‘ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್- ಕರಾಳ ಇತಿಹಾಸಕ್ಕೆ 50 ವರ್ಷಗಳು’-‘ಜಾಗೃತ ಹಾಗೂ ಸಂಘಟಿತ ಜನತೆಯೇ ಪ್ರಜಾಪ್ರಭುತ್ವದ ನಿಜವಾದ ಶಕ್ತಿ:ರಾಧಾ ಮೋಹನದಾಸ್,ಕಾಂಗ್ರೆಸ್ನ ಮಾನಸಿಕತೆ ಪ್ರಜಾಪ್ರಭುತ್ವ ತತ್ವಗಳಿಗೆ ವಿರುದ್ಧ: ಕ್ಯಾ.ಬ್ರಿಜೇಶ್ ಚೌಟ
‘ಜಾಗೃತ ಹಾಗೂ ಸಂಘಟಿತ ಜನತೆಯೇ ಪ್ರಜಾಪ್ರಭುತ್ವದ ನಿಜವಾದ ಶಕ್ತಿ. ನಾಗರಿಕರು ಎಚ್ಚರವಾಗಿರದಿದ್ದರೆ, ದೇಶದಲ್ಲಿ ಅಳುಕಿನ ಸ್ಥಿತಿ ನಿರ್ಮಾಣವಾಗುತ್ತದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಹೇಳಿದರು. ಬಿಜೆಪಿಯ ದಕ್ಷಿಣ ಕನ್ನಡ…
