Author: Vidyamaana

ಸುಳ್ಯ :ಬೆನಿಫಿಟ್ ಸ್ಕೀಮ್ ಮೂಲಕ ವಂಚನೆ — ಮೂವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ

ಸುಳ್ಯ: ಸಾರ್ವಜನಿಕರಿಂದ ಕೋಟ್ಯಾಂತರ ಹಣ ಸಂಗ್ರಹಿಸಿ ವಂಚನೆ ನಡೆಸಿದ ಪ್ರಕರಣದಲ್ಲಿ ಮೂವರಿಗೆ ಸುಳ್ಯ ನ್ಯಾಯಾಲಯವು ಮೂರು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ. ಸುಳ್ಯ ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಅಂಬಡೆಡ್ಕದಲ್ಲಿರುವ ಸಮೃದ್ಧಿ ಕಾಂಪ್ಲೆಕ್ಸ್‌ನಲ್ಲಿ 2013ರಲ್ಲಿ ಶ್ರೀ ತತ್ವಮಸಿ ಚಾರಿಟೇಬಲ್…

ಮದುವೆ ಮನೆಯಲ್ಲಿ ‘ಚಿಕನ್ ಫ್ರೈ’ ವಿಚಾರಕ್ಕೆ ಗಲಾಟೆ: 15 ಮಂದಿಗೆ ಗಾಯ

ಮದುವೆ ಸಮಾರಂಭದಲ್ಲಿ ವಧು-ವರರ ಕಡೆಯ ಅತಿಥಿಗಳು ಚಿಕ್ಕನ್‌ ಫ್ರೈಗಾಗಿ ಹೊಡೆದಾಡಿಕೊಂಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ಇದರಿಂದಾಗಿ ಸಂಭ್ರಮದಿಂದ ಕೂಡಿರಬೇಕಾದ ಮದುವೆ ಮನೆ ರಣರಂಗವಾಗಿ ಮಾರ್ಪಟ್ಟಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು.ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ…

ಮುರ ದುರಂತ: ತಂದೆ–ಮಗಳನ್ನೂ ಕಳೆದುಕೊಂಡ ಅಂಡೆಪುಣಿ ಕುಟುಂಬ..!!

ಪುತ್ತೂರು: ಅಪೂರ್ವ ಭಟ್‌ರ ಚೇತರಿಕೆಗೆ ಇಡೀ ರಾಜ್ಯವೇ ಪ್ರಾರ್ಥಿಸಿತ್ತು. ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು 130 ದಿನಗಳಿಗೂ ಹೆಚ್ಚು ಕಾಲ ಕೋಮಾ ಸ್ಥಿತಿಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಅಪೂರ್ವ ಭಟ್ ಕೊನೆಗೂ ಬದುಕುಳಿಯದೆ ನಿಧನರಾದರು. ಇದೀಗ ಅವರ ತಂದೆಯೂ ಅದೇ ಅಪಘಾತದ ಗಾಯದಿಂದ…

ಪುತ್ತೂರು: ವರುಣ್ ಭಟ್‌ ಕೆ.ಪಿ. CA ಅಂತಿಮ ಹಂತದ ಪರೀಕ್ಷೆಯಲ್ಲಿ ತೇರ್ಗಡೆ..!!

ಪುತ್ತೂರು: ಪಡೂರು ಗ್ರಾಮದ ಪಂಜಿಗುಡ್ಡೆ ಈಶ್ವರ್ ಭಟ್ ಮತ್ತು ಜಯಶ್ರೀ ಭಟ್ ದಂಪತಿಗಳ ಪುತ್ರರಾದ ವರುಣ್ ಭಟ್ ಕೆ.ಪಿ. ಅವರು Institute of Chartered Accountants of India ವತಿಯಿಂದ ಸೆಪ್ಟೆಂಬರ್ 2025ರಲ್ಲಿ ನಡೆದ CA ಅಂತಿಮ ಹಂತದ ಪರೀಕ್ಷೆಯಲ್ಲಿ ತೇರ್ಗಡೆಯಾಗಿ…

ಶಾಸಕ ಅಶೋಕ್ ರೈಗೆ ಮಹಮ್ಮದ್ ಆಲಿ ಅಭಿನಂದನೆ-ದ.ಕ. ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ

ಪುತ್ತೂರು:ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಕಾಂಗ್ರೆಸ್ ಮುಖಂಡ ಮಹಮ್ಮದ್ ಆಲಿಯವರು ನವೆಂಬರ್ 3ರಂದು ಶಾಸಕ ಅಶೋಕ್ ರೈ ಅವರನ್ನು ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಕೋಟಿ-ಚೆನ್ನಯ ಕಂಬಳ…

ಇತಿಹಾಸ ಬರೆದ ಭಾರತ: ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ಪಡೆ; ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ

ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. 2025ರ ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ಆತಿಥೇಯ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಚೊಚ್ಚಲ ಬಾರಿಗೆ…

ಆಂಬುಲೆನ್ಸ್‌ – ಬೈಕ್‌ ಗೆ ಡಿಕ್ಕಿ ಹೊಡೆದು ದಂಪತಿ ದಾರುಣ ಸಾ*ವು!

ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮತ್ತೊಂದು ಭೀಕರ ಅಪಘಾತ (Road Mishap) ಸಂಭವಿಸಿದೆ. ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ (Bike) ಅಂಬುಲೆನ್ಸ್‌ (Ambulance) ಡಿಕ್ಕಿ ಹೊಡೆದು ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಾಂತಿನಗರ ಬಸ್‌ ನಿಲ್ದಾಣದಲ್ಲಿ ನಡೆದಿದೆ. ವರದಿಗಳ ಪ್ರಕಾರ ರೆಡ್‌ ಸಿಗ್ನಲ್‌ ಇದ್ದಿದ್ದರಿಂದ…

ಮಾಣಿ: ವ್ಯಾನ್ ಪಲ್ಟಿ – ಚಾಲಕ, ಪ್ರಯಾಣಿಕರಿಗೆ ಗಾಯ..!!

ಮಾಣಿ: ಮಾಣಿ–ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಸಮೀಪ ಗಡಿಸ್ಥಳ ಎಂಬಲ್ಲಿ ಮಾರುತಿ ಓಮ್ಮಿ ವ್ಯಾನ್ ಪಲ್ಟಿಯಾಗಿ ಹೆದ್ದಾರಿ ಬದಿಯ ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ. ಮಂಗಳೂರಿನಿಂದ ಕುಶಾಲನಗರದತ್ತ ತೆರಳುತ್ತಿದ್ದ ಕುಟುಂಬವೊಂದು ಪ್ರಯಾಣಿಸುತ್ತಿದ್ದ ಮಾರುತಿ ವ್ಯಾನ್ ತಾಂತ್ರಿಕ ವೈಫಲ್ಯದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ…

ಕಡಬ: ಮೀನು ಮಾರಾಟದ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದ – ಬಳಿಕ ಪರಸ್ಪರ ಹೊಡೆದಾಟ

ಕಡಬ: ಕಡಬ ಗ್ರಾಮದ ಸಂತೆಕಟ್ಟೆ ಮೀನು ಮಾರಾಟಕಟ್ಟೆಯಲ್ಲಿ ನವೆಂಬರ್‌ 1ರಂದು ಬೆಳಿಗ್ಗೆ ಮೀನು ಮಾರಾಟದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ಸಂಭವಿಸಿ ಬಳಿಕ ಪರಸ್ಪರ ಹೊಡೆದಾಟ ನಡೆದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ…

ಪುತ್ತೂರು:ಕತ್ರಿಬೈಲ್ ಮಲ್ಟಿಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ಶುಭಾರಂಭ

ಪುತ್ತೂರು: ಬೆಳೆಯುತ್ತಿರುವ ಪುತ್ತೂರಿನಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮತ್ತೊಂದು ಹೆಜ್ಜೆ ಇಟ್ಟು ಕತ್ರಿಬೈಲ್ ಮಲ್ಟಿ–ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್ ತನ್ನ ಸೇವೆ ಆರಂಭಿಸಿದೆ. ನಗುಮುಖದ ಆರೈಕೆಗೆ ಅಗತ್ಯವಿರುವ ಎಲ್ಲಾ ರೀತಿಯ ಆಧುನಿಕ ದಂತ ಚಿಕಿತ್ಸೆಗಳು ಒಂದೇ ಸೂರಿನಡಿ ಲಭ್ಯವಾಗುತ್ತಿರುವುದು ಪುತ್ತೂರಿಗೆ…

Join WhatsApp Group
error: Content is protected !!