ಈಗ ಮಾತಾಡಿದ್ರೆ ರಾಜಕೀಯ ಆಗುತ್ತೆ..’ ಉಗ್ರರ ದಾಳಿ ಬಗ್ಗೆ ಸಂತೋಷ್ ಲಾಡ್ ಹೇಳಿದ್ದೇನು?
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಇಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಒಬ್ಬ ಕನ್ನಡಿಗ ಸೇರಿದಂತೆ ಕನಿಷ್ಠ ಒಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ದಾಳಿಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆಯ ಒಡ್ಡುಗೈ ಎನಿಸಿಕೊಂಡಿರುವ ಟಿಆರ್ಎಫ್ (TRF) ಉಗ್ರ ಸಂಘಟನೆ ಹೊಣೆಯೊತ್ತಿದೆ. ಈ…
