ಕರ್ಣಾಟಕ ಬ್ಯಾಂಕ್ ಎಂಡಿ- ಸಿಇಒ, ಇಡಿ ರಾಜೀನಾಮೆ
ಮಂಗಳೂರು :ಕರ್ಣಾಟಕ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಕೃಷ್ಣನ್ ಹರಿಹರ ಶರ್ಮಾ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್ ರಾವ್ ಅವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದು, ಬ್ಯಾಂಕ್ನ ನಿರ್ದೇಶಕರ ಮಂಡಳಿ ರವಿವಾರ ಸ್ವೀಕರಿಸಿದೆ. ಕರ್ಣಾಟಕ ಬ್ಯಾಂಕ್ ಇತಿಹಾಸದಲ್ಲಿ…
