ಛತ್ತೀಸ್ಗಢ ವ್ಯಾಪಾರಿಗೆ ಕೊಹ್ಲಿ, ಪಾಟಿದಾರ್, ಎಬಿಡಿಯಿಂದ ನಿರಂತರ ಫೋನ್ ಕರೆ!
ಕ್ರಿಕೆಟ್ ದಿಗ್ಗಜರಾದ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಜೊತೆ ಮಾತನಾಡುವ ಅವಕಾಶ ಸಿಕ್ಕರೆ ಯಾರು ತಾನೆ ಬಿಡುತ್ತಾರೆ? ಅಂತಹದೊಂದು ಅವಕಾಶ ಹುಡುಕಿ ಬಂದರೆ? ಹೌದು, ಛತ್ತೀಸ್ಗಢದಗರಿಯಾಬಂದ್ ಜಿಲ್ಲೆಯ ದಿನಸಿ ಅಂಗಡಿಯ ಹುಡುಗನೊಬ್ಬನಿಗೆ ಅಂತಹದೊಂದು ಅವಕಾಶ ಸಿಕ್ಕಿದೆ. ಅದು ಕೂಡ ವಿರಾಟ್ ಕೊಹ್ಲಿ,…
