ಪುತ್ತೂರಿಗೆ 300 ಹಾಸಿಗೆಗಳ ಬೋಧನಾ ಆಸ್ಪತ್ರೆ – ₹180 ಕೋಟಿ ಅನುದಾನ; ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ..!!
ಪುತ್ತೂರು: ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ದಾರಿಯು ಸುಗಮವಾಗಿದ್ದು, ಅದರ ಮೊದಲ ಹಂತವಾಗಿ 300 ಹಾಸಿಗೆಗಳ ಬೋಧನಾ ಆಸ್ಪತ್ರೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಸೇಡಿಯಾಪುನಲ್ಲಿ ಕಾಯ್ದಿರಿಸಲಾದ 40…
