Author: Vidyamaana

ಮಧ್ಯಪ್ರಾಚ್ಯ ಉದ್ವಿಗ್ನತೆ: ಏರ್ ಇಂಡಿಯಾ ವಿಮಾನ ಸಂಚಾರ ಸ್ಥಗಿತ

ನವದೆಹಲಿ: ಇರಾನ್ ಹಾಗೂ ಇಸ್ರೇಲ್–ಅಮೇರಿಕಾ ನಡುವೆ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿರುವುದರಿಂದ, ಏರ್ ಇಂಡಿಯಾ ಸಂಸ್ಥೆ ಮಧ್ಯಪ್ರಾಚ್ಯದ ಕೆಲವು ಪ್ರಮುಖ ಗಮ್ಯಸ್ಥಾನಗಳಿಗೆ ತನ್ನ ಎಲ್ಲಾ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಪ್ರಕಟಣೆ…

ಹಣವನ್ನು ಕೊಂಡೊಯ್ಯುತ್ತಿದ್ದ ವಿಮಾನ ಹೆದ್ದಾರಿಯ ಮೇಲೆ ಪತನ – 15 ಮಂದಿ ಸಾ*ವು!

ದಕ್ಷಿಣ ಅಮೆರಿಕದ ಬೊಲಿವಿಯಾ ದೇಶದಲ್ಲಿ ಭೀಕರ ವಿಮಾನ ದುರಂತ (Plane crash) ಸಂಭವಿಸಿ ಕನಿಷ್ಠ 15 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೇನೆಯ ಸರಕು ಸಾಗಣೆ ವಿಮಾನವು ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳ ಬಳಿಕ ನಿಯಂತ್ರಣ ತಪ್ಪಿ ನೆಲಕ್ಕುರುಳಿದ ಪರಿಣಾಮ ಈ…

ಅಬುಧಾಬಿ, ಬಹರೇನ್‌, ಕುವೈತ್‌.. ಮಧ್ಯಪ್ರಾಚ್ಯದ ಅಮೆರಿಕ ಸೇನಾ ನೆಲೆಗಳ ಮೇಲೆ ರುದ್ರತಾಂಡವ ಆರಂಭಿಸಿದ ಇರಾನ್‌!-ಇರಾನ್‌ನಿಂದ ನೇರ ಎಚ್ಚರಿಕೆ: “ಯಾವುದೇ ರೆಡ್ ಲೈನ್ ಇಲ್ಲ”

ಇರಾನ್‌ ಮೇಲೆ ಇಂದು ಮಂಜಾನೆ ಅಮೆರಿಕ ಹಾಗೂ ಇಸ್ರೇಲ್ ಜಂಟಿ ಯುದ್ಧ ಕಾರ್ಯಾಚರಣೆಗೆ ಇಳಿದು ದಾಳಿ ಆರಂಭ ಮಾಡುತ್ತಿದ್ದಂತೆ ಇರಾನ್‌ ಕೂಡ ಬಲ ಪ್ರದರ್ಶನ ಮಾಡಿದೆ. ಮಧ್ಯಪ್ರಾಚ್ಯದಲ್ಲಿ (Middle East) ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ಪ್ರತಿಯಾಗಿ ಇರಾನ್…

ಮಾ. 1 ರಿಂದ ಮಂಗಳೂರು-ಮಸ್ಕತ್ ನಡುವೆ ನೇರ ವಿಮಾನ ಸೇವೆ ಪುನರಾರಂಭ: ಸಂಸದ ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ನೆರೆಯ ಕೇರಳದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ (ಎನ್‌ಆರ್‌ಐ) ಬಹುದಿನಗಳ ಬೇಡಿಕೆಯನ್ನು ಈಡೇರಿಸಿ, ಮಾರ್ಚ್ 1 ರಿಂದ ಮಂಗಳೂರು ಮತ್ತು ಮಸ್ಕತ್ ನಡುವೆ ನೇರ ವಿಮಾನ ಸೇವೆಗಳು ಪುನರಾರಂಭಗೊಳ್ಳಲಿವೆ. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್…

11 ತಿಂಗಳ ಸಂಬಳಕ್ಕೆ ಅಲೆದಾಡಿ ಬೇಸತ್ತು ನಿಲೋಫರ್ ಆತ್ಮ*ಹತ್ಯೆಗೆ ಯತ್ನ!

ಬೀದರ್‌ನ ಪ್ರತಿಷ್ಠಿತ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕಳೆದ 7 ವರ್ಷಗಳಿಂದ ಲ್ಯಾಬ್ ಟೆಕ್ನಿಷಿಯನ್ ಆಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದ ನಿಲೋಫರ್ ಎಂಬ ಯುವತಿ, ಇಂದು ಸಂಜೆ ಮಾತ್ರೆ ನುಂಗಿ ಆತ್ಮ೧ಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ಕಳೆದ 11 ತಿಂಗಳಿನಿಂದ ಕೆಲಸ…

ಒಂದು ಸುಳ್ಳು ಹೇಳಿಕೆಯನ್ನು ನಂಬಿ ಸಿಬಿಐ ಚಕ್ರವ್ಯೂಹ ಹೆಣೆಯಿತ್ತೇ? ‘ಕ್ಲೀನ್ ಚೀಟ್’ ನೀಡುವ ವೇಳೆ ನ್ಯಾಯಾಲಯ ಉಲ್ಲೇಖಿಸಿದ ಆ 10 ಸ್ಫೋಟಕ ಅಂಶಗಳು ಇಲ್ಲಿವೆ

ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ( Arvind Kejriwal) ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಖುಲಾಸೆಗೊಳಿಸಿರುವ ದೆಹಲಿ ನ್ಯಾಯಾಲಯ, ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಯಾವುದೇ ಒಳಸಂಚು ಅಥವಾ ಕ್ರಿಮಿನಲ್ ಉದ್ದೇಶವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಭ್ರಷ್ಟಾಚಾರಕ್ಕೆ ಪೂರಕವಾದ…

ಪಾಕ್-ಅಫ್ಗಾನ್‌ ಸಂಘರ್ಷ |ಸಂಯಮ ಕಾಪಾಡಿಕೊಳ್ಳಿ: ಉಭಯ ದೇಶಗಳಿಗೆ ರಷ್ಯಾ, ಚೀನಾ ಸಲಹೆ

ಉಭಯ ದೇಶಗಳು ಸಂಯಮ ಕಾಪಾಡಿಕೊಳ್ಳಬೇಕು. ಮಾತುಕತೆ ಮೂಲಕ ಸಂಘರ್ಷ ಶಮನಕ್ಕೆ ಯತ್ನಿಸಬೇಕು ಎಂದು ರಷ್ಯಾ ಹಾಗೂ ಚೀನಾ ಸಲಹೆ ನೀಡಿವೆ. ‘ಎರಡು ರಾಷ್ಟ್ರಗಳ ನಡುವಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕನ ಮಾಡುತ್ತಿದ್ದೇವೆ’ ಎಂದು ಚೀನಾದ ವಿದೇಶಾಂಗ ಇಲಾಖೆಯ ವಕ್ತಾರೆ ಮಾವೊ ನಿಂಗ್‌ ತಿಳಿಸಿದ್ದಾರೆ.…

ಇಸ್ರೇಲ್ ನಲ್ಲಿ ಯುದ್ಧದ ಭೀತಿ: ರಾಯಭಾರ ಕಚೇರಿ ತೆರವಿಗೆ ಅಮೆರಿಕ ಸೂಚನೆ

ಪಶ್ಚಿಮ ಏಷ್ಯಾದಲ್ಲಿ ಭದ್ರತಾ ಸ್ಥಿತಿ ಕ್ಷಣಕ್ಷಣಕ್ಕೂ ಹದಗೆಡುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ(USA) ಸರ್ಕಾರವು ಇಸ್ರೇಲ್‌ನಲ್ಲಿರುವ ತನ್ನ ರಾಯಭಾರ ಕಚೇರಿಯ ತುರ್ತು ರಹಿತ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರನ್ನು ತಕ್ಷಣವೇ ತೆರವುಗೊಳಿಸಲು (Authorized Departure) ಆದೇಶಿಸಿದೆ. ಶುಕ್ರವಾರ ಅಮೆರಿಕದ ವಿದೇಶಾಂಗ ಇಲಾಖೆ (State…

ಬಂಟ್ವಾಳ :ಅಕ್ರಮ ಜಾನುವಾರು ಸಾಗಾಟ ಪತ್ತೆ; ಇಬ್ಬರು ವಶಕ್ಕೆ, ವಾಹನ ಜಪ್ತಿ

ಬಂಟ್ವಾಳ: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಪತ್ತೆಹಚ್ಚಿ, ಇಬ್ಬರನ್ನು ವಶಕ್ಕೆ ಪಡೆದು ವಾಹನವನ್ನು ಜಪ್ತಿ ಮಾಡಿದ್ದಾರೆ.ದಿನಾಂಕ 26-02-2026 ರಂದು ರಾತ್ರಿ, ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನ ನಿಂತಿರುವ ಬಗ್ಗೆ…

ಹೈದರಾಬಾದ್‌ನಲ್ಲಿ ಕುಳಿತು ಸೈಬರ್ ವಂಚನೆ ಜಾಲ: 6 ಮಂದಿ ಬಂಧನ..!!

ಮಂಗಳೂರು, ಫೆ.27: ಹೈದರಾಬಾದ್‌ನಲ್ಲಿ ನೆಲೆಸಿ ದೇಶದಾದ್ಯಂತ ಸೈಬರ್ ವಂಚನೆ ನಡೆಸುತ್ತಿದ್ದ ತಂಡವನ್ನು ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆ ಭೇದಿಸಿದ್ದು, 6 ಆರೋಪಿತರನ್ನು ಬಂಧಿಸಿದೆ.ಈ ಸಂಬಂಧ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 09/2026 ಅಡಿಯಲ್ಲಿ ಐಟಿ ಕಾಯ್ದೆ 66(2)…

Join WhatsApp Group
error: Content is protected !!