆ. ಭಾರತ್ ಮಾಲ್‌ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ, ವಿಡಿಯೊ ಪರದೆಯ ಮೇಲೆ ಬ್ರ್ಯಾಂಡ್ ಅಂಬಾಸಿಡರ್ ವಿಡಿಯೊ ಪ್ರದರ್ಶಿಸಲಾಯಿತು.…

ಬೆಳ್ತಂಗಡಿ: ಶಿಕ್ಷಕಿ ರಮ್ಯ ಆತ್ಮಹತ್ಯೆ

ಬೆಳ್ತಂಗಡಿ: ಶಿಕ್ಷಕಿ, ವಿವಾಹಿತೆ ಮಹಿಳೆಯೋರ್ವರು ತನ್ನ ತಾಯಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಪುತ್ರಿ ರಮ್ಯ (32) ಮನೆಯ ಕೊಣೆಯಲ್ಲಿ ಇಂದು ಮಧ್ಯಾಹ್ನ ನೇಣುಬಿಗಿದು…

ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ…

Join WhatsApp Group
error: Content is protected !!