Author: Vidyamaana

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಶೀಂಟೂರು ಸ್ಮೃತಿ-2025 -‘‍ಶೀಂಟೂರು ಸನ್ಮಾನ’, ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಣೆ

ಪುತ್ತೂರು: ಐಎಎಸ್‌ ಐಪಿಎಸ್ ನಂತಹ ಹುದ್ದೆಗಳಲ್ಲಿಜಿಲ್ಲೆಯ ಅತೀ ಕಡಿಮೆ ಜನರಿದ್ದಾರೆ. ಇಂತಹ ಹುದ್ದೆಗಳನ್ನು ಪಡೆಯಬೇಕಾದರೆ ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಗತ್ಯತೆಯ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಮಕ್ಕಳಲ್ಲಿ ಕನಸು ಬಿತ್ತುವ ಕೆಲಸದ ಜತೆಗೆ ಮೌಲ್ಯಗಳನ್ನು ತುಂಬುವ ಚಿಂತನೆ ಹೆಚ್ಚಾಗಬೇಕಾಗಿದೆ. ಬಡತನ ಎಂಬುವುದು…

ವಿವಾಹಿತರ ಪ್ರೇಮ ಕಹಾನಿ: 2 ಮಕ್ಕಳ ತಾಯಿಗೆ 9 ಬಾರಿ ಇರಿದು ಕೊಂದು ಆತ್ಮಹತ್ಯೆ ಮಾಡಿಕೊಂಡ 3 ಮಕ್ಕಳ ತಂದೆ..!!

ಬೆಳಗಾವಿ: ತಾಲ್ಲೂಕಿನ ಬೀಡಿ ಗ್ರಾಮದಲ್ಲಿ ಗುರುವಾರ ರಾತ್ರಿ, ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ, ಪ್ರೇಮಿಯೊಬ್ಬ ತನ್ನ ಪ್ರಿಯತಮೆಯನ್ನು ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಬೀಡಿ ನಿವಾಸಿಗಳಾದ ಆನಂದ ಸುತಾರ್ (35) ಹಾಗೂ ರೇಷ್ಮಾ ತಿರವೀರ (29) ಮೃತಪಟ್ಟವರು. ಆನಂದಗೆ ಮೂರು ಮಕ್ಕಳಿದ್ದು, ಪತ್ನಿ…


ಭಾರಿ ಮಳೆಗೆ ಎಡಕುಮೇರಿ ಸೇರಿ ಹಲವೆಡೆ ಭೂಕುಸಿತ-ರೈಲು ಸಂಚಾರದಲ್ಲಿ ಬದಲಾವಣೆ..!!

ಮಂಗಳೂರು: ಭಾರಿ ಮಳೆಯಿಂದ ಶಿರಿಬಾಗಿಲು ಹಾಗೂ ಎಡಕುಮೇರಿ, ಎಡಕುಮೇರಿ-ಕಡಗರವಳ್ಳಿ, ಕಡಗರವಳ್ಳಿ-ದೋಣಿಗಾಲ್ ಭಾಗಗಳಲ್ಲಿ ಭೂಕುಸಿತ ಉಂಟಾಗಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಶನಿವಾರ ಸಂಜೆ 4.40ಕ್ಕೆ ಸಂಭವಿಸಿದ ಭೂಕುಸಿತದ ಬಳಿಕ ಹಳಿ ಸಾಮಾನ್ಯ ಸ್ಥಿತಿಗೆ ತರಲು ಸಕಲೇಶಪುರದಿಂದ ವಿಶೇಷ ರೈಲು ಕಳುಹಿಸಲಾಗಿದೆ. ಇದರಿಂದ…

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್

ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯವರೆಗೂ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಮತ್ತು ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಮುಂದಿನ ನಾಲ್ಕು ದಿನಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ…

ಆಸ್ಪತ್ರೆಯಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಗಂಡು ಶಿಶುವಿನ ಶವ ಪತ್ತೆ

ಆಸ್ಪತ್ರೆಯ ಶೌಚಾಲಯದಲ್ಲಿ ಒಂದು ದಿನದ ಗಂಡು ಶಿಶುವಿನ ಶವ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಶರಾವತಿ ವಾರ್ಡ್‌ನ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಶಿಶುವಿನ ಶವ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆಯ ವಿವರ…

ಬೆಂಗಳೂರು ಅಗ್ನಿ ದುರಂತದಲ್ಲಿ ಐದು ಮಂದಿ ಸಾವು: 5 ಲಕ್ಷ ವಯಕ್ತಿಕ ಪರಿಹಾರ ಘೋಷಿಸಿದ ಸಚಿವ ಜಮೀರ್ ಅಹ್ಮದ್

ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ. ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ,…

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಗ್ರಾಮ ಪಂಚಾಯತ್ ಅಧಿಕಾರಿಗಳು, ಪೊಲೀಸರಿಗೆ SIT ನೋಟಿಸ್

ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಪ್ರಕರಣ ಸಂಬಂಧ ಅಂತಿಮ ಹಂತದ ತನಿಖೆ ನಡೆಸುತ್ತಿರುವ ಎಸ್ ಐಟಿ ತಂಡ, ಹಲವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸುತ್ತಿದೆ. 1995ರಿಂದ 2014ರವರೆಗೆ ಕರ್ತವ್ಯ ನಿರ್ವಹಿಸಿರುವ ಗ್ರಾಮ ಪಂಚಾಯಿತಿ…

Trump-Putin ಮಾತುಕತೆ ವೇಳೆ ತಲೆ ಮೇಲೆ ಅಮೆರಿಕದ B-2 bomber ಫೈಟರ್ ಜೆಟ್ ಹಾರಾಟ

ಅಲಸ್ಕಾದಲ್ಲಿ ನಡೆದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ದ್ವಿಪಕ್ಷೀಯ ಮಾತುಕತೆ ಹಲವು ನಾಟಕೀಯ ಘಟನೆಗಳಿಗೆ ಸಾಕ್ಷಿಯಾಗಿದ್ದು, ಪ್ರಮುಖವಾಗಿ B-2 bomber ಪ್ರಹಸನ ಇದೀಗ ಜಗತ್ತಿನಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಉಕ್ರೇನ್‌-ರಷ್ಯಾ ಸಂಘರ್ಷಕ್ಕೆ ಅಂತ್ಯ…

ಪಟ್ಟಣ ಪಂಚಾಯತ್ ಚುನಾವಣೆ: ಕಡಬದಲ್ಲಿ ಕಾಂಗ್ರೆಸ್‌ಗೆ ಗ್ಯಾರಂಟಿ ಯೋಜನೆ ಶಕ್ತಿ – ಶಾಸಕ ಅಶೋಕ್ ರೈ

ಪುತ್ತೂರು: ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ರೈ ಅವರು ಶುಕ್ರವಾರ ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಪ್ರಮುಖರು ಹಾಗೂ ಅಭ್ಯರ್ಥಿಗಳ ಜೊತೆ ಸಮಾಲೋಚನೆ ನಡೆಸಿದರು. ಪ್ರಥಮ ಬಾರಿಗೆ ಕಡಬ ಪಟ್ಟಣ ಪಂಚಾಯತ್ ಚುನಾವಣೆ…

ಪುತ್ತೂರು: ಗ್ರಾಮಾಂತರ ಭಾಗಕ್ಕೆ ಸರಕಾರಿ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಶಾಸಕರಿಗೆ ಮನವಿ

ಪುತ್ತೂರು ತಾಲೂಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಗ್ರಾಮಾಂತರ ಭಾಗಗಳಿಗೆ ಸರಕಾರಿ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ, ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವತಿಯಿಂದ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರಸ್ತುತ ಅನೇಕ…

Join WhatsApp Group
error: Content is protected !!