Author: Vidyamaana

ವಿಟ್ಲ: ಸೇತುವೆಯಿಂದ ಕೆಳಕ್ಕೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು

ಸೇತುವೆಯಿಂದ ಕೆಳಗೆ ಬಿದ್ದು, ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ವ್ಯಕ್ತಿಯೋರ್ವರನ್ನು ಮೇಲಕೆತ್ತಿ ರಕ್ಷಿಸಿದ ಘಟನೆ ಅ.6ರಂದು ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ನಡೆದಿದೆ.ಸ್ಥಳೀಯ ನಿವಾಸಿ ಉಮ್ಮರ್ ರವರು ರಕ್ಷಿಸಲ್ಪಟ್ಟ ವ್ಯಕ್ತಿಯಾಗಿದ್ದಾರೆ. ಚೆಕ್ಕಿದಕಾಡು ನಿವಾಸಿಗಳಾದ ಅಶೋಕ್ ಸಿ.ಹೆಚ್ ಹಾಗೂ ಸುರೇಶ್ ಸಿಎಚ್ ರಕ್ಷಣೆ…

BIG NEWS: ಕಂದಕಕ್ಕೆ ಉರುಳಿ ಬಿದ್ದ ಬಸ್: ಮೂವರು ಯಾತ್ರಾರ್ಥಿಗಳು ಸಾವು

ಅಹಮದಾಬಾದ್: ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ವೊಂದು ಕಂಬಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿ ಬಿದ್ದಿದ್ದು, ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಖೇಡಾ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದ್ದು, ಬಸ್ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ, 25 ಜನರು ಗಯಗೊಂಡಿದ್ದಾರೆ.…

ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ಪತಿ ಹಾಗೂ ಕುಟುಂಬದವರು ನೀಡುತ್ತಿದ್ದ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ಬಂಗಾರಪೇಟೆಯಲ್ಲಿ ನಡೆದಿದೆ. 25 ವರ್ಷದ ಸೌಮ್ಯ ಮೃತ ಮಹಿಳೆ. ಕೆಜಿಎಫ್ ನ ಕಂಗನಲ್ಲೂರು ಗ್ರಾಮದವರು. ತವರು ಮನೆಗೆ ಬಂದಿದ್ದ ಸೌಮ್ಯ ಕೆರೆಗೆ ಹಾರಿ ಆತ್ಮಹತ್ಯೆಗೆ…

ಮುಮ್ತಾಝ್ ಆಲಿ ಅಗಲುವಿಕೆಗೆ ಎಸ್‌ಡಿಪಿಐ ಸಂತಾಪ

ಮಂಗಳೂರು: ದುಷ್ಕರ್ಮಿಗಳ ಕುತಂತ್ರಕ್ಕೆ ಬಲಿಯಾದ ಕರಾವಳಿ ಜಿಲ್ಲೆಯ ಸಾಮಾಜಿಕ-ಧಾರ್ಮಿಕ-ಶೈಕ್ಷಣಿಕ ದುರೀಣ ಬಿ ಎಂ ಮುಮ್ತಾಝ್ ಅಲಿ ಯವರ ಮರಣಕ್ಕೆ ಎಸ್‌ಡಿಪಿಐ(SDPI) ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರಾವಳಿ ಜಿಲ್ಲೆಯ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ…

ಪುತ್ತೂರುದ ಪಿಲಿಗೊಬ್ಬು’ಗೆ ಚಾಲನೆ-
ತುಳುನಾಡಿನ ಕೋಳಿಅಂಕ ನಿಷಿದ್ಧ ಅಲ್ಲ.. ನಿಷೇಧ ಸಲ್ಲ – ನಳಿನ್‌ಕುಮಾರ್ ಕಟೀಲ್

ಪುತ್ತೂರು; ತುಳುನಾಡಿನ ಪಾರಂಪರಿಕ ವಿಶಿಷ್ಟ ಸಂಸ್ಕೃತಿಯನ್ನು ಬಿಂಬಿಸುವ ಪಿಲಿಗೊಬ್ಬು ಕೇವಲ ಮನೋರಂಜನೆಯ ಆಟವಾಗಿರದೆ ಧಾರ್ಮಿಕ ನೆಲೆಗಟ್ಟನ್ನೂ ಹೊಂದಿದೆ. ಕೃಷಿ ಬದುಕನ್ನು ದೈವ-ದೇವರುಗಳ ಉಪಾಸನೆ ಎಂದು ಭಾವಿಸಿ ನಂಬಿಕೊAಡ ಬಂದವರು ತುಳುವರು. ಕಂಬಳ, ಕೋಳಿಅಂಕ, ಯಕ್ಷಗಾನ ಹಾಗೂ ಪಿಲಿಗೊಬ್ಬು ತುಳುನಾಡಿನ ಪರಂಪರೆ ಮತ್ತು…

ಕೂಳೂರಿನಲ್ಲಿ ಮುತ್ತಾಝ್ ಅಲಿ ಮೃತದೇಹ ಪತ್ತೆ

ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುತ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ರವಿವಾರ…

ಮಮ್ತಾಝ್ ಅಲಿ ನಾಪತ್ತೆ ಪ್ರಕರಣ | ಮಹಿಳೆ ಸೇರಿದಂತೆ 6 ಮಂದಿಯ ವಿರುದ್ಧ ಎಫ್ ಐ ಆರ್

ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮಮ್ತಾಝ್ ಅಲಿ ಅವರ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಸಾಮಾಜಿಕ – ಧಾರ್ಮಿಕ ಮುಂದಾಳು ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ…

ಶಿವಾಮೃತ ಫ್ರೆಂಡ್ಸ್‌ ಬಪ್ಪಳಿಗೆ ತಂಡದಿಂದ “ಪಿಲಿ ಪಜ್ಜೆ’ ಹುಲಿ ಕುಣಿತದ ಪ್ರದರ್ಶನ

ಪುತ್ತೂರು: ಶಿವಾಮೃತ ಫ್ರೆಂಡ್ಸ್ ಬಪ್ಪಳಿಗೆ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ‘ಪಿಲಿ ಪಜ್ಜೆ’ ಹುಲಿ ಕುಣಿತ ಪ್ರದರ್ಶನ ನಗರದ ಬಪ್ಪಳಿಗೆ ಸಿಂಗಾಣಿಯ ಹಿಲ್ ಗೌಂಡ್‌ನಲ್ಲಿ ನಡೆಯಿತು. ಶ್ರೀ ದೇವಿ ಕಲ್ಲೇಗ ಹುಲಿ ವೇಷಧಾರಿಗಳ ತಂಡ ಪ್ರದರ್ಶನ ನೀಡುವ ಗಮನ ಸೆಳೆಯಿತು. ಸುಮಾರು…

ಗಲ್ಲಿಯಲ್ಲಿ ರೊಮ್ಯಾನ್ಸ್‌ ಮಾಡ್ತಾ ನಿಂತ ಸ್ಟೂಡೆಂಟ್ಸ್‌; ವಿಡಿಯೋ ವೈರಲ್‌

ಹದಿಹರೆಯದ ಮಕ್ಕಳು ಪ್ರೀತಿ ಪ್ರೇಮದ ಬಲೆಗೆ ಸಿಕ್ಕಿ ದಾರಿ ತಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ಘಟನೆಯೊಂದು ಇದೀಗ ನಡೆದಿದ್ದು, ಹೂಸ್ಕೂಲ್‌ ವಿದ್ಯಾರ್ಥಿಗಳಿಬ್ಬರು ಶಾಲೆಗೆ ಹೋಗೋದನ್ನು ಬಿಟ್ಟು ರಾಜಾರೋಷವಾಗಿ ಬೀದಿಯಲ್ಲಿ ಕಿಸ್ಸಿಂಗ್‌, ಹಗ್ಗಿಂಗ್‌ ಎನ್ನುತ್ತಾ ರೊಮ್ಯಾನ್ಸ್‌ ಮಾಡಿದ್ದಾರೆ. ಈ ದೃಶ್ಯವನ್ನು…

10ನೇ ತರಗತಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಶ್: ಶಾಲೆಗಳಲ್ಲಿ ಮರು ದಾಖಲಾತಿಗೆ ಅವಕಾಶ

ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 10 ನೇ ತರಗತಿ ಅನುತ್ತೀರ್ಣ ಆಗುವ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳಲ್ಲಿ 10 ನೇ ತರಗತಿ ಪುನರಾವರ್ತಿಸುವ ಕುರಿತು ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಕರೆತಂದು ಶಿಕ್ಷಣವನ್ನು ಮುಂದುವರೆಸುವಂತೆ ಹಾಗೂ ಶಾಲೆ ಬಿಡದಂತೆ ಕ್ರಮವಹಿಸುವ ಬಗ್ಗೆ ಸರ್ಕಾರದಿಂದ ಆದೇಶ…

Join WhatsApp Group
error: Content is protected !!