Author: Vidyamaana

ಕೇಂದ್ರ ಸಚಿವ ಜಿತಿನ್‌ ರಾಮ್‌ ಮಾಂಝಿ ಮೊಮ್ಮಗಳನ್ನು ಗುಂಡಿಟ್ಟು ಹತ್ಯೆಗೈದ ಪತಿ; ಕಾರಣವೇನು?

ಕೇಂದ್ರ ಸಚಿವ ಜಿತಿನ್‌ ರಾಮ್‌ ಮಾಂಝಿ (Jitan Ram Manjhi) ಅವರ ಮೊಮ್ಮಗಳು, 32 ವರ್ಷದ ಸುಷ್ಮಾ ದೇವಿ (Sushma Devi) ಅವರನ್ನು ಪತಿಯೇ ಗುಂಡಿಟ್ಟು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬುಧವಾರ (ಏ. 9) ನಡೆದಿದೆ. ಬಿಹಾರ ಗಯಾದ ಅತ್ರಿ…

ಮದುವೆ ಸಂಭ್ರಮದಲ್ಲಿದ್ದವರಿಗೆ ಬಿಗ್ ಶಾಕ್: ಪುತ್ರಿ ಮದುವೆಗೆ 10 ದಿನ ಇರುವಾಗ ಭಾವಿ ಅಳಿಯನೊಂದಿಗೆ ಪರಾರಿಯಾದ ಅತ್ತೆ

ಮಗಳ ಮದುವೆಗೆ 10 ದಿನಗಳ ಮೊದಲು ಉತ್ತರ ಪ್ರದೇಶದ ಮಹಿಳೆ ಭಾವಿ ಅಳಿಯನೊಂದಿಗೆ ಓಡಿಹೋಗಿದ್ದಾಳೆ.ಶಿವಾನಿ 10 ದಿನಗಳಲ್ಲಿ ಮದುವೆಯಾಗಬೇಕಿತ್ತು. ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಲಾಗಿತ್ತು ಮತ್ತು ಸಂಬಂಧಿಕರನ್ನು ಆಹ್ವಾನಿಸಲಾಗಿತ್ತು. ನಂತರ ಶಿವಾನಿ ಮತ್ತು ಅವಳ ಇಡೀ ಕುಟುಂಬವನ್ನು ದಿಗ್ಭ್ರಮೆಗೊಳಿಸುವ ಘಟನೆ ನಡೆದಿದೆ. ಆಕೆಯ…

ಮಂಗಳೂರು :ಜನಾಕ್ರೋಶ ಯಾತ್ರೆಯ ಪ್ರತಿಭಟನೆ ಸಭೆ-ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ.1: ಬಿ.ವೈ. ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಗುಜರಾತ್‌ ಬಳಿಕ ಕರ್ನಾಟಕವೇ ಅಭಿವೃದ್ಧಿಯಲ್ಲಿ ಅಗ್ರಪಂಕ್ತಿಯಲ್ಲಿತ್ತು. ಆದರೆ ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ.1 ಆಗಿದೆ. ಇದನ್ನು ಸಿಎಂ ಅವರ ಆರ್ಥಿಕ ಸಲಹೆಗಾರ ಬಸವರಾಯರೆಡ್ಡಿ ಅವರೇ ಹೇಳಿದ್ದಾರೆ. ಇದುವೇ ಕಾಂಗ್ರೆಸ್‌ನ ನಿಜವಾದ ಆಡಳಿತ…

ಮತ್ತೆ ಬಂದಿದೆ ಭಕ್ತ ವತ್ಸಲ ಹತ್ತೂರ ಒಡೆಯನ ಜಾತ್ರೋತ್ಸವ

ಸರ್ವಾಲಂಕಾರ ಭೂಷಿತನಾಗಿ ಭಕ್ತರಿಗೆ ದರ್ಶನ ನೀಡಲಿದ್ದಾನೆ ಮಹಾದೇವ

ಇಲ್ಲಿದೆ ಹತ್ತೂರಲ್ಲೂ ಪ್ರಸಿದ್ಧಿ ಪಡೆದಿರುವ ಪುತ್ತೂರು ಜಾತ್ರೋತ್ಸವದ ಈ ಬಾರಿಯ ವಿಶೇಷತೆಗಳ ವಿವರ

ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆ ಏ.10ರಿಂದ ಆರಂಭಗೊಳ್ಳಲಿದೆ.ಪ್ರತಿ ದಿನ ಶ್ರೀ ದೇವರ ಉತ್ಸವ ಬಲಿ, ಪೇಟೆ ಸವಾರಿಯೊಂದಿಗೆ ಕಟ್ಟೆ ಪೂಜೆ ಸ್ವೀಕಾರ ನಡೆಯಲಿದೆ. ಪ್ರತಿ ದಿನ ಸಂಜೆ ದೇವಳದ ನಟರಾಜ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ…

ಮನೆ ಮೇಲೆಯೇ ಉರುಳಿಬಿತ್ತು 50 ಪ್ರಯಾಣಿಕರಿದ್ದ ಸರ್ಕಾರಿ ಬಸ್..!

ಸರ್ಕಾರಿ ಬಸ್ಸೊಂದು ರಸ್ತೆ ಪಕ್ಕದ ಮನೆಯ ಮೇಲೆ ಪಲ್ಟಿಯಾದ ಘಟನೆ ಕೊಪ್ಪ ತಾಲೂಕಿನ ಜಲದುರ್ಗ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಇಂದು ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಸುಮಾರು 20 ಮಂದಿಗೆ ಗಾಯಗಳಾಗಿದ್ದು, ಅವರನ್ನು ಜಯಪುರ ಮತ್ತು ಕೊಪ್ಪ ಆಸ್ಪತ್ರೆಗೆ…

ಅಮೆರಿಕದ ಹುಡುಗಿಯನ್ನು ವರಿಸಿದ ಆಂಧ್ರ ಹುಡುಗ

ಅ ಮೆರಿಕದ ಯುವತಿ ಮತ್ತು ಆಂಧ್ರಪ್ರದೇಶದ ವ್ಯಕ್ತಿಯ ನಡುವಿನ ಪ್ರೇಮ ಕಥೆಯೊಂದು ಎಲ್ಲೆಡೆ ಹೃದಯಗಳನ್ನು ಗೆಲ್ಲುತ್ತಿದೆ. ವಿಡಿಯೊವೊಂದರಲ್ಲಿ ಇಬ್ಬರೂ ವಿಭಿನ್ನ ಜಗತ್ತಿಗೆ ಸೇರಿದವರಾಗಿದ್ದರೂ, ಇನ್‌ಸ್ಟಾಗ್ರಾಮ್‌ನಲ್ಲಿ ಭೇಟಿಯಾಗಿ ತಿಂಗಳುಗಳ ಕಾಲ ಪ್ರೀತಿಸಿ ಅಂತಿಮವಾಗಿ ಪರಸ್ಪರ ಭೇಟಿಯಾದ ರೋಚಕ ಕಥೆ ಇದೆ. 14 ತಿಂಗಳು…

ಟ್ರಂಪ್ ಗೆ ಚೀನಾ ತಿರುಗೇಟು; ಅಮೆರಿಕದ ಎಲ್ಲಾ ಆಮದು ಮೇಲೆ ಶೇ. 84 ಸುಂಕ ವಿಧಿಸಿದ ಬೀಜಿಂಗ್

ಚೀನಾ ಅಮೆರಿಕದ ಸರಕುಗಳ ಆಮದುಗಳ ಮೇಲೆ ಶೇ. 84ರಷ್ಟು ಸುಂಕವನ್ನು ಘೋಷಿಸಿದೆ. ಯುನೈಟೆಡ್ ಸ್ಟೇಟ್ಸ್ (United States) ಮತ್ತು ಚೀನಾ ನಡುವೆ ನಡೆಯುತ್ತಿರುವ ವ್ಯಾಪಾರ ಯುದ್ಧದ ಮಧ್ಯೆ, ಬೀಜಿಂಗ್ ಡೊನಾಲ್ಡ್ ಟ್ರಂಪ್ (Donald Trump) ಅವರ 104 ಪ್ರತಿಶತ ಸುಂಕಗಳಿಗೆ ಪ್ರತೀಕಾರವಾಗಿ…

ಪುತ್ತೂರು ಜಾತ್ರೆ: ಮುಳಿಯ ಜ್ಯುವೆಲ್ಲರ್ಸ್ ಕ್ಯಾಲೆಂಡರ್‌ನಲ್ಲಿ ಶ್ರೀ ಮಹಾಲಿಂಗೇಶ್ವರ ಪೇಟೆ ಸವಾರಿ ಮಾರ್ಗ

ಜಾತ್ರೆಯ ಅಂಗವಾಗಿ ನಡೆಯುವ ಪೇಟೆ ಸವಾರಿಯು ಭಕ್ತರು ಮತ್ತು ಸಾರ್ವಜನಿಕರನ್ನು ಒಂದುಗೂಡಿಸುವ ವಿಶಿಷ್ಟ ಆಚರಣೆ . ಈ ಬಾರಿಯ ಜಾತ್ರೋತ್ಸವದ ಪೇಟೆ ಸವಾರಿಯ ರೂಟ್ ಮ್ಯಾಪ್ ಅನ್ನು ಒಳಗೊಂಡ ವಿಶೇಷ ಕ್ಯಾಲೆಂಡರ್ ಅನ್ನು ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಲರ್ಸ್ ಸಂಸ್ಥೆಯು ಬಿಡುಗಡೆ…

ಶಬರಿಮಲೆಯಲ್ಲಿ ಕೆದಿಲ ಪಾಟ್ರಕೋಡಿ ಶಿಕ್ಷಕ ಕುಸಿದು ಬಿದ್ದು ಮೃ*ತ್ಯು

ಶಬರಿಮಲೆಗೆ (Sabarimala) ತೆರಳಿದ್ದ ಬಂಟ್ವಾಳ ಶಾಲೆಯ ಶಿಕ್ಷಕರೊಬ್ಬರು ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಎ.9ರ ಬುಧವಾರ ನಡೆದಿದೆ. ಬಂಟ್ವಾಳ (Bantwala) ತಾಲೂಕಿನ ಕೆದಿಲ ಪಾಟ್ರಕೋಡಿ ಸರಕಾರಿ ಹಿ.ಪ್ರಾ. ಶಾಲೆಯ ಮುಖ್ಯಶಿಕ್ಷಕ‌ ಉಮರಗಿ ಶರಣಪ್ಪ(57) ಮೃತಪಟ್ಟವರು ಅವರು ಬಂಟ್ವಾಳ ತಂಡದ…

ದ್ವಿತೀಯ ಪಿಯುಸಿ ಫಲಿತಾಂಶ: ಸಂಸ್ಕೃತದಲ್ಲಿ 96 ಅಂಕ ಗಳಿಸಿದ ಪುತ್ತೂರು ಮೂಲದ ಆಶಿಫಾ ಹುಸೈನ್‌

ಪುತ್ತೂರು :ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಆಶಿಫಾ ಹುಸೈನ್ ಸಂಸ್ಕೃತದಲ್ಲಿ 100ಕ್ಕೆ 96 ಅಂಕ ಪಡೆದಿದ್ದಾರೆ. ಬೆಂಗಳೂರಿನ ನಾರಾಯಣ ಟೆಕ್ನೋ ಸ್ಕೂಲ್‌ನಲ್ಲಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಭ್ಯಾಸ ಮಾಡಿರುವ ಆಶಿಫಾ ಹುಸೈನ್, ಸಂಸ್ಕೃತವನ್ನು ದ್ವಿತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡಿದ್ದರು. ದ್ವಿತೀಯ ಪಿಯುಸಿಯಲ್ಲಿ ಒಟ್ಟು…

Join WhatsApp Group
error: Content is protected !!