Author: Vidyamaana

ಹಣೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಸಿಕೊಳ್ಳಲು ಸಾಧ್ಯವಿಲ್ಲ: BJP ನಾಯಕ ಅಣ್ಣಾಮಲೈ ಸ್ಫೋಟಕ ಹೇಳಿಕೆ!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯ ಅಧ್ಯಕ್ಷ ಕೆ. ಅಣ್ಣಾಮಲೈ ಈಗ ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಲು ಪ್ರಾರಂಭಿಸಿದ್ದಾರೆ. ಪಕ್ಷದ ನಾಯಕತ್ವದ ನಿರಂತರ ನಿರ್ಲಕ್ಷ್ಯ ಮತ್ತು ಎಐಎಡಿಎಂಕೆ ಜೊತೆಗಿನ ವಿವಾದಾತ್ಮಕ ಮೈತ್ರಿಯ ನಡುವೆ, ಅವರು ತಮ್ಮ ತಾಳ್ಮೆಯ ಮಿತಿಯನ್ನು ತಲುಪಿದ್ದಾರೆಂದು ತೋರುತ್ತದೆ. ನಾನು…

ನ. 02: ಪುತ್ತೂರು ಮಹಾಲಿಂಗೇಶ್ವರ ದೇವಳದ ಸಮಗ್ರ ಅಭಿವೃದ್ಧಿಗೆ ಭಕ್ತರ ಸಭೆ..!

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕುರಿತ ಭಕ್ತರ ಸಭೆ ನವೆಂಬರ್‌ 2ರಂದು ಬೆಳಗ್ಗೆ 10 ಗಂಟೆಗೆ ದೇವಳದ ಸಭಾಭವನದಲ್ಲಿ ನಡೆಯಲಿದೆ. ಸಭೆಗೆ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದು, ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದ ಅಗತ್ಯ ಸಲಹೆ–ಸೂಚನೆಗಳನ್ನು…

ಮೊಮ್ಮಗಳ ಹಾದಿ ಹಿಡಿದ ಅಜ್ಜಿ – ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ನಿಧನ

ಕುಂಬ್ರ ಸಮೀಪ ಭೀಕರ ಕಾರು–ರಿಕ್ಷಾ ಅಪಘಾತ ಪ್ರಕರಣ

ಪುತ್ತೂರು: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಒಳಮೊಗರು ಗ್ರಾಮದ ಪರ್ಪುಂಜ ಅಬ್ರಾಡ್ ಹಾಲ್ ಬಳಿ ಕಾರು ಹಾಗೂ ಅಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೊಳ್ವಾರ್ ಕಾಪಿಕಾಡ್ ನಿವಾಸಿ ಝುಲೈಕಾ ಹಾಗೂ ಅವರ ಮೊಮ್ಮಗಳು ಶಾಝ್ಮಾ ಫಾತಿಮಾ ಮೃತಪಟ್ಟಿದ್ದಾರೆ. ಪಿರ್ಯಾದುದಾರರಾದ ಬನ್ನೂರು…

ನಟೋರಿಯಸ್ ರೌಡಿಶೀಟರ್ ನೌಫಲ್ ಬಜಾಲ್ ನನ್ನು ಉಪ್ಪಳದಲ್ಲಿ ಬರ್ಬರವಾಗಿ ಕಡಿದು ಕೊಲೆ

ಕುಖ್ಯಾತ ರೌಡಿಶೀಟರ್ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿರುವ ನಟೋರಿಯಸ್ ರೌಡಿ ನೌಫಲ್ ಬಜಾಲ್ ನನ್ನು ದುಷ್ಕರ್ಮಿಗಳು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರವಾಗಿ ಕಡಿದು ಕೊಲೆ ಮಾಡಿದ್ದಾರೆ. ಮಂಗಳೂರಿನ ಬಜಾಲ್ ಫೈಝಲ್ ನಗರ…

ಪುತ್ತೂರು: ಕುಂಬ್ರ ಸಮೀಪ ಭೀಕರ ಕಾರು–ರಿಕ್ಷಾ ಅಪಘಾತ;ಬಾಲಕಿ ಮೃತ್ಯು..!!

ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬೋಡ್ ಹಾಲ್ ಬಳಿ ನವೆಂಬರ್ 1ರಂದು ಸಂಜೆ ಕಾರು ಹಾಗೂ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಬಾಲಕಿ ದುರ್ಮರಣ ಹೊಂದಿದ್ದಾಳೆ. ಪುತ್ತೂರುನಿಂದ ಕುಟುಂಬ ಸಹಿತ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ, ಸುಳ್ಯ…

ಶ್ರೀಕಾಕುಳಂ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತ ಪ್ರಕರಣ: ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಆಂಧ್ರಪ್ರದೇಶದ ಶ್ರೀಕಾಕುಳಂ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಕಾರ್ತಿಕ ಮಾಸದ ಮೊದಲ ಏಕಾದಶಿ ಹಿನ್ನೆಲೆಯಲ್ಲಿ ಶ್ರೀಕಾಕುಳಂನ ಕಾಶಿಬಗ್ಗು ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದೇವಸ್ಥಾನಕ್ಕೆ ಏಕಾಏಕಿ ಲಕ್ಷಾಂತರ ಭಕ್ತರು ಆಗಮಿಸಿದ್ದರು. ನಿರೀಕ್ಷೆಗೂ…

SHOCKING : ಅಕ್ರಮ ಸಂಬಂಧ ಇಟ್ಕೊಂಡು ಮದ್ವೆಯಾಗುವಂತೆ ಯುವಕನ ಹಿಂದೆ ಬಿದ್ದ ಮಹಿಳೆಯ ದುರಂತ ಅಂತ್ಯ.!

ಈ ತಿಂಗಳ 8 ರಂದು ನಾಗರ್ಕರ್ನೂಲ್ ಜಿಲ್ಲೆಯ ಪೆಂಟ್ಲವೆಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಕೊಲೆ ಬೆಳಕಿಗೆ ಬಂದಿತ್ತು. ಮಹಿಳೆಯ ದೇಹವನ್ನು ಸುಟ್ಟು ಹಾಕಿರುವುದು ಜಿಲ್ಲೆಯಲ್ಲಿ ಸಂಚಲನ ಮೂಡಿಸಿತು. ಆದರೆ ಯಾವುದೇ ಸಾಕ್ಷಿ ಸಿಕ್ಕಿರಲಿಲ್ಲ. ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಪೊಲೀಸರು, ಕೆಲವೇ…

ಕನ್ನಡ ರಾಜ್ಯೋತ್ಸವ: ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ..!!

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ ಆಶ್ರಯದಲ್ಲಿ ನವಂಬರ್ 1ರಂದು ನಡೆಯುವ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕಿನ 12 ಮಂದಿ ಸಾಧಕರನ್ನು ಹಾಗೂ ಒಂದು ಸಂಸ್ಥೆಯನ್ನು ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಶಾಸಕ ಅಶೋಕ್‌ ಕುಮಾರ್…

ಬಹುಮುಖ ಪ್ರತಿಭೆ, ಖ್ಯಾತ ನಿರೂಪಕ, ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ..!!

ಪುತ್ತೂರು: ಬಹುಮುಖ ಪ್ರತಿಭೆ, ಖ್ಯಾತ ನಿರೂಪಕ, ಉತ್ತಮ ಸಂಘಟಕ ಹಾಗೂ ಸಮರ್ಪಿತ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರು ಈ ವರ್ಷದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪುತ್ತೂರು ತಾಲ್ಲೂಕಿನ ಬೆಟ್ಟಂಪಾಡಿ ಗ್ರಾಮದ ಪೊರ್ದಾಲ್ ನಿವಾಸಿಯಾದ ಬಾಲಕೃಷ್ಣ ರೈ…

ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಡಾ. ಜೆ.ಸಿ. ಅಡಿಗ ಆಯ್ಕೆ..!!ವೈದ್ಯಕೀಯ ಕ್ಷೇತ್ರದಲ್ಲಿ ನಾಲ್ಕು ದಶಕಗಳ ಸೇವೆ ಸಲ್ಲಿಸಿರುವ ಚೇತನ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಗೌರವ..!!

ಪುತ್ತೂರು: ಕಳೆದ ನಾಲ್ಕು ದಶಕಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ ಅಹರ್ನಿಶಿ ಸೇವೆ ಸಲ್ಲಿಸುತ್ತಿರುವ ಪುತ್ತೂರಿನ ಚೇತನಾ ಆಸ್ಪತ್ರೆಯ ಒಳರೋಗ ತಜ್ಞರಾದ ಡಾ. ಜೆ.ಸಿ. ಅಡಿಗ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ನೀಡಿದ ಅಮೂಲ್ಯ ಸೇವೆಯನ್ನು ಪರಿಗಣಿಸಿ ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಉಡುಪಿ…

Join WhatsApp Group
error: Content is protected !!