ವಕ್ಫ್ ತಿದ್ದುಪಡಿ ಮಸೂದೆಗೆ ನಿತೀಶ್ ಬೆಂಬಲ – ಜೆಡಿಯು ನಲ್ಲಿ ಸಾಲು ಸಾಲು ನಾಯಕರ ರಾಜೀನಾಮೆ
ನಿತೀಶ್ ಕುಮಾರ್ ನೇತೃತ್ವದ ಜನತಾ ದಳ (ಯುನೈಟೆಡ್) ನ ಐವರು ಹಿರಿಯ ನಾಯಕರು ಒಂದೇ ದಿನದಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆಯನ್ನು ಜೆಡಿಯು ಬೆಂಬಲಿಸಿದ ಕಾರಣಕ್ಕೆ ಪಕ್ಷದಲ್ಲಿ ಕೆಲ ನಾಯಕರು ಅಸಮಾಧಾನ ಸ್ಫೋಟಗೊಂಡಿರುವುದು ಈ ಬೆಳವಣಿಗೆಗೆ ಕಾರಣವಾಗಿದೆ. ಜೆಡಿಯು…
