ಕಡಬ :ರಸ್ತೆ ಕಾಮಗಾರಿ ವಿಚಾರಕ್ಕೆ ಜಾತಿ ನಿಂದನೆ ಆರೋಪ: ನಾಲ್ವರ ವಿರುದ್ಧ ಪ್ರಕರಣ
ಕಡಬ: ರಸ್ತೆ ಕಾಮಗಾರಿ ವಿಚಾರದಲ್ಲಿ ಮಹಿಳೆಗೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ನಾಲ್ವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡಬ ಕುಟ್ರುಪ್ಪಾಡಿ ನಿವಾಸಿ ಮೋನಮ್ಮ (55) ಅವರು ನೀಡಿದ ದೂರಿನ ಮೇರೆಗೆ ಪ್ರಕರಣ…
