ಪತ್ರಕರ್ತ ಗಣೇಶ್ ಇನ್ನಿಲ್ಲ
ಬೆಂಗಳೂರು,ಅ.10- ಕನ್ನಡ ಪತ್ರಿಕಾರಂಗದಲ್ಲಿ ಕ್ರೈಂ ಗಣೇಶ್ ಎಂದೇ ಗುರುತಿಸಿಕೊಂಡಿದ್ದ ಪತ್ರಕರ್ತ ಗಣೇಶ್ ಇಹ ಲೋಕ ತ್ಯಜಿಸಿದ್ದಾರೆ.ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯದಿಂದಾಗಿ ನಗರದ ಜೈನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು…
