₹54 ಸಾವಿರ ಸಂಬಳ; ಡ್ರಿಲ್ ಮಾಡಕ್ಕೂ ಬರಲ್ಲ: ಎಡಿಜಿಪಿ ತರಾಟೆ
ನಿಮಗೆ ₹54 ಸಾವಿರ ಸಂಬಳ. ಯಾವ ಕೆಲಸ ಮಾಡದೇ ತರಬೇತಿಯಲ್ಲಿ ಅಷ್ಟು ಸಂಬಳ ಪಡೆಯುತ್ತಿದ್ದೀರಿ. ಆದರೆ, ಸರಿಯಾಗಿ ಡ್ರಿಲ್ ಮಾಡಲೂ ಬರುವುದಿಲ್ಲ’ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ ಘಟನೆ ತಾಲ್ಲೂಕಿನ ಶಾಂತಿಗ್ರಾಮದ ಪೊಲೀಸ್ ತರಬೇತಿ ಶಾಲೆಯಲ್ಲಿ…
