Author: Vidyamaana

ಕಾಸರಗೋಡು :ಅಪಾಯಕಾರಿ ಬೀದಿ ನಾಯಿಗಳ ದಯಾಮರಣಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ..!!

ಕಾಸರಗೋಡು : ಅಪಾಯಕಾರಿ ಬೀದಿ ನಾಯಿಗಳನ್ನು ದಯಾಮರಣಗೊಳಿಸುವ ಕುರಿತು ರಾಜ್ಯ ಸರ್ಕಾರ ವಿವರವಾದ ಮಾರ್ಗಸೂಚಿ ಹೊರಡಿಸಿದೆ. ಚಿಕಿತ್ಸೆ ನೀಡಿದರೂ ಗುಣವಾಗದ ರೋಗಗಳಿಂದ ಬಳಲುತ್ತಿರುವ, ಗಂಭೀರವಾಗಿ ಗಾಯಗೊಂಡಿರುವ, ರೇಬೀಸ್‌ ಸೋಂಕಿಗೆ ಒಳಗಾದ ಹಾಗೂ ಆಕ್ರಮಣಕಾರಿ ಸ್ವಭಾವ ಹೊಂದಿರುವ ನಾಯಿಗಳನ್ನು ಮಾತ್ರ ದಯಾಮರಣಗೊಳಿಸಲು ಪರಿಗಣಿಸಬೇಕು…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಪುತ್ತೂರು ಮಾನವಬಂಧುತ್ವ ವೇದಿಕೆ ಆಗ್ರಹ..!!

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು ಹೊರಪ್ರದೇಶದಿಂದ ಬಂದಿರುವ ಜಗದೀಶ್ ಕಾರಂತ್ ಹಾಗೂ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ಮಾನವಬಂಧುತ್ವ…

ಮುಕ್ವೆ ಸಮೀಪ ರಸ್ತೆಯಲ್ಲಿ ಬೃಹತ್ ಹೊಂಡಗಳು: ವಾಹನ ಸವಾರರ ಪರದಾಟ..!!

ಪುತ್ತೂರು: ಪುತ್ತೂರು–ಕಾಣಿಯೂರು ರಸ್ತೆಯ ಮುಕ್ವೆ ಸಮೀಪ ರಸ್ತೆ ಸಂಪೂರ್ಣ ಹೊಂಡ-ಗುಂಡಿಗಳಿಂದ ಕೂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.ಕಳೆದ ಹಲವು ದಿನಗಳಿಂದ ರಸ್ತೆಯಲ್ಲಿ ಬೃಹತ್ ಹೊಂಡಗಳು ಕಾಣಿಸಿಕೊಂಡಿದ್ದರೂ, ಇದುವರೆಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರಸ್ತೆ ದುರಸ್ತಿಗೆ ಮುಂದಾಗಿಲ್ಲ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.ಪ್ರಮುಖ…

ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಅಶ್ರಫ್‌: ₹3 ಲಕ್ಷ ಮೌಲ್ಯದ ಚಿನ್ನ, ನಗದು ಇದ್ದ ಪರ್ಸ್‌ ವಾರಸುದಾರರಿಗೆ ಹಸ್ತಾಂತರ..!!

ಪುತ್ತೂರು: ರಸ್ತೆಯಲ್ಲಿ ಬಿದ್ದು ಸಿಕ್ಕಿದ್ದ ಸುಮಾರು ₹3 ಲಕ್ಷ ಮೌಲ್ಯದ ಚಿನ್ನ, ನಗದು ಹಾಗೂ ಆಧಾರ್ ಕಾರ್ಡ್ ಇದ್ದ ಪರ್ಸ್‌ನ್ನು ಪೊಲೀಸರ ಮೂಲಕ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ರಿಕ್ಷಾ ಚಾಲಕರೋರ್ವರು ಪ್ರಾಮಾಣಿಕತೆ ಮೆರೆದಿದ್ದಾರೆ.ರಿಕ್ಷಾ ಚಾಲಕ ಮಹಮ್ಮದ್ ಅಶ್ರಫ್ ಮರಿಕೆಮನೆ ಅವರಿಗೆ ಒಳಮೊಗರು…

ಬ್ರಹ್ಮರಕೊಟ್ಲು ಟೋಲ್ ಸ್ಥಗಿತಗೊಳ್ಳುವವರೆಗೆ ಹೋರಾಟ: ಎಸ್‌ಡಿಪಿಐಧರಣಿ, ಟೋಲ್ ಬಹಿಷ್ಕಾರ, ಜೈಲ್ ಭರೋ ಸೇರಿದಂತೆ ವಿವಿಧ ಹಂತದ ಹೋರಾಟಕ್ಕೆ ನಿರ್ಧಾರ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 73ರ ಬ್ರಹ್ಮರಕೊಟ್ಲು ಟೋಲ್ ಗೇಟ್‌ನಲ್ಲಿ ನಿಯಮ ಹಾಗೂ ನಿಗದಿತ ಅವಧಿ ಮೀರಿ ಟೋಲ್ ಸಂಗ್ರಹಿಸಲಾಗುತ್ತಿದೆ ಎಂದು ಆರೋಪಿಸಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ), ಟೋಲ್ ಗೇಟ್ ಸ್ಥಗಿತಗೊಳ್ಳುವವರೆಗೆ ಹೋರಾಟ ಮುಂದುವರಿಸಲು ನಿರ್ಧರಿಸಿದೆ.ಈ ಕುರಿತು ಇತ್ತೀಚೆಗೆ…

ಆ.31ರಂದು ‘ಪುತ್ತೂರು ಚಲೋ’: ಬಿಜೆಪಿಯಿಂದ ಭರ್ಜರಿ ಸಿದ್ಧತೆ..!!!

ಪುತ್ತೂರು: ಪುತ್ತೂರಿನಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಆ.31ರಂದು ನಡೆಯಲಿರುವ ‘ಪುತ್ತೂರು ಚಲೋ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬಿಜೆಪಿ ಸಿದ್ಧತೆ ನಡೆಸಿದೆ.ಈ ಹಿನ್ನೆಲೆಯಲ್ಲಿ ಪುತ್ತೂರು ಬಿಜೆಪಿ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ…

ಸವಣೂರಿನಲ್ಲಿ ಶ್ವೇತಾ ಮೋಟಾರ್ಸ್ ಶುಭಾರಂಭ..!!ಎಲ್ಲರ ಪ್ರೋತ್ಸಾಹದಿಂದ ಶ್ವೇತಾ ಮೋಟಾರ್ಸ್‌ ಬೆಳೆಯಲಿ: ಈಶ್ವರ ಭಟ್ ಪಂಜಿಗುಡ್ಡೆಐದು ಪ್ರಮುಖ ಬ್ರಾಂಡ್‌ಗಳ ದ್ವಿಚಕ್ರ ವಾಹನಗಳ ಮಾರಾಟ, ಸರ್ವಿಸ್ ಲಭ್ಯ: ಹರೀಶ್ ಬಂಗೇರ

ಪುತ್ತೂರು, ಆ.29: ಸವಣೂರಿನ ಕರಾವಳಿ ಕಾಂಪ್ಲೆಕ್ಸ್‌ನಲ್ಲಿ ಬಹು ಬ್ರಾಂಡ್ ದ್ವಿಚಕ್ರ ವಾಹನಗಳ ಮಾರಾಟ ಹಾಗೂ ಸರ್ವಿಸ್‌ ನೀಡುವ ಶ್ವೇತಾ ಮೋಟಾರ್ಸ್ ಸಂಸ್ಥೆ ಆ.28ರಂದು ಶುಭಾರಂಭಗೊಂಡಿತು.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಅವರು ರಿಬ್ಬನ್ ಕತ್ತರಿಸಿ,…

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಚಟುವಟಿಕೆಗಳಿಗೆ ಚಾಲನೆ..!!

ಪುತ್ತೂರು, ಆಗಸ್ಟ್ 24: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ವಾಣಿಜ್ಯ ಸಂಘದ 2026–27ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡುವ ಮೂಲಕ ವಿಶ್ವ ಉದ್ಯಮಿಗಳ ದಿನವನ್ನು ಸೋಮವಾರ ಎಸ್‌ಜೆಎಂ ಸಭಾಂಗಣದಲ್ಲಿ ಆಚರಿಸಲಾಯಿತು.‘ತರಗತಿಯಾಚೆ: ನವೀನತೆ ಮತ್ತು ಉದ್ಯಮಶೀಲತೆಯತ್ತ ಮಾರ್ಗನಕ್ಷೆ’ ಎಂಬ…

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೈನ್ಸ್ ಫೋರಂ 2026 – 27 ಉದ್ಘಾಟನೆ..!!

ಪುತ್ತೂರು, ಆಗಸ್ಟ್ 24: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ)ದಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಕುತೂಹಲ, ಸೃಜನಶೀಲತೆ ಹಾಗೂ ನವೀನ ಚಿಂತನೆಯನ್ನು ಬೆಳೆಸುವ ಉದ್ದೇಶದಿಂದ 2026–27ನೇ ಸಾಲಿನ ಸೈನ್ಸ್ ಫೋರಂ (ವಿಜ್ಞಾನ ವೇದಿಕೆ) ಉದ್ಘಾಟಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆ್ಯಂಟನಿ…

ಕಡಬ: ಮರದ ಬಾಕ್ಸ್ ಒಡೆದು ₹84,800 ಕಳವು..!!

ಕಡಬ: ಮನೆಯಲ್ಲಿ ಮರದ ಬಾಕ್ಸ್‌ನಲ್ಲಿ ಸಂಗ್ರಹಿಸಿಟ್ಟಿದ್ದ ₹84,800 ನಗದನ್ನು ಕಳ್ಳತನ ಮಾಡಿರುವ ಘಟನೆ ಕಡಬ ಅಡ್ಡಗದ್ದೆಯಲ್ಲಿ ನಡೆದಿದೆ.ಕಡಬ ಗ್ರಾಮದ ನಿವಾಸಿ ತಮನ್ನಾ ಜಬೀನ್ (43) ಅವರು ಗಂಡ, ಮಕ್ಕಳು ಹಾಗೂ ಕುಟುಂಬದ ಸದಸ್ಯರೊಂದಿಗೆ ಅಡ್ಡಗದ್ದೆಯಲ್ಲಿರುವ ಮನೆಯಲ್ಲಿ ವಾಸವಾಗಿದ್ದಾರೆ. ಅವರು ತಮ್ಮ ಕೋಣೆಯಲ್ಲಿದ್ದ…

Join WhatsApp Group
error: Content is protected !!