ಉಪ್ಪಿನಂಗಡಿ – ಹೃದಯಾಘಾತದಿಂದ ನಿಧನ
ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ 34 ನೆಕ್ಕಿಲಾಡಿಯ ಕೊಳಕ್ಕೆ ಎಂಬಲ್ಲಿ ನಡೆದಿದೆ. ಕೊಳಕ್ಕೆ ನಿವಾಸಿ ದಿ. ಕೃಷ್ಣಪ್ಪ ನಾಯ್ಕ ಎಂಬವರ ಪುತ್ರ ಕೇಶವ ಕೆ. (28) ಮೃತ ವ್ಯಕ್ತಿ. ಇಲ್ಲಿನ ವೈನ್‌ಶಾಪ್‌ವೊಂದರಲ್ಲಿ ಉದ್ಯೋಗಿಯಾಗಿದ್ದ ಇವರಿಗೆ ಎರಡು ಮೂರು ದಿನಗಳಿಂದ ಜ್ವರವಿದ್ದು,…
