ಮಂಗಳೂರು :ಅನುಮತಿ ಪಡೆದ ಮಾರ್ಗದಲ್ಲಿ ಸಂಚರಿಸದ ಖಾಸಗಿ ಬಸ್ ಪರ್ಮಿಟ್ ರದ್ದು
ಸರ್ಕಾರದಿಂದ ಅನುಮತಿ ಪಡೆದರೂ ನಿರ್ದಿಷ್ಟ ಮಾರ್ಗದಲ್ಲಿ ಸಂಚರಿಸದ ಖಾಸಗಿ ಬಸ್ ಗಳ ಪರ್ಮಿಟ್ ರದ್ದುಪಡಿಸಲು ಆರ್.ಟಿ.ಒ. ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ವೇದವ್ಯಾಸ್ ಕಾಮತ್ ಅವರ ಪ್ರಶ್ನೆಗೆ ಸಚಿವರು…
