ಜ. 10 ರಿಂದ 12: ಪುತ್ತೂರಿನಲ್ಲಿ ವಿಭಾಗದ ಮಟ್ಟದ ಕೃಷಿ ಮೇಳ ಮತ್ತು ಸಸ್ಯ ಜಾತ್ರೆ..!!
ಪುತ್ತೂರು: ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಒಟ್ಟು ಎಂಟು ಜಿಲ್ಲೆಗಳನ್ನು ಒಳಗೊಂಡ ಮೈಸೂರು ವಿಭಾಗದ ಮಟ್ಟದ ಕೃಷಿ ಮೇಳ ಮತ್ತು ಸಸ್ಯ ಜಾತ್ರೆಯನ್ನು ಪ್ರಥಮ ಬಾರಿಗೆ ಪುತ್ತೂರಿನಲ್ಲಿ ಆಯೋಜಿಸಲಾಗುತ್ತಿದೆ. ಜ. ೧೦ ರಿಂದ ೧೨ರ…
