Author: Vidyamaana

ಎತ್ತುಗಳ ಕಾಳಗದ ಮಧ್ಯೆ ಸಿಲುಕಿದ ಬಾಲಕಿಯರು; ಪವಾಡಸದೃಶ್ಯ ರೀತಿಯಲ್ಲಿ ಪಾರು | Viral Video

ಎತ್ತುಗಳ ಕಾಳಗದ ಮಧ್ಯೆ ಸಿಲುಕಿದ್ದ ಮೂರು ಬಾಲಕಿಯರು ಸಾವಿನಿಂದ ಸ್ವಲ್ಪದರಲ್ಲಿಯೇ ಪಾರಾದ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿಸಿಟಿವಿಯಲ್ಲಿ ದಾಖಲಾದ ಈ ಘಟನೆ ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ನಡೆದಿದೆ, ಅಲ್ಲಿ ಎರಡು ಎತ್ತುಗಳು ಪರಸ್ಪರ ಹೋರಾಡುತ್ತಾ, ನಿಯಂತ್ರಣವಿಲ್ಲದೆ ಅಡ್ಡಾದಿಡ್ಡಿ…

ಕೆ.ಎಂ.ಜೆ.ರೆಂಜ ಯುನಿಟ್ ನೂತನ ಸಮಿತಿ ರಚನೆ -ಅಧ್ಯಕ್ಷ ಮುಹಮ್ಮದ್ ಮುಸ್ಲಿಯಾರ್ ರೆಂಜ ನೆಕ್ಕರೆ,ಕಾರ್ಯದರ್ಶಿ ಅಬ್ದುಲ್ಲ ಕುಂಞಿ ಮಾಸ್ಟರ್, ಕೋಶಾಧಿಕಾರಿ ಹಸೈನಾರ್ ಬಾರೆತಕುಮೇರು ಆಯ್ಕೆ

ಪುತ್ತೂರು: ಕೆ. ಎಂ. ಜೆ. ರೆಂಜ ಯುನಿಟ್ ಇದರ ನೂತನ ಸಮಿತಿ ಫೆ. 8 ರಂದು ಅಬ್ದುಲ್ ರೆಹಮಾನ್ ಮನ್ನಾಪು ಅಧ್ಯಕ್ಷತೆಯಲ್ಲಿ ರೆಂಜ ಸುನ್ನೀ ಸೆಂಟರ್ ನಲ್ಲಿ ನಡೆಯಿತು. ಬಹು| ಮುಸಲ್ ಮದನಿ ದುವಾಃ ನೆರವೇರಿಸಿದರು. ಉದ್ಘಾಟನೆಯನ್ನು ಮರ್ಕಝುಲ್ ಹುದಾ ಮುದರಿಸ್…

ಟೆಂಪೋ ರಿಕ್ಷಾ ಢಿಕ್ಕಿ: ಸ್ಕೂಟಿ ಸವಾರೆ ಮಮತಾ ಬಂಗೇರ ಮೃತ್ಯು

ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಗ್ರಾಮ ಪಂಚಾಯತ್‌ ಬಳಿಯ ಕೆ.ಎಸ್‌. ರಾವ್‌ ನಗರ ತಿರುವಿನ ರಸ್ತೆಯಲ್ಲಿ ಗುರುವಾರ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್‌ ಸವಾರೆ ಮಮತಾ ಬಂಗೇರ (42) ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಟೆಂಪೋ ರಿಕ್ಷಾವೊಂದು…

ಮಾಲಾಡಿ ಗ್ರಾಮದ ಕುಟುಂಬವೊಂದಕ್ಕೆ ಪ್ರೇತ ಬಾಧೆ – ಹುಲಿಕಲ್‌ ನಾಗರಾಜು ಬರುವುದು ಬೇಡ – ಎಲ್ಲಾ ಸಮಸ್ಯೆ ಸರಿಯಾಗಿದೆ ಎಂದ ಕುಟುಂಬ!!!

ಮನೆಯಲ್ಲಿ ಪ್ರೇತಬಾಧೆ ಇದೆ ಎಂದು ಸುದ್ದಿಯಾಗಿದ್ದ ಕೊಲೊದಬೈಲು ಉಮೇಶ್ ಶೆಟ್ಟಿ ಅವರ ಮನೆಯಲ್ಲಿ ಇದೀಗ ಎಲ್ಲಾ ಸಮಸ್ಯೆಗಳು ಪರಿಹಾರವಾಗಿದೆ ಎಂದು ಮನೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.. ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮ ಕೊಲೊದಬೈಲು ಉಮೇಶ್ ಶೆಟ್ಟಿ ಅವರ ಮನೆಯಲ್ಲಿ ಕಳೆದ ಮೂರು…

ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಸ್ನೇಹಿತಳ ಮನೆಗೆ ಹೋಗುತ್ತೇನೆ ಎಂದು ಹೋದ ರಿಮ್ಸ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ. ಕಲಬುರಗಿ ಮೂಲದ ಎಂಎಸ್ ವಿದ್ಯಾರ್ಥಿನಿ ಡಾ.ಭಾಗ್ಯಲಕ್ಷ್ಮಿ ಕಾಣೆಯದ ವಿದ್ಯಾರ್ಥಿ ಕಳೆದ 15 ದಿನಗಳ ಹಿಂದೆ ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ…

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಕಾನ್ಸ್ ಟೇಬಲ್ ಹರೀಶ್ ನಿಧನ

ಸುಳ್ಯ ಸಮೀಪ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹರೀಶ್ ಅವರು ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಗಾಯನಹಳ್ಳಿ ನಿವಾಸಿಯಾಗಿದ್ದು,…

ಫೆ.11:ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೃಹತ್ ಕರಸೇವೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಯ ಮೊದಲ ಭಾಗವಾಗಿ ದೇವಳದ ಪುಷ್ಕರಣಿಯ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೋಸ್ಕರ ಇದೇ ಬರುವ ಫೆ. 11 ಮಂಗಳವಾರದಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ರವರೆಗೆ ಭಕ್ತರಿಂದ ಕರಸೇವೆ…

ಓವೈಸಿ ಚದುರಂಗದಾಟಕ್ಕೆ ಬಿಜೆಪಿ ಚೆಕ್‌ಮೆಟ್; ಮುಸ್ಲಿಂ ಪ್ರಾಬಲ್ಯ ಕ್ಷೇತ್ರದಲ್ಲಿ ಕಮಲ ಬಾವುಟ ಹಾರಿದ್ದೇಗೆ?

ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟ ಆಗುತ್ತಿದ್ದು, 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಿದೆ. ಆಡಳಿತ ವಿರೋಧಿ ಅಲೆಯಲ್ಲಿ ಎಎಪಿ ಕೊಚ್ಚಿ ಹೋಗಿದ್ದು, ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸೋಲಿನ ಸುಳಿಯಲ್ಲಿ ಸಿಲುಕಿದ್ದಾರೆ. 70 ಕ್ಷೇತ್ರಗಳ…

‘ಜುಬಿನ್ ಮೊಹಾಪಾತ್ರ ತನ್ನ ವೃತ್ತಿಗೆ ನ್ಯಾಯ ಸಲ್ಲಿಸಿದ್ದಾರೆ : ಪುತ್ತೂರು ಕೆಲಸ ಮಾಡಲು ಅತ್ಯುತ್ತಮವಾದ ಸ್ಥಳ…’
ಜುಬಿನ್ ಮೊಹಾಪಾತ್ರ ಅವರಿಗೆ ಇಲಾಖೆಗಳ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮಹಿಲನ್ ಪ್ರಶಂಸೆ
ಪುತ್ತೂರು ಮತ್ತು ಜುಬಿನ್ ಅವರನ್ನು ಏಕಕಾಲದಲ್ಲಿ ಪ್ರಶಂಸಿದ ಜಿಲ್ಲಾಧಿಕಾರಿ

ಪುತ್ತೂರು; ದಕ ಜಿಲ್ಲೆಯಲ್ಲಿ ಕೆಲಸ ಮಾಡುವುದು ಉತ್ತಮವಾದ ಅನುಭವ. ತನ್ನ ಮೊದಲ ಅವಕಾಶವನ್ನು ಪುತ್ತೂರು ಉಪವಿಭಾಗದಲ್ಲಿ ಪಡೆದುಕೊಂಡ ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರು ತನ್ನ ವೃತ್ತಿಗೆ ನ್ಯಾಯ ಸಲ್ಲಿಸಿದ್ದಾರೆ. ಜುಬಿನ್ ಮೊಹಾಪಾತ್ರ ಅವರು ಬಡಜನರ ಮೇಲೆ ಹಾಗೂ ಸಮಾಜದ ಬಗ್ಗೆ…

ಗಡಾಫಿ ಕ್ರೀಡಾಂಗಣದಲ್ಲಿ ಭದ್ರತಾ ತಾಲೀಮು: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಸಿದ್ಧತೆ | Video

ಐ ಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಹತ್ತಿರದಲ್ಲಿದ್ದು, ಲಾಹೋರ್‌ನ ಗಡಾಫಿ ಕ್ರೀಡಾಂಗಣವು ತನ್ನ ಸಿದ್ಧತೆಗಳಲ್ಲಿ ತೊಡಗಿದೆ, ವಿಶೇಷವಾಗಿ ಭದ್ರತೆಯ ವಿಷಯದಲ್ಲಿ ಮುಂಜಾಗರೂಕತೆ ವಹಿಸಲಾಗುತ್ತಿದೆ. ಇತ್ತೀಚೆಗೆ ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಕ್ರೀಡಾಂಗಣ ಭದ್ರತಾ ಸಮಸ್ಯೆಯ ಮೇಲೆ ಕೇಂದ್ರೀಕರಿಸಿದ ಭದ್ರತಾ ಸಿಬ್ಬಂದಿ ನಡೆಸುವ…

Join WhatsApp Group
error: Content is protected !!