ಪತ್ನಿ ಕೊಲೆ ಕೇಸ್ ಅಲ್ಲಿ ಪತಿ ಜೈಲುಪಾಲು, ಲವರ್ ಮನೆಯಲ್ಲಿ ಸಿಕ್ಕಿಬಿದ್ದ ಹೆಂಡತಿ.!!!Video
ಆಘಾತಕಾರಿ ಘಟನೆಯೊಂದರಲ್ಲಿ ಪತಿಯೋರ್ವ ಪತ್ನಿ ಕೊಲೆ ಕೇಸ್ ಅಲ್ಲಿ ಜೈಲುಪಾಲಾಗಿದ್ದರೆ, ಕೊಲೆಯಾಗಿದ್ದಾಳೆ ಎಂದು ಹೇಳಲಾಗಿದ್ದ ಪತ್ನಿ ಆಕೆಯ ಲವರ್ ಮನೆಯಲ್ಲಿ ಪತ್ತೆಯಾಗುವ ಮೂಲಕ ಅಚ್ಚರಿಗೆ ಕಾರಣವಾಗಿದ್ದಾಳೆ. ಉತ್ತರ ಪ್ರದೇಶದ ಕೌಶಂಬಿಯಲ್ಲಿ ಈ ಘಟನೆ ನಡೆದಿದ್ದು, ದೆಹಲಿಯಲ್ಲಿ ಪತ್ನಿ ಜೀವಂತ ಪತ್ತೆಯಾಗಿ ಪೊಲೀಸರೇ…
