Author: Vidyamaana

ಕಂಬಳಬೆಟ್ಟು :ಅಕ್ರಮ ಸುಡುಮದ್ದು ತಯಾರಿ ಶೆಡ್‌ನಲ್ಲಿ ಸ್ಫೋಟ : ಅಬ್ದುಲ್‌ ಗಫೂರ್ ಸಾಹೇಬ್ ಪೊಲೀಸ್ ವಶಕ್ಕೆ..!!

ಬಂಟ್ವಾಳ: ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿ ಪ್ರದೇಶದಲ್ಲಿರುವ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ನಲ್ಲಿ ಸುಡುಮದ್ದು ಸ್ಫೋಟಗೊಂಡ ಘಟನೆ ನಡೆದಿದ್ದು, ಈ ಸಂಬಂಧ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಗ್ರಾಮ ಆಡಳಿತಾಧಿಕಾರಿ ಸತೀಶ್‌ ಸುವರ್ಣ (50)…

ಪುತ್ತೂರು :ಜನ ಸಾಮಾನ್ಯರ ಬಜೆಟ್: ಅಶೋಕ್ ರೈ

ಪುತ್ತೂರು: ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ಜನ ಸಾಮಾನ್ಯರ ಹಿತವನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.300 ಹಾಸಿಗೆಗಳ ಪುತ್ತೂರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಬಜೆಟ್‌ನಲ್ಲಿ ಅನುದಾನ ಮಂಜೂರು ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಡಲಾಗಿದ್ದು, 5…

ಇನ್ಮುಂದೆ ಆಲ್ಕೋಹಾಲ್ ಪರ್ಸoಟೇಜ್ ಮೇಲೆ “ಎಣ್ಣೆ” ರೇಟ್ ಡಿಸೈಡ್..

ಸಿಎಂ ಸಿದ್ದರಾಮಯ್ಯ (Cm siddaramaiah ) ಆಯವ್ಯಯದಲ್ಲಿ (Budget ) ಎಣ್ಣೆ ಪ್ರಿಯರಿಗೆ ಮುಖ್ಯಮಂತ್ರಿಗಳು ಶಾಕ್ ನೀಡಿದ್ದಾರೆ. ಆಲ್ಕೋಹಾಲ್‌ (Alchohol )ಲೆವೆಲ್‌ ಜಾಸ್ತಿ ಇರುವಂಥಹ ಮದ್ಯದ ದರಗಳು ಏರಿಕೆಯಾಗಲಿದೆ ಎಂದು ಸಿಎಂ ಬಜೆಟ್ನಲ್ಲಿ ಘೋಷಿಸಿದ್ದಾರೆ.ಇದು ಎಣ್ಣೆ ಪ್ರಿಯರಿಗೆ ಕೊಂಚ ಗೊಂದಲ ಮೂಡಿಸಿದೆ.…

ಮಾ.22: ಪ್ರಸಾದ್ ಡೆಂಟಲ್ ಕ್ಲಿನಿಕ್‌ನಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ..!!

ಪುತ್ತೂರು: ಪ್ರಸಾದ್ ಡೆಂಟಲ್ ಕ್ಲಿನಿಕ್ ಮತ್ತು ಎಂಡೋಡಾಂಟಿಕ್ ಸೆಂಟರ್‌ನಲ್ಲಿ ದಂತ ಚಿಕಿತ್ಸಾ ಸೇವೆಯ 25 ವರ್ಷಗಳ ಸಾಧನೆ ಅಂಗವಾಗಿ ಲೋಕವಿಕಾಸ ಪ್ರತಿಷ್ಠಾನ ಸಹಯೋಗದಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.ಈ ಶಿಬಿರವು ಮಾರ್ಚ್ 22ರಂದು ಭಾನುವಾರ ಬೆಳಿಗ್ಗೆ 9.30ರಿಂದ…

ವಿಶ್ವ ಶಾಂತಿಗಾಗಿ ವಿಶೇಷ ಪ್ರಾರ್ಥನೆ, ಉಪವಾಸ ಆಚರಿಸಲು ಮಂಗಳೂರು ಬಿಷಪ್ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಕರೆ..!!

ಮಂಗಳೂರು: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಅಶಾಂತಿಯ ಹಿನ್ನೆಲೆಯಲ್ಲಿ ವಿಶ್ವಶಾಂತಿಗಾಗಿ ವಿಶೇಷ ಪ್ರಾರ್ಥನೆ ಮತ್ತು ಉಪವಾಸ ಆಚರಿಸುವಂತೆ ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಭಕ್ತಾದಿಗಳಿಗೆ ಕರೆ ನೀಡಿದ್ದಾರೆ.ಗುರುವಾರ (ಮಾ.5) ಪ್ರಕಟಿಸಿದ ಪತ್ರಿಕಾ ಪ್ರಕಟಣೆಯಲ್ಲಿ ಅವರು…

ಬೆಂಗಳೂರು ಕಾಲೇಜುಗಳಲ್ಲಿ ಡ್ರಗ್ ಶಾಕ್: 31 ವಿದ್ಯಾರ್ಥಿಗಳ ಪರೀಕ್ಷೆ ಪಾಸಿಟಿವ್, ‘ಸನ್ಮಿತ್ರ’ ಕಾರ್ಯಾಚರಣೆಯಲ್ಲಿ ಬಯಲು

ಡ್ರಗ್ ರಹಿತ ಸಮಾಜ ನಿರ್ಮಾಣದ ಉದ್ದೇಶದಿಂದ ಕರ್ನಾಟಕ ಪೊಲೀಸರು ಆರಂಭಿಸಿರುವ ‘ಸನ್ಮಿತ್ರ’ ಉಪಕ್ರಮದಡಿ ಪಶ್ಚಿಮ ಬೆಂಗಳೂರು ವಿಭಾಗದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ನಡೆಸಿದ ತಪಾಸಣೆಯಲ್ಲಿ 31 ವಿದ್ಯಾರ್ಥಿಗಳು ಡ್ರಗ್ ಸೇವಿಸಿರುವುದು ಪತ್ತೆಯಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಕಾರ್ಯಾಚರಣೆಯ ವೇಳೆ 1,200 ಕ್ಕೂ…

ಮಂಗಳೂರು ವಿವಿ ಪದವಿ ಫಲಿತಾಂಶ: ಪುತ್ತೂರಿನ ಸಂತ ಫಿಲೋಮಿನಾ ಸ್ವಾಯುತ್ತ ಕಾಲೇಜಿಗೆ ನಾಲ್ಕು ರ್ಯಾಂಕ್..!!

ಪುತ್ತೂರು: 2024–25ನೇ ಶೈಕ್ಷಣಿಕ ವರ್ಷದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳು ನಾಲ್ಕು ರ್ಯಾಂಕ್‌ಗಳನ್ನು ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ.ಬಿಎಸ್ಸಿ ವಿಭಾಗದಲ್ಲಿ ಕುಮಾರಿ ಶ್ರೀದೇವಿ ಎನ್. (ನಾರಾಯಣ ಎ.ಕೆ. ಹಾಗೂ ಶೈಲಾಶ್ರೀ ಅಜಿರಂಗಲ್ ದಂಪತಿ…

ಟಿ20 ವಿಶ್ವಕಪ್ ಸೆಮಿ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 7 ರನ್ ರೋಚಕ ಜಯ; ಫೈನಲ್‌ಗೆ ಪ್ರವೇಶ

ಮುಂಬೈ :ವಾಂಖೆಡೆಯಲ್ಲಿ ನಡೆದ 2026ರ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ಇಂಗ್ಲೆಂಡ್ ವಿರುದ್ಧ 7 ರನ್ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ ಭಾರತ 4ನೇ ಬಾರಿಗೆ ಚುಟುಕು ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ಅಲ್ಲದೆ ಟಿ20 ವಿಶ್ವಕಪ್ನಲ್ಲಿ…

ಅಂಡಾಣು ಮಾರಾಟ ದಂಧೆ ಪ್ರಕರಣ: ನಾಸಿಕ್‌ನಲ್ಲಿ ಐವಿಎಫ್‌ ಕೇಂದ್ರಕ್ಕೆ ಬೀಗ

ಮಹಿಳೆಯರಿಗೆ ಹಣದ ಆಮಿಷವೊಡ್ಡಿ ಅಂಡಾಣು ಪಡೆದು, ಬಾಡಿಗೆ ತಾಯ್ತನದ ಅಕ್ರಮ ವ್ಯವಹಾರ ನಡೆಸುತ್ತಿದ್ದ ನಾಸಿಕ್‌ ಐವಿಎಫ್‌ ಕೇಂದ್ರವನ್ನು ಅಧಿಕಾರಿಗಳು ಮುಚ್ಚಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖಾ ಸಮಿತಿಯನ್ನು ರಚಿಸಲಾಗಿದೆ. ಅಂಡಾಣುವನ್ನು ಅಕ್ರಮವಾಗಿ ಪಡೆದು ನಂತರ ಮಾರಾಟ ಮಾಡುತ್ತಿದ್ದ ಪ್ರಕರಣವು ಠಾಣೆ ಜಿಲ್ಲೆಯ…

ಇರಾನ್ ಯುದ್ಧದಿಂದ ಇಸ್ರೇಲ್ ಆರ್ಥಿಕತೆ ದಿವಾಳಿಯಾಗುತ್ತಾ? ಹಣಕಾಸು ಇಲಾಖೆಯ ಈ ಪತ್ರದ ಹಿಂದಿರುವ ರಹಸ್ಯವೇನು

ಇರಾನ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ವಿರುದ್ಧ ಯುದ್ಧ ಆರಂಭಿಸಿದ ಬೆನ್ನಲ್ಲೇ, ಇಸ್ರೇಲ್‌ನ( Israel Economy Crisis) ಆಂತರಿಕ ಆರ್ಥಿಕ ವ್ಯವಸ್ಥೆ ಸಂಪೂರ್ಣವಾಗಿ ಕುಸಿಯುವ ಭೀತಿ ಎದುರಾಗಿದೆ. ಇರಾನ್ ಜೊತೆಗಿನ ಈ ಸಂಘರ್ಷದಿಂದಾಗಿ ಇಸ್ರೇಲ್‌ಗೆ ಪ್ರತಿ ವಾರ ಬರೋಬ್ಬರಿ 9.4 ಬಿಲಿಯನ್…

Join WhatsApp Group
error: Content is protected !!