Author: Vidyamaana

ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

ವಕ್ಫ್ ಆಸ್ತಿ ಹಾಗೂ ಬಿಪಿಎಲ್‌ ಕಾರ್ಡ್‌ ರದ್ದು ವಿಚಾರವಾಗಿ ರಾಜ್ಯ ಕಾಂಗ್ರೆಸ್‌ ಸರಕಾರ ಯಾವುದೇ ತಪ್ಪೆಸಗಲಿಲ್ಲ. ಕೇವಲ ಉಪಚುನಾವಣೆಗಾಗಿ ಬಿಜೆಪಿ ಜನರನ್ನು ತಪ್ಪು ದಾರಿಗೆಳೆಯುವ ಹುನ್ನಾರ ಮಾಡಿದ್ದು, ಅದರಲ್ಲಿ ವೈಫಲ್ಯ ಕಂಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌.ಹೇಳಿದ್ದಾರೆ. ದ.ಕ.…

ಪೊಲೀಸರ ಕೊಲೆ ಯತ್ನ ಆರೋಪ: ರೌಡಿಶೀಟರ್ ದಾವೂದ್ ಬಂಧನ

ಮಂಗಳೂರು ಸಿಸಿಬಿ ಪೊಲೀಸರಿಗೆ ಮಚ್ಚು ಬೀಸಿ ಕೊಲೆಗೆ ಯತ್ನಿಸಿದ ಆರೋಪದ ಮೇರೆಗೆ ರೌಡಿಶೀಟರ್ ಉಳ್ಳಾಲ ಒಂಭತ್ತುಕೆರೆ ಸಮೀಪದ ಧರ್ಮನಗರ ನಿವಾಸಿ ದಾವೂದ್ (43) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯನ್ನು ಪೊಲೀಸರು ಶುಕ್ರವಾರ ಸಂಜೆ ತಲಪಾಡಿ ಸಮೀಪದ ದೇವಿಪುರ ಎಂಬಲ್ಲಿ ಬಂಧಿಸಲು ಮುಂದಾಗಿದ್ದರು. ಈ…

ಪ್ರೀತಿಸಿ ಮದ್ವೆಯಾದ ಎರಡೇ ವರ್ಷಕ್ಕೆ ಮಹಿಳೆ ದುರಂತ ಸಾವು: ಅಣ್ಣನಿಗೆ ಸೆಂಡ್ ಮಾಡಿದ ಡೆತ್ನೋಟ್ನಲ್ಲೇನಿದೆ?

ದೇವನಹಳ್ಳಿ, ನವೆಂಬರ್ 23: ಆಕೆ ಎರಡು ವರ್ಷಗಳಿಂದಷ್ಟೇ ಪ್ರೀತಿಸಿದವನ ಜೊತೆ ಬಾಳಬೇಕು ಅಂತ ಮನೆಯವರನ್ನ ಒಪ್ಪಿಸಿ ಮದುಯಾಗಿದ್ದರು. ಜೊತೆಗೆ ಆರು ತಿಂಗಳಿಂದೆ ಗರ್ಭಿಣಿಯಾಗಿದ್ದು (pregnant), ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ ಅಷ್ಟರಲ್ಲೇ ಗಂಡನ ಮನೆಯವರು ನೀಡಿದ ಕಿರುಕುಳಕ್ಕೆ ಬೇಸತ್ತು ಸಾವಿನ ಮನೆ…

ಅಡ್ಯಾರ್  : “ನಸೀಮಾ” ಬೀಡಿ ಮಾಲಕ ಅಬ್ದುಲ್ ರಹಿಮಾನ್ ಹಾಜಿ ನಿಧನ

ಮಂಗಳೂರು :-ಅಡ್ಯಾರ್ ಕಣ್ಣೂರು ಕೇಂದ್ರ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಅಡ್ಯಾರ್ – ಕಣ್ಣೂರು ನಿವಾಸಿ ಅಡ್ಯಾರ್ – ಕಣ್ಣೂರು ಕೇಂದ್ರ ಜುಮಾ ಮಸೀದಿಯ ಜಮಾಅತ್ ನ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷರೂ ಹಾಗೂ ಮಂಗಳೂರು ನಸೀಮಾ ಬೀಡಿ ಮಾಲಕರಾದ…

2.26 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ

ದೇವರ ದರ್ಶನ ಹಾಗೂ ಸೇವೆ ಇಲ್ಲ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.27ರಿಂದ ಡಿ.12ರವರೆಗೆ ನೆರವೇರಲಿದೆ. ನ.25ರಿಂದ ಡಿ.12ರವರೆಗೆ ಸರ್ಪ ಸಂಸ್ಕಾರ ಸೇವೆ ನಡೆಯುವುದಿಲ್ಲ. ಡಿ.13ರಿಂದ ಸರ್ಪಸಂಸ್ಕಾರ ಸೇವೆ ಆರಂಭವಾಗಲಿದೆ. ಇತರ ಸೇವೆಗಳು ಎಂದಿನಂತೆ ನಡೆಯಲಿವೆ. ಲಕ್ಷದೀಪೋತ್ಸವ, ಚೌತಿ, ಪಂಚಮಿ ಮತ್ತು ಷಷ್ಠಿ ದಿನ…

ಪುತ್ತೂರು: ಯೋಗೀಶ್ ಆತ್ಮಹತ್ಯೆ

ಪುತ್ತೂರು: ಕೇರಳದ ಕಿನ್ನಿಂಗಾರಿನಲ್ಲಿ ಸಲೂನ್ ಹೊಂದಿದ್ದ ಪುತ್ತೂರು ತಾಲ್ಲೂಕಿನ ಅರಿಯಡ್ಕ ಗ್ರಾಮದ ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಬಡಗನ್ನೂರು ಗ್ರಾಮದ ತಲೆಂಜಿ ಎಂಬಲ್ಲಿರುವ ಸಾಮಾಜಿಕ ಗೇರು ನಡುತೋಪು ಗುಡ್ಡದಲ್ಲಿ ಶನಿವಾರ ನಡೆದಿದೆ. ಅರಿಯಡ್ಕ ಗ್ರಾಮದ ಪಾಪೆಮಜಲು ನಿವಾಸಿ…

ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಉಪಚುನಾವಣೆ-ತೃಣಮೂಲ ಕಾಂಗ್ರೆಸ್ ಗೆದ್ದ ಸ್ಥಾನಗಳು ಎಷ್ಟು ಗೊತ್ತಾ!!

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ 6 ಕ್ಕೆ 6 ಸ್ಥಾನಗಳನ್ನು ಭರ್ಜರಿಯಾಗಿ ಗೆದ್ದಿದೆ. ಬಿಜೆಪಿ ಗೆದ್ದಿದ್ದ ಒಂದು ಸ್ಥಾನವನ್ನೂ ಕಸಿದುಕೊಳ್ಳುವಲ್ಲಿ ಯಶಸ್ವಿಯಾಗಿದೆ.ಆರ್‌ಜಿ ಕರ್ ಮೆಡಿಕಲ್ ಕಾಲೇಜು ಟ್ರೈನಿ ವೈದ್ಯೆ ಅ*ತ್ಯಾಚಾರ ಮತ್ತು ಹ*ತ್ಯೆ ಘಟನೆಯ…

ರೈಲ್ವೆ ನಿಲ್ದಾಣವೇ ಇಲ್ಲದ ಭಾರತದ ಏಕೈಕ ರಾಜ್ಯ ಇದು..! ಯಾವುದು? ಏಕೆ ರೈಲ್ವೆ ಸಂಪರ್ಕವಿಲ್ಲ..?

ಭಾರತೀಯ ರೈಲ್ವೆ ಹಾಗೂ ಭಾರತೀಯ ಪೋಸ್ಟ್ ಎರಡು ಇಲಾಖೆಗಳು ಅತ್ಯಂತ ದೊಡ್ಡ ಹಾಗು ವಿಶ್ವದಲ್ಲೇ ತನ್ನ ಸಂಪರ್ಕಕ್ಕೆ ಹೆಸರು ಗಳಿಸಿವೆ. ದೇಶದ ಮೂಲೆ ಮೂಲೆಗೂ ಈ ಎರಡರಲ್ಲಿ ಒಂದು ಸೇವೆ ತಲುಪಿಯೇ ತಲುಪುತ್ತದೆ. ಇನ್ನು ಭಾರತದಲ್ಲಿ ರೈಲ್ವೆ ಸಂಪರ್ಕ ಎಂದರೆ ಜನರ…

ನ್ಯಾ.ಡಿ ಕುನ್ಹಾಗೆ ಪ್ರಲ್ಹಾದ್ ಜೋಶಿ ಕ್ಷಮೆ ಕೇಳಿದ್ಯಾಕೆ? ಅಷ್ಟಕ್ಕೂ ಕೇಂದ್ರ ಸಚಿವ ಹೇಳಿದ್ದೇನು?

ಬೆಂಗಳೂರು, ನವೆಂಬರ್ 23: ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ ನ್ಯಾ. ಮೈಕೆಲ್ ಡಿಕುನ್ಹಾ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (pralhad joshi) ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೇಳಿಕೆ ವಿವಾದ…

ಸವಣೂರು ವಲಯ ಮಟ್ಟದ ಕ್ರೀಡಾಕೂಟ: ಮುಂಡೂರು ಶಾಲಾ ವಿದ್ಯಾರ್ಥಿನಿ ತಶ್ರೀಫಾ ವೈಯಕ್ತಿಕ ಚಾಂಪಿಯನ್

ಪುತ್ತೂರು: ಪಟ್ಟೆ ವಿದ್ಯಾಸಂಸ್ಥೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಕ್ರೀಡಾಕೂಟದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ, ಮುಂಡೂರು ಸರಕಾರಿ ಶಾಲೆಯ ಏಳನೇಯ ತರಗತಿಯ ವಿದ್ಯಾರ್ಥಿನಿ ತಫಾ ಅವರು 100 ಮೀಟರ್, 200 ಮೀಟರ್ ಹಾಗೂ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ…

Join WhatsApp Group
error: Content is protected !!