ಕಾವು ನಿವಾಸಿ ಸತೀಶ್ ಕುಮಾರ್ ಹೃದಯಘಾತದಿಂದ ನಿಧನ
ಪುತ್ತೂರು: ತಾಲೂಕಿನ ಒಳಮೊಗ್ರು ಗ್ರಾಮದ ಕಾವು ಎಂಬಲ್ಲಿನ ನಿವಾಸಿ, ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಾಜಿ ಸದಸ್ಯ ಸತೀಶ್ ಕುಮಾರ್(56) ಹೃದಯಘಾತದಿಂದ ಬೆಂಗಳೂರಿನಲ್ಲಿ ಬುಧವಾರ ನಿಧನರಾದರು. ಮಲ್ನಾಡ್ ಇನ್ಫೋಟೆಕ್ ಸ್ಟೇಟ್ ಕೋ ಆರ್ಡಿನೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅವರು ಪುತ್ತೂರಿನ ಪಿಸಿಎನ್…
