ಕರ್ತವ್ಯ ನಿರ್ಲಕ್ಷ್ಯ ಆರೋಪ: ಬಿಸಿಲಿನಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ..!!
ಚಿತ್ರದುರ್ಗ: ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ ಹಿನ್ನೆಲೆಯಲ್ಲಿ ಪಿಎಸ್‌ಐ ಅವರು ಪೊಲೀಸ್ ಸಿಬ್ಬಂದಿಗೆ ಬಿಸಿಲಿನಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ ವಿಧಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಪಿಎಸ್‌ಐ ನೇತ್ರಾವತಿ ಅವರು…
