ಪುತ್ತೂರು :ಡಾಕ್ಟರ್ ಡೇ ಪ್ರಯುಕ್ತ ಸುಲ್ತಾನ್ ಡೈಮಂಡ್ಸ್ & ಗೋಲ್ಡ್‌ನಲ್ಲಿ 9 ಮಂದಿ ವೈದ್ಯರಿಗೆ ಸನ್ಮಾನ ಗೌರವಾರ್ಪಣೆ
ಪುತ್ತೂರು: ಏಳ್ಳುಡಿಯಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ & ಗೋಲ್ಡ್‌ನಲ್ಲಿ ಜು.1ರಂದು ಡಾಕ್ಟರ್ಸ್ ಡೇ ಪ್ರಯುಕ್ತ 9 ಮಂದಿ ವೈದ್ಯರಿಗೆ ಅವರ ಸೇವೆಯನ್ನು ಗುರುತಿಸಿ ಸನ್ಮಾನ ಕಾರ್ಯಕ್ರಮ ನಡೆಯಿತು. ಡಾ.ಸುರೇಶ್ ಪುತ್ತೂರಾಯ, ಡಾ.ಬದ್ರುದ್ದೀನ್ ಎಂ.ಎನ್, ಡಾ.ಶೃತಿ ಅಲೆವೂರ್, ಡಾ.ಹಬೀನಾ ಶಾಯಿರಾ, ಡಾ.ಇಸ್ಮಾಯಿಲ್ ಸರ್ಫರಾಝ್,…
