Author: Vidyamaana

PUC : ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ : ಪಾಸಾಗಲು ಗಡುವು ನಿಗದಿ ಮಾಡಿದ ಶಿಕ್ಷಣ ಇಲಾಖೆ

ದ್ವಿತೀಯ ಪಿಯುಸಿ (Puc) ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಅಥವಾ ತಮ್ಮ ಫಲಿತಾಂಶವನ್ನು ಸುಧಾರಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ (Students) ಇನ್ನು ಮುಂದೆ ಎರಡು ವರ್ಷಗಳೊಳಗೆ ಮಾತ್ರ ಮರುಪರೀಕ್ಷೆ (Exam) ಬರೆಯುವ ಅವಕಾಶ ಇರಲಿದೆ. ಈ ಕುರಿತು ಕರ್ನಾಟಕ ಶಿಕ್ಷಣ ಇಲಾಖೆ (Education dept) ಹೊಸ…

SAFARI : ಬಂಡೀಪುರ-ನಾಗರಹೊಳೆ ಸಫಾರಿ ಸ್ಥಗಿತದ ಪರಿಣಾಮ: ರಾಜ್ಯ ಸರ್ಕಾರಕ್ಕೆ ₹6 ಕೋಟಿ ನಷ್ಟ

ಕರ್ನಾಟಕದ ಪ್ರಸಿದ್ಧ ಅರಣ್ಯ ಪ್ರವಾಸಿ ತಾಣಗಳಾದ ಬಂಡೀಪುರ (Bandipur) ಮತ್ತು ನಾಗರಹೊಳೆ (Nagarahole) ಟೈಗರ್ ರಿಸರ್ವ್‌ಗಳಲ್ಲಿ ಸಫಾರಿ (Safari) ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಪರಿಣಾಮ ರಾಜ್ಯ ಸರ್ಕಾರಕ್ಕೆ (State Govt) ಸುಮಾರು ₹6 ಕೋಟಿ ಆದಾಯ ನಷ್ಟ ಉಂಟಾಗಿದೆ. ಕಳೆದ ವರ್ಷ…

ನೆತನ್ಯಾಹು ಸತ್ತಿದ್ದಾರೋ.. ಬದುಕಿದ್ದಾರೋ? 6 ಬೆರಳುಗಳ ವಿಡಿಯೋ ರಹಸ್ಯವೇನು?

ಅಮೆರಿಕ (America), ಇರಾನ್ (Iran) ಹಾಗೂ ಇಸ್ರೇಲ್ (Israel) ನಡುವಿನ ಯುದ್ಧ ತೀವ್ರ ಸ್ಪರೂಪ ಪಡೆದುಕೊಂಡಿದೆ. ಇಸ್ರೇಲ್ ಜೊತೆ ಸೇರಿ ಅಮೆರಿಕ ಕೂಡ ದಾಳಿ ನಡೆಸುತ್ತಿದೆ. ಇದರ ಮಧ್ಯೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿಡಿಯೋವೊಂದು ಸಖತ್ ವೈರಲ್ ಆಗುತ್ತಿದೆ. ಫೆಬ್ರವರಿ…

ಮದುವೆ ಮಂಟಪದಲ್ಲೇ ವರ ಬಂಧನ; ಠಾಣೆಯಲ್ಲಿ ವಧುವಿನ ಗೋಳಾಟ

ಭೋಪಾಲ್:‌ ಸಂಭ್ರಮದ ಸಮಾರಂಭಕ್ಕೆ ಸಾಕ್ಷಿಯಾಗಬೇಕಾಗಿದ್ದ ಮದುವೆ ಕಾರ್ಯಕ್ರಮ ಕ್ರೈಮ್‌ ಡ್ರಾಮಾಕ್ಕೆ ಸಾಕ್ಷಿಯಾಗಿದೆ. ಭೋಪಾಲ್‌ ನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಮದುವೆ ಸಮಾರಂಭಕ್ಕೆ ನುಗ್ಗಿ ಮಂಟಪದಿಂದಲೇ ದರೋಡೆಕೋರ ವರನನ್ನು ಬಂಧಿಸಲಾಗಿದೆ. ಕೆಲವು ಗಂಟೆಗಳ ನಂತರ, ವಧು ಕೊಹ್-ಎ-ಫಿಜಾ ಪೊಲೀಸ್ ಠಾಣೆಗೆ ಬಂದು…

ಅಪ್ರಾಪ್ತನಿಂದ ಕಾರು ಚಲಾವಣೆ: ನಾಲ್ಕು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪ್ರಕರಣ -ವಾಹನ ಮಾಲಕಿ ವಿರುದ್ಧ  FIR

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್ 12ರಂದು ನಡೆದ ಅಪಘಾತ ಪ್ರಕರಣದಲ್ಲಿ ಅಪ್ರಾಪ್ತ ಬಾಲಕನೊಬ್ಬ ಕಾರು ಚಲಾಯಿಸಿ ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಘಟನೆ ಬೆಳಕಿಗೆ ಬಂದಿದೆ.ಘಟನೆಗೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ:…

ಎಲ್‌ಪಿಜಿ ಟ್ಯಾಂಕರ್‌ ಪಲ್ಟಿ

ಬೆಂಗಳೂರು: ಎಲ್‌ಪಿಜಿ ಗ್ಯಾಸ್ ತುಂಬಿದ ಟ್ಯಾಂಕರ್ ಪಲ್ಟಿಯಾದ ಘಟನೆ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಸೋಲೂರು ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್‌ ಪಲ್ಟಿಯಾಗಿದೆ. ಸ್ಥಳಕ್ಕೆ ಮಾಗಡಿಯ ಅಗ್ನಿಶಾಮಕ ದಳದ ಸಿಬ್ಬಂದಿಗಳು,…

ಪರಿಸರ ಹೋರಾಟಗಾರ ‘ಸೋನಮ್ ವಾಂಗ್‌ಚುಕ್’ ಬಿಡುಗಡೆಗೆ ಕೇಂದ್ರ ಸರ್ಕಾರ ನಿರ್ಧಾರ.!

ಕ ಳೆದ ಸೆಪ್ಟೆಂಬರ್‌ನಲ್ಲಿ ಲೇಹ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರ ಬಂಧನವನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವಾಲಯ (MHA) ಶನಿವಾರ ತಿಳಿಸಿದೆ . ಹೌದು. ಕಳೆದ ಸೆಪ್ಟೆಂಬರ್‌ನಿಂದ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ…

ಮಗನ ದುರಂತ ಸಾವಿನ ನೋವು:ಏಕೈಕ ಪುತ್ರನ ಸಾವಿಗೆ ಪೋಷಕರು ಆತ್ಮಹ*ತ್ಯೆ

ಕಾಸರಗೋಡು: ಬೇಕಲ ಬೀಚ್‌ ಫೆಸ್ಟ್‌ ವೇಳೆ ರೈಲು ಢಿಕ್ಕಿ ಹೊಡೆದು ಸಾವಿಗೀಡಾದ ಎಂಜಿನಿಯರಿಂಗ್‌ ವಿದ್ಯಾರ್ಥಿಯ ತಂದೆ-ತಾಯಿ ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೊಯಿನಾಚಿ ಪರಂಬ್‌ನಲ್ಲಿ ಬೆಳಕಿಗೆ ಬಂದಿದೆ.ಪೊಯಿನಾಚಿ ಪರಂಬ್ ನಿವಾಸಿಗಳಾದ ವೇಣುಗೋಪಾಲನ್‌ ನಾಯರ್‌ (55) ಮತ್ತು ಅವರ ಪತ್ನಿ ಸ್ಮಿತಾ (45)…

ಮಂಗಳೂರು :ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಯತ್ನ; ಆರೋಪಿ ಪರಾರಿ

ಮಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಹೊರ ಜಿಲ್ಲೆಯ ಮಹಿಳೆಯನ್ನು ಕರೆದುಕೊಂಡು ಬಂದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಗರದ ಲಾಲ್‌ಬಾಗ್ ಸಮೀಪ ಶುಕ್ರವಾರ ಬೆಳಗ್ಗೆ ನಡೆದಿದೆ. ಘಟನೆಗೆ ಸಂಬಂಧಿಸಿ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಮಾರು 35 ವರ್ಷದ ಮಹಿಳೆ ಉರ್ವ ಸ್ಟೋರ್…

ಉಡುಪಿ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ

ಉಡುಪಿ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಶಂಕರಪುರದ ಸಾಲ್ಮರ ಕ್ಯಾಟ್ರಿಂಗ್ ಸೆಡ್ ಬಳಿ ನಡೆದಿದೆ. ಗೌತಮ್ ಪೂಜಾರಿ ಮೃತ ಯುವಕ. ಗೌತಮ್ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅವಿವಾಹಿತರಾಗಿದ್ದ ಗೌತಮ್ ಕ್ಯಾಟರಿಂಗ್ ನಲ್ಲಿ ಮುಖ್ಯ ಅಡುಗೆ…

Join WhatsApp Group
error: Content is protected !!