Author: Vidyamaana

ಮಂಗಳೂರು : ಹೆದ್ದಾರಿ ಮಧ್ಯೆ ಧಗ ಧಗನೆ ಹೊತ್ತಿ ಉರಿದ ಬಿಎಂಡಬ್ಲ್ಯು ಕಾರು

ಮಂಗಳೂರು, ಸೆ.28: ದೆಹಲಿ ನೋಂದಣಿಯ ಹಳೆಯ ಬಿಎಂಡಬ್ಲ್ಯು ಕಾರನ್ನು ಸರ್ವಿಸಿಗೆ ಒಯ್ಯುತ್ತಿದ್ದಾಗಲೇ ಹೆದ್ದಾರಿ ಮಧ್ಯದಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಬೂದಿಯಾದ ಘಟನೆ ಮಂಗಳೂರು ನಗರದ ಅಡ್ಯಾರ್ ನಲ್ಲಿ ನಡೆದಿದೆ. ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದೆ.…

ಶಿರೂರು ಭೂಕುಸಿತದಲ್ಲಿ ಮೃತಪಟ್ಟ ಲಾರಿ ಚಾಲಕ ಅರ್ಜುನ್ ಗೆ ಸಾವಿರಾರು ಮಂದಿಯಿಂದ ಅಂತಿಮ ನಮನ

ಕೋಯಿಕ್ಕೋಡ್ : ಶಿರೂರು ಭೂಕುಸಿತದಲ್ಲಿ ಮೃತಪಟ್ಟ ಲಾರಿ ಚಾಲಕ ಅರ್ಜುನ್ ಗೆ ಶನಿವಾರ ಅವರ ಸ್ವಗ್ರಾಮವಾದ ಕನ್ನಡಿಕ್ಕಲ್ ನಲ್ಲಿ ಸಾವಿರಾರು ಮಂದಿ ಅಂತಿಮ ನಮನ ಸಲ್ಲಿಸಿದರು. ಜುಲೈ ತಿಂಗಳಲ್ಲಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಶಿರೂರು ಗ್ರಾಮದಲ್ಲಿ ಸಂಭವಿಸಿದ್ದ ಭೂಕುಸಿತದಲ್ಲಿ ಅರ್ಜುನ್…

ವಿಟ್ಲ: ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ವಿ ಟ್ಲ: ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಕುದ್ದುಪದವು ಎಂಬಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ಕುದ್ದುಪದವು ನಿವಾಸಿ ಅಶ್ರಫ್ ಎಂಬಾತ ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ…

ಪುತ್ತೂರು ವಿಧಾನಸಭಾ ಕ್ಷೇತ್ರ ಬ್ಲಾಕ್ ಅಧ್ಯಕ್ಷರುಗಳ ನೇಮಕ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು,ಉಪ್ಪಿನಂಗಡಿ ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ. ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ ಕೃಷ್ಣಪ್ರಸಾದ್ ಆಳ್ವ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಯು ಟಿ ತೌಸೀಫ್ ಹಾಗೂ ವಿಟ್ಲ ಬ್ಲಾಕ್ ಅಧ್ಯಕ್ಷರಾಗಿ ಪದ್ಮನಾಭ ಪೂಜಾರಿ…

ಕಡಲ ನಗರಿಗೆ ‘ಜನಪ್ರಿಯ’ ಆರೋಗ್ಯ ಬಲ..!

ಮಂಗಳೂರಿನಲ್ಲಿ ನಾಳೆ (ಸೆ.29)ರಂದು ಉದ್ಘಾಟನೆ ಗೊಳ್ಳಲಿದೆ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ

ಉದ್ಘಾಟಕರು ಯಾರು? ಯಾರೆಲ್ಲಾ ಬರ್ತಿದ್ದಾರೆ? ಜನಪ್ರಿಯ ಫೌಂಡೇಶನ್ ಅಧ್ಯಕ್ಷ ಡಾ.ಬಶೀರ್ ವಿ.ಕೆ. ನೀಡಿದ್ದಾರೆ ಮಾಹಿತಿ

ಮಂಗಳೂರು: ಮಂಗಳೂರು ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸೆ.29ರಂದು ಸಂಜೆ ಗಂಟೆ 4-00ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಜನಪ್ರಿಯ ಫೌಂಡೇಶನ್‌ನ ಚೇರ್‌ಮೆನ್ ಡಾ.ಅಬ್ದುಲ್ ಬಶೀರ್ ವಿ.ಕೆ ತಿಳಿಸಿದ್ದಾರೆ. ವಿಧಾನಸಭೆಯ ಸಭಾಪತಿ ಯು.ಟಿ ಖಾದರ್ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದು ಮದರ್ &ಚೈಲ್ಡ್ ಯುನಿಟ್‌ನ್ನು…

BIG NEWS: ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆ ಮರು ಮತ ಎಣಿಕೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟಿಗೆ ಸುಪ್ರೀಂಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ. 2023ರ ಮೇನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶೃಂಗೇರಿಯಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್…

ಮಾವನ ಮನೆಗೆ ಬಾಡೂಟಕ್ಕೆ ಹೋಗಲು ಸಿಗದ ಬಸ್: ಗಲಾಟೆ ಆಗ್ತಿದೆ ಎಂದು ಪೊಲೀಸರಿಗೆ ಕರೆ ಮಾಡಿದ ಭೂಪ

ಚಿಕ್ಕಮಗಳೂರು: ಮಾವನ ಮನೆಯ ಪಿತೃಪಕ್ಷದ ಬಾಡೂಟಕ್ಕೆ ಹೋಗಲು ಬಸ್ ಸಿಗದ ಕಾರಣ ಗಲಾಟೆಯಾಗುತ್ತಿದೆ ಎಂದು ಪೊಲೀಸರಿಗೆ ಬರ ಹೇಳಿದ ವ್ಯಕ್ತಿಯೊಬ್ಬ ಮಾವನ ಮನೆಗೆ ಡ್ರಾಪ್ ಮಾಡುವಂತೆ ಮನವಿ ಮಾಡಿದ್ದಾನೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕು ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದ ಅಶೋಕ…

ತಮಿಳುನಾಡು: ತ್ರಿಶೂರ್ ನಲ್ಲಿ ATM ದರೋಡೆ, ಪೊಲೀಸರ ಗುಂಡೇಟಿಗೆ ಓರ್ವ ಸಾವು, ಆರು ಮಂದಿ ಬಂಧನ

ತ್ರಿಶೂರ್: ಕೇರಳದ ತ್ರಿಶೂರ್‌ನಲ್ಲಿ ಶುಕ್ರವಾರ ಎಟಿಎಂ ದರೋಡೆಯಲ್ಲಿ ಭಾಗಿಯಾಗಿದ್ದ ಶಂಕಿತ ಏಳು ಜನರ ಗ್ಯಾಂಗ್‌ ನ್ನು ಗುರಿಯಾಗಿಸಿ ನಾಮಕ್ಕಲ್ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಓರ್ವ ಬಲಿಯಾಗಿದ್ದಾನೆ. ಇತರ ಆರು ಮಂದಿಯನ್ನು ಬಂಧಿಸಲಾಗಿದೆ. ದರೋಡೆಕೋರರ ಗ್ಯಾಂಗ್ ತ್ರಿಶೂರ್ ಜಿಲ್ಲೆಯಲ್ಲಿ ಎಟಿಎಂ ದರೋಡೆ…

ಬ್ಯೂಟಿಷಿಯನ್ ಯುವತಿಗೆ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ!

ಬೆಂಗಳೂರು, (ಸೆಪ್ಟೆಂಬರ್ 27): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿಕೃತ ಕಾಮಿಗಳ ಸಂಖ್ಯೆ ಹೆಚ್ಚಾಗಿತ್ತಿದೆ. ಇತ್ತೀಚೆಗೆ ಕಬ್ಬನ್ ಪಾರ್ಕ್‌ನಲ್ಲೊಬ್ಬ, ಜಯನಗರದ ಮಹಿಳಾ ಕಾಲೇಜಿನ ಬಳಿ ಒಬ್ಬ ತಮ್ಮ ಮ್ಮ ಖಾಸಗಿ ಅಂಗಾಂಗವನ್ನು ತೋರಿಸಿ ವಿಕೃತಿ ಮೆರೆದಿದ್ದ. ಇದೀಗ ಇದೇ ರೀತಿ ಮತ್ತೊಂದು ಪ್ರಕರಣ…

ಮಂಗಳೂರು : ಕುಲಶೇಖರದಲ್ಲಿ 2 ಬೈಕುಗಳ ಮಧ್ಯೆ ಅಫಘಾತ, ರಸ್ತೆಗೆಸೆಯಲ್ಪಟ್ಟ ಸವಾರ ಚಂದನ್ ಮೇಲೆ ಹರಿದ ಬಸ್..!

ಮಂಗಳೂರು : ಎರಡು ಬೈಕ್‌ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಬಸ್ಸೊಂದು ಹರಿದ ಪರಿಣಾಮ ಬೈಕೊಂದರ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರು ನಗರದ ಕುಲಶೇಖರ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಚಂದನ್(20) ಎಂದು ಗುರುತಿಸಲಾಗಿದೆ. ಕುಲಶೇಖರ ಸೆಕ್ರೇಡ್…

Join WhatsApp Group
error: Content is protected !!