Author: Vidyamaana

ಮುಮ್ತಾಝ್ ಅಲಿ ನಿಗೂಢ ಸಾವು ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಮಂಗಳೂರಿನ ಶಿಕ್ಷಣ ಸಂಸ್ಥೆಯ ಮಾಲೀಕ ಸಹಿತ ಇಬ್ಬರಿಗೆ  ಪೊಲೀಸರಿಂದ ನೋಟಿಸ್?

ಮಂಗಳೂರು: ಸಾಮಾಜಿಕ ಮುಂದಾಳು ಮತ್ತು ಉದ್ಯಮಿ ಮುಮ್ತಾಝ್ ಅಲಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಂಗಳೂರಿನ ಇಬ್ಬರು ಉದ್ಯಮಿಗಳಿಗೆ ಕಾವೂರು ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ವಿಚಾರಣೆಗೆ ಹಾಜರಾಗಲು ತನಿಖಾಧಿಕಾರಿಗಳಿಂದ ನೋಟಿಸ್ ಪಡೆದಿರುವ ಇಬ್ಬರು ಉದ್ಯಮಿಗಳು ಮೃತ…

INDIGO FLIGHT: ಇಂಧನ ಸಾಲದೇ ಬೆಂಗಳೂರಿಗೆ ವಾಪಸಾದ ಇಂಡಿಗೋ ವಿಮಾನ!

ಬೆಂಗಳೂರು : ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಇಂಡಿಗೋ ವಿಮಾನವೊಂದು ಇಂಧನ ಸಾಲದೇ ಹೋಗಿದ್ದರಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸಾಗಿರುವ ಘಟನೆ ಅಕ್ಟೋಬರ್ 8 ರಂದು ನಡೆದಿದೆ. ಬೆಂಗಳೂರಿನಿಂದ ಸಂಜೆ ಸುಮಾರು 5:50ಕ್ಕೆ ಹೊರಟ ಏರ್‌ಬಸ್ A321 ಸಂಜೆ 6:45ರ ವೇಳೆಗೆ…

ವಿಮಾನದಲ್ಲಿ ಮಲಗಿದ್ದ ಮಹಿಳೆಯೊಂದಿಗೆ ಅನುಚಿತ ವರ್ತನೆ: ರಾಜಸ್ತಾನ್ ಮೂಲದ ರಾಜೇಶ್ ಶರ್ಮ ಅಂದರ್!

ದೆಹಲಿ ಅಕ್ಟೋಬರ್ 11: ದೆಹಲಿಯಿಂದ ಚೆನ್ನೈಗೆ ತೆರಳುತ್ತಿದ್ದ ವಿಮಾನದಲ್ಲಿ ನಾಚಿಕೆಗೇಡಿನ ವರ್ತನೆಯ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಎದುರಿನ ಸೀಟಿನಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕಳನ್ನು ವ್ಯಕ್ತಿಯೊಬ್ಬ ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಪ್ರಕರಣದಲ್ಲಿ 43 ವರ್ಷದ ಪ್ರಯಾಣಿಕನನ್ನು ಬಂಧಿಸಲಾಗಿದೆ. ವರದಿ…

ಮಕ್ಕಳ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ

ಜೈಪುರ, ಅ.11- ತಾವು ಜನ್ಮ ನೀಡಿದ ಮಕ್ಕಳೇ ನೀಡಿದ ಕಿರುಕುಳ ಸಹಿಸಲಾರದೆ ವೃದ್ಧ ದಂಪತಿ ನೀರಿನ ಟ್ಯಾಂಕ್‌ಗೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಹಜಾರಿರಾಮ್ ಬಿಷ್ಣೋಯ್ ಮತ್ತು ಪತ್ನಿ ಚವಾಲಿ ದೇವಿ ಎಂದು ಗುರುತಿಸಲಾಗಿದೆ.…

ಪರಸ್ಪರ ಹೊಡೆದಾಡಿಕೊಂಡ ಖಾಸಗಿ ಬಸ್ ಸಿಬ್ಬಂದಿಗಳು

ಮಂಗಳೂರು: ಮಂಗಳೂರು ನಗರದ ಬಲ್ಮಠದಲ್ಲಿ ಖಾಸಗಿ ಬಸ್ ಸಿಬ್ಬಂದಿಗಳು ರೌಡಿಗಳಂತೆ ಪರಸ್ಪರ ಹೊಡೆದಾಡಿಕೊಂಡ ಘಟನೆ ವರದಿಯಾಗಿದೆ. ವಿಟ್ಲ-ಮಂಗಳೂರು ಮಧ್ಯೆ ಸಂಚರಿಸುವ ಸೆಲಿನಾ ಬಸ್ ಮತ್ತು ಪುತ್ತೂರು- ಮಂಗಳೂರು ಮಧ್ಯೆ ಸಂಚರಿಸುವ ಧರಿತ್ರಿ ಬಸ್ ಸಿಬ್ಬಂದಿಗಳು ಮಾರಾಮಾರಿ ಮಾಡಿಕೊಂಡಿದ್ದು ಬಸ್ ಚಾಲಕ ಉಗುಳುವಾಗ…

ಪುತ್ತೂರು : ಸರ್ಕಾರಿ ಬಸ್‌ನಲ್ಲಿ ಇನ್ನಿಲ್ಲ ಕಿರಿಕಿರಿ..
ನಿಮ್ಮ ಪಯಣ ಸುಗಮ
ಹಾಗಾದರೆ ಏನು ನಡೆದಿದೆ ಕೆಎಸ್ಸಾರ್ಟಿಸಿಯಲ್ಲಿ…!

ಪುತ್ತೂರು; ಸರ್ಕಾರಿ ಬಸ್ಸಿನಲ್ಲಿ ಪಯಣಿಸುವುದೆಂದರೆ ಚಿಲ್ಲರೆಗಾಗಿ ನಿರ್ವಾಹಕನ ಕಿರಿಕಿರಿ. ೫೦೦ ರೂಪಾಯಿ ನೋಟು ನೀಡಿದರೆ ನಿರ್ವಾಹಕ ಮುಖ ದಪ್ಪಗೆ ಮಾಡಿ ನಾನೆಲ್ಲಿಂದ ಚಿಲ್ಲರೆ ತರಲಿ. ನೀವು ಚಿಲ್ಲರೆ ಕೊಡಿ. ಬಸ್ಸಿಗೆ ಬರುವಾಗ ಚಿಲ್ಲರೆ ತರಬೇಕು ಎಂಬ ಜ್ಞಾನ ಬೇಡ್ವಾ ಎಂದು ಪ್ರಯಾಣಿಕರ…

ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ

ಬೆಂಗಳೂರು : ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಸಾರಿಗೆ ಇಲಾಖೆಯ…

ರತನ್ ಟಾಟಾ’ ಸಮುದಾಯದ ಅಂತ್ಯಕ್ರಿಯೆ ಎಲ್ಲಾ ಧರ್ಮಗಳಿಗಿಂತ ಭಿನ್ನ..! ಹೇಗೆ ನಡೆಯುತ್ತೆ ಗೊತ್ತಾ..?

ಭಾರತದ ಪ್ರಮುಖ ಉದ್ಯಮಿ ಮತ್ತು ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ತಡರಾತ್ರಿ ನಿಧನರಾದರು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.ರತನ್ ಟಾಟಾ ಅವರಿಗೆ 86 ವರ್ಷ ವಯಸ್ಸಾಗಿದೆ. ಅವರು ಕಳೆದ ಕೆಲವು ದಿನಗಳಿಂದ ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದರು. ರತನ್ ಟಾಟಾ…

ಪುತ್ತೂರು ಸಿಟಿ ಗೋಲ್ಡ್ ನಲ್ಲಿ ‘ಬಿ ದ ಜ್ಯುವೆಲ್ ಪ್ರದರ್ಶನ

ನವನವೀನ ವಿನ್ಯಾಸದ ಅತ್ಯಾಕರ್ಷಕ ಪೊಲ್ಕಿ, ಆಂಟಿಕ್ ಡೈಮಂಡ್ ಗಳ ಬಿಡುಗಡೆ ಕಾರ್ಯಕ್ರಮ

ಕಾರ್ಯಕ್ರಮವನ್ನು ಉದ್ಘಾಟಿಸಿದ ರೂಪದರ್ಶಿ ಹಾಗೂ ಚಿತ್ರನಟಿ ಸಮತ ಅಮೀನ್

ಸಿಟಿ ಗೋಲ್ಡ್ ಪ್ರಾಯೋಜಕತ್ವದಲ್ಲಿ ಮುರ ದಂಪತಿಗೆ ಮಲೇಷ್ಯಾ ಟೂ‌ರ್ ಭಾಗ್ಯ

ಪುತ್ತೂರು: ಪುತ್ತೂರು ಸಿಟಿ ಗೋಲ್ಡ್ ನಲ್ಲಿ ‘ಬಿ ದಜ್ಯುವೆಲ್’ ಪ್ರದರ್ಶನ ಹಾಗೂ ಹೊಚ್ಚ ಹೊಸ ವಿನ್ಯಾಸಗಳಿಂದ ಕೂಡಿರುವ ಅತ್ಯಾಕಷರ್ಕವಾದ ಪೊಲ್ಕಿ, ಆ್ಯಂಟಿಕ್ ಡೈಮಂಡ್‌ಗಳ ಬಿಡುಗಡೆ ಕಾರ್ಯಕ್ರಮ ಅ. 8ರಂದು ಪುತ್ತೂರು ಸಿಟಿ ಗೋಲ್ಡ್ ಸಭಾಂಗಣದಲ್ಲಿ ನಡೆಯಿತು. ರೂಪದರ್ಶಿ ಹಾಗೂ ಚಲನಚಿತ್ರ ನಟಿ…

ಬೆಳ್ತಂಗಡಿ: ಡಿವೈಡರ್ ಗೆ ಬೈಕ್
ಡಿಕ್ಕಿ: ಸವಾರ ಸುಧೀಶ್ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಆ.10 ರಂದು ಗುರುವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (31) ಎಂಬವರೇ ಮೃತಪಟ್ಟ ಬೈಕ್…

Join WhatsApp Group
error: Content is protected !!