Author: Vidyamaana

ಚಾಂಪಿಯನ್ಸ್ ಟ್ರೋಫಿ ಟೂರ್ನಿ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ; ಭಾರತದ ಮ್ಯಾಚ್ ಯಾವಾಗ? ಎಲ್ಲಿ ವೀಕ್ಷಿಸಬಹುದು?

ಮಿನಿ ವಿಶ್ವಕಪ್’ ಅಂತ ಕರೆಯಲ್ಪಡುವ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯಲಿದೆ. ಈ ಟೂರ್ನಿಯನ್ನ ಪಾಕಿಸ್ತಾನ ಆಯೋಜಿಸುತ್ತಿದ್ದರೂ, ಭಾರತ ಅಲ್ಲಿಗೆ ಹೋಗಲು ನಿರಾಕರಿಸಿರುವುದರಿಂದ, ಭಾರತದ ಪಂದ್ಯಗಳೆಲ್ಲ ದುಬೈನಲ್ಲಿ ನಡೆಯಲಿವೆ. ಅಂದರೆ ಈ…

ಮಿನಿ ಟೆಂಪೋ ಪಲ್ಟಿ; ಓರ್ವ ಮೃತ್ಯು

ಮಿನಿ ಟೆಂಪೋವೊಂದು ಬ್ರೇಕ್ ವೈಫಲ್ಯಗೊಂಡು ಪಲ್ಟಿಯಾದ ಪರಿಣಾಮವಾಗಿ ಒರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಮಾಳ ಮುಳ್ಳೂರು ಎಂಬಲ್ಲಿ ನಡೆದಿದೆ ಮೃತನನ್ನು ಮಹಾರಾಷ್ಟ್ರ ಮೂಲದ ಜಿತೇಂದರ್ (38) ಎಂದು ಗುರುತಿಸಲಾಗಿದೆ. ವಾಹನದಲ್ಲಿದ್ದ ಪ್ರಯಾಣಿಕರೆಲ್ಲಾ ಜಾತ್ರಾ ವ್ಯಾಪಾರಿಗಳಾಗಿದ್ದು,…

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಬೆದ್ರಾಳ ನಿವಾಸಿ ಪ್ರತೀಕ್ಷಾ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.ಪುತ್ತೂರು ಬೆದ್ರಾಳ ನಿವಾಸಿ ಪ್ರತೀಕ್ಷಾ (18) ಮೃತ ವಿದ್ಯಾರ್ಥಿನಿ. ಖಾಸಗಿ ಕಾಲೇಜಿನಲ್ಲಿ ALLIED HEALTH SCIENCE ವ್ಯಾಸಂಗ ಮಾಡುತ್ತಿದ್ದ ಈಕೆ ಕೆಲ ದಿನಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆಗೆ…

ಅಪಾರ್ಟ್‌ಮೆಂಟ್‌ನ 20ನೇ ಮಹಡಿಯಿಂದ ಜಿಗಿದು ಶಾಲಾ ಬಾಲಕಿ ಆತ್ಮಹತ್ಯೆ

ಎಸ್‌ಎಸ್‌ಎಲ್ಸಿ ವಿದ್ಯಾರ್ಥಿನಿಯೊಬ್ಬಳು ಅಪಾರ್ಟ್‌ಮೆಂಟ್‌ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಕಾಡುಗೋಡಿಯಲ್ಲಿ ಈ ಘಟನೆ ನಡೆದಿದ್ದು 15 ವರ್ಷದ ಅವಂತಿಕಾ ಚೌರಾಸಿಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಡುಗೋಡಿಯ ಅಸೆಟ್ಸ್ ಮಾರ್ಕ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಅವಂತಿಕಾ ಚೌರಾಸಿಯಾಗೆ ತಾಯಿ…

ಯುವತಿ ಅನುಮಾನಸ್ಪದ ಸಾವು: ಇದೊಂದು ಮರ್ಯಾದಾ ಹತ್ಯೆ ಎಂದ ಪ್ರಿಯಕರ!

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹುಸ್ಕೂರು ಕೆರೆಯಲ್ಲಿ ಯುವತಿ (girl) ಅನುಮಾನಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ತಂದೆ, ಮಗಳು ಬೈಕ್ನಲ್ಲಿ ಸಾಗುತ್ತಿದ್ದ ವೇಳೆ ಕೆರೆಗೆ ಬೈಕ್ ಬಿದ್ದಿದೆ. ಈಜಿ ದಡ ಸೇರಿದ ತಂದೆ ರಾಮಮೂರ್ತಿ ಠಾಣೆಗೆ ಹಾಜರಾಗಿದ್ದಾರೆ. ಆದರೆ ಮಗಳು…

ಭಯಾನಕ ಘಟನೆ: ʼಪ್ರೇಮʼ ನಿರಾಕರಿಸಿದ ಯುವತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಬೆದರಿಕೆ | Shocking Video

ತೆಲಂಗಾಣದ ಹುಜೂರ್‌ನಗರದಲ್ಲಿ ನಡೆದ ಭಯಾನಕ ಘಟನೆಯೊಂದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರೇಮ ನಿರಾಕರಿಸಿದ ಕಾರಣ ವ್ಯಕ್ತಿಯೊಬ್ಬ ಯುವತಿಯ ಮೇಲೆ ಪೆಟ್ರೋಲ್ ಸುರಿದು ತನ್ನನ್ನೂ ಮತ್ತು ಆಕೆಯನ್ನೂ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಘಟನೆ ಫೆಬ್ರವರಿ 10 ರಂದು ಸೂರ್ಯಪೇಟೆ ಜಿಲ್ಲೆಯ…

ಯುವತಿಯರನ್ನು ಹಿಂಬಾಲಿಸಿ ಹಾಸ್ಟೆಲ್ ಪ್ರವೇಶಿಸಲು ಯತ್ನ; ಕಿರುಚಿಕೊಳ್ಳುತ್ತಿದ್ದಂತೆ ಆರೋಪಿ ಪರಾರಿ

ಕೊಯಂಬತ್ತೂರಿನ ಮಹಿಳೆಯರ ಹಾಸ್ಟೆಲ್‌ನಲ್ಲಿ ಸೋಮವಾರ ರಾತ್ರಿ ಭಯಾನಕ ಘಟನೆ ನಡೆದಿದೆ. ಅಸ್ಸಾಂ ಮೂಲದ ವ್ಯಕ್ತಿಯೊಬ್ಬ ಇಬ್ಬರು ಯುವತಿಯರನ್ನು ಹಿಂಬಾಲಿಸಿ ಹಾಸ್ಟೆಲ್‌ಗೆ ಪ್ರವೇಶಿಸಲು ಯತ್ನಿಸಿದ್ದಾನೆ. ಈ ವೇಳೆ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ರಾತ್ರಿ 12:45 ರ ಸುಮಾರಿಗೆ ಈ ಘಟನೆ…

ಬಲವಂತದ ವಿವಾಹಕ್ಕೆ ಬಲಿಯಾದ ಪ್ರೇಮಿಗಳು: ಯುವತಿ ಆತ್ಮಹತ್ಯೆ ಬಳಿಕ ಪ್ರಿಯಕರನಿಂದಲೂ ಪ್ರಾಣತ್ಯಾಗ

ಕೇರಳದ ಮಲಪ್ಪುರಂನಲ್ಲಿ ನಡೆದ ಹೃದಯವಿದ್ರಾವಕ ಘಟನೆಯಲ್ಲಿ ಇಬ್ಬರು ಪ್ರೀತಿಗಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. 18 ವರ್ಷದ ಶೈಮಾ ಸಿನಿವರ್ ಎಂಬ ಯುವತಿಯನ್ನು ಬಲವಂತವಾಗಿ ಮದುವೆ ಮಾಡಿದ್ದರಿಂದ ಫೆಬ್ರವರಿ 3 ರಂದು ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಆಕೆಯ 19…

ಮಂಗಳೂರು :ಅಪಘಾತದಿಂದ ವಾಹನದೊಳಗೆ ಸಿಲುಕಿದ್ದ ಡ್ರೈವರ್‌- ರಕ್ಷಣೆಗೆ ಕೈಜೋಡಿಸಿದ ಸ್ಪೀಕರ್ ಯು ಟಿ ಖಾದರ್-ವಿಡಿಯೋ ವೈರಲ್

ನಂದಿನಿ ಡೈರಿ ಉತ್ಪನ್ನಗಳನ್ನು ಸಾಗಿಸುವ ವಾಹನ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ನಂದಿನಿ ಡೈರಿ ವಾಹನದ ಕ್ಯಾಬಿನ್ ನಲ್ಲಿ ಕಾಲು ಸಿಕ್ಕಿಕೊಂಡು ಸಂಕಷ್ಟದಲ್ಲಿದ್ದ ಚಾಲಕನ ರಕ್ಷಣೆಗೆ ಸ್ಪೀಕರ್ ಖಾದರ್ ಅವರು ಧಾವಿಸಿ ರಕ್ಷಣಾ ಕಾರ್ಯದಲ್ಲಿ ಕೈಜೋಡಿಸಿ ಮಾನವೀಯತೆ ಮೆರೆದಿದ್ದಾರೆ ಮಧ್ಯಾಹ್ನ…

ವ್ಹೀಲ್‌ ಚೇರ್‌ನಿಂದ ಮೇಲೇಳಲು ಯತ್ನಿಸಿದ ಸಿದ್ದರಾಮಯ್ಯ; ರಾಜ್‌ನಾಥ್‌ ಸಿಂಗ್‌ ನಡೆಗೆ ಮೆಚ್ಚುಗೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ʼಇನ್ವೆಸ್ಟ್‌ ಕರ್ನಾಟಕʼ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿವಿಧ ಪಕ್ಷಗಳ ನಾಯಕರು ಭಾಗಿಯಾಗಿದ್ದರು. ಈ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲು ನೋವಿನ ಕಾರಣ ವ್ಹೀಲ್‌ ಚೇರ್‌ನಲ್ಲೇ ಆಗಮಿಸಿದ್ದರು. ಸಿದ್ದರಾಮಯ್ಯನವರ ಈ ನಡೆಗೆ ಎಲ್ಲೆಡೆ ಮೆಚ್ಚುಗೆ…

Join WhatsApp Group
error: Content is protected !!