ತೊಕ್ಕೊಟ್ಟು: ಟ್ಯಾಂಕರ್ ಢಿಕ್ಕಿ; ದ್ವಿಚಕ್ರ ವಾಹನ ಸಹಸವಾರೆ ರೆಹ್ಮತ್ ಸ್ಥಳದಲ್ಲೇ ಮೃತ್ಯು
ಮಂಗಳೂರು : ಉಳ್ಳಾಲ ಸಮೀಪದ ತೊಕ್ಕೊಟ್ಟು -ಮಂಗಳೂರು ವಿಶ್ವವಿದ್ಯಾಲಯ ರಸ್ತೆಯ ಚೆಂಬುಗುಡ್ಡೆ ಕೆರೆಬೈಲು ಬಳಿ ಶನಿವಾರ ಸಂಜೆ ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಸಿಬ್ಬಂದಿ ರಶೀದ್ ಅವರ ಪತ್ನಿ ರೆಹ್ಮತ್(47)…
