Author: Vidyamaana

ಡಿ. 19: ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ

ಪುತ್ತೂರು: ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಡಿ.19ರಂದು ಬೆಳಿಗ್ಗೆ 9ರಿಂದ ಸಂತ ಫಿಲೋಮಿನಾ ಸಿಲ್ವರ್ ಜುಬಿಲಿ ಮೆಮೋರಿಯಲ್ ಹಾಲ್‌ನಲ್ಲಿ ನಡೆಯಲಿದೆ. ಬೆಳಿಗ್ಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಾಹಿತಿ, ಅಂಕಣಕಾರ…

ಡಿ.20-21 : ಕೌಡಿಚ್ಚಾರಿನಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

ಪುತ್ತೂರು : ಶ್ರೀ ಅಯ್ಯಪ್ಪ ಸೇವಾ ಸಮಿತಿ ಅರಿಯಡ್ಕ ಕೌಡಿಚ್ಚಾರು ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಕೌಡಿಚ್ಚಾರು ಇದರ ಹಿರಿತನದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಡಿ.20ರಂದು ಮೊದಲ್ಗೊಂಡು ಡಿ.21ರವರೆಗೆ ಚಾಣ ಗುರುಸ್ವಾಮಿ ಆಲಂತಾಯ ಇವರ ಹಿರಿತನದಲ್ಲಿ ಬಾಬು ಗುರುಸ್ವಾಮಿ…

ಹುಡುಗಿಯೊಂದಿಗೆ ಬಂದವನು ದೊಡ್ಡ ಸೂಟ್‌ ಕೇಸ್‌ ನೊಂದಿಗೆ ಒಂಟಿಯಾಗಿ ವಾಪಾಸ್‌ | Watch Video

ಸಾ ಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಒಂದು ಹಳೆ ವೀಡಿಯೊ, ಅನುಮಾನಾಸ್ಪದ ಘಟನೆಯನ್ನು ತೋರಿಸುತ್ತಿದೆ. ವೀಡಿಯೊದಲ್ಲಿ, ಒಬ್ಬ ವ್ಯಕ್ತಿ ಸೂಟ್‌ಕೇಸ್‌ನೊಂದಿಗೆ ಇರುವುದು ಕಂಡುಬಂದಿದೆ. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಜನರು ಸೂಟ್‌ಕೇಸ್‌ನ ಒಳಗಡೆ ಏನಿರಬಹುದು ಎಂಬ ಕುತೂಹಲದಲ್ಲಿದ್ದಾರೆ. ಸೂಟ್‌ಕೇಸ್‌…

ಪೊಲೀಸರಿಗೆ ಗೊಂದಲ ತಂದಿಟ್ಟ ಯುವತಿ ಅನುಮಾನಸ್ಪದ ಸಾವು; ಬರೆದಿಟ್ಟ ಡೆತ್ನೋಟ್ನಲ್ಲಿತ್ತು ನಂಬಲಾಗದ ಸಂಗತಿ

ಕೋಝಿಕ್ಕೋಡ್ನ ವೈದ್ಯಕೀಯ ಕಾಲೇಜು ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿನಿ ಲಕ್ಷ್ಮಿ ರಾಧಾಕೃಷ್ಣನ್ (20) ಸಾವು ನಿಗೂಢತೆಯಿಂದ ಕೂಡಿದೆ ಹಾಗೂ ಅನುಮಾನಾಸ್ಪದವಾಗಿದೆ ಎಂದು ಮೃತ ಯುವತಿಯ ಸಂಬಂಧಿಕರು ಆರೋಪಿಸಿದ್ದು, ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರಿಗೆ ಸದ್ಯ ಪ್ರಕರಣವನ್ನು ಭೇದಿಸುವುದು ಈಗ…

ಭಾರತಿ ಟೀಚರ್ ಅವರ 14 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಬಿತ್ತು ‘ಕಾಲನ ತೆರೆ’
ವಿದ್ಯಾರ್ಥಿಗಳ ನೆಚ್ಚಿನ ಬೆಳ್ತಂಗಡಿಯ ಶಿಕ್ಷಕಿ ಭಾರತಿ ಕೊನೆಯುಸಿರು
ಅಪಘಾತದಲ್ಲಿ ಗಾಯಗೊಂಡು ಮನೆಯಲ್ಲಿದ್ದರೂ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುತ್ತಿದ್ದ ಭಾರತಿ ಟೀಚರ್

ಬೆಳ್ತಂಗಡಿ : ಸಂತೆಕಟ್ಟೆ ಅಯ್ಯಪ್ಪ ಮಂದಿರದ ಬಳಿ 2010ರ ಜುಲೈ 30ರಂದು ನಡೆದ ಭೀಕರ ಅಪಘಾತದಲ್ಲಿ ತೀವ್ರಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಕಳಿಯ ಗ್ರಾಮದ ಕು.ಭಾರತಿ ಅವರು ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಮೇಲಂತಬೆಟ್ಟು ಪದವಿಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ…

ಮಹಾಲಿಂಗೇಶ್ವರ ದೇವಳದ ನೂತನ ಸಮಿತಿ ಘೋಷಣೆ ಬೆನ್ನಲ್ಲೇ ಸುದೇಶ್ ಕುಮಾರ್ ರಾಜೀನಾಮೆ!

ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದೇಶ್

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸ್ಥಾನಾಕಾಂಕ್ಷಿಯಾಗಿದ್ದ ಸುದೇಶ್

ಪುತ್ತೂರು: ಮಹಾಲಿಂಗೇಶ್ವರ ದೇವಳದ ನೂತನ ಸಮಿತಿ ಘೋಷಣೆಯಾಗುತ್ತಿದ್ದಂತೆ ಅರ್ಜಿ ಸಲ್ಲಿಸಿದ್ದ ಸುದೇಶ್ ಕುಮಾ‌ರ್ ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಬ್ಲಾಕ್ ಅಧ್ಯಕ್ಷರಾದ ಕೃಷ್ಣ ಪ್ರಸಾದ್ ಆಳ್ವ ರವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ತಾನು…

ಡಿ.20-21 : ಕೌಡಿಚ್ಚಾರಿನಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

ಪುತ್ತೂರು : ಶ್ರೀ ಅಯ್ಯಪ್ಪ ಸೇವಾ ಸಮಿತಿ ಅರಿಯಡ್ಕ ಕೌಡಿಚ್ಚಾರು ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಕೌಡಿಚ್ಚಾರು ಇದರ ಹಿರಿತನದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಡಿ.20ರಂದು ಮೊದಲ್ಗೊಂಡು ಡಿ.21ರವರೆಗೆ ಚಾಣ ಗುರುಸ್ವಾಮಿ ಆಲಂತಾಯ ಇವರ ಹಿರಿತನದಲ್ಲಿ ಬಾಬು ಗುರುಸ್ವಾಮಿ…

ವಿಳಾಸ ಕೇಳುವ ನೆಪದಲ್ಲಿ ಸರ ಕದ್ದೊಯ್ದ ಆರೋಪಿ ರವೂಫ್‌ ಅರೆಸ್ಟ್

ಮಂಗಳೂರು ತಾಲೂಕು ತೆಂಕ ಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್‌ ಮಿಲ್‌ ಬಳಿ ಇರುವ ಒಳ ರಸ್ತೆಯಲ್ಲಿ ಡಿ. 12ರಂದು ನಡೆದುಕೊಂಡು ಮಧ್ಯಾಹ್ನ ವೇಳೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯ ಬಳಿ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿ ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು…

ಗಂಡನಿಂದ ದೂರ. ಪ್ರಿಯಕರ “ಆ” ಫೋಟೋ ಕಳಿಸದ್ದಕ್ಕೆ ಯುವತಿ ನೇಣಿಗೆ ಶರಣು, ಸಾವಿನ ರಹಸ್ಯ ಬಯಲು

ಪತಿಯಿಂದ ಅಂತರ ಕಾಯ್ದುಕೊಂಡಿದ್ದ ಯುವತಿಯೊಬ್ಬಳು, ಪ್ರಿಯಕರನ ಬಳಿ ಆ ಒಂದು ಫೋಟೋ ಕಳಿಸು ಎಂದು ಬೇಡಿಕೊಂಡಿದ್ದಳು. ಆದರೆ, ತಾನು ಕೇಳಿದ ಸಮಯಕ್ಕೆ ಸರಿಯಾಗಿ ಫೋಟೋ ಬರದಿದ್ದ ಕಾರಣಕ್ಕೆ ಮನನೊಂದ ಪ್ರೇಯಸಿ, ರಾತ್ರಿ ಕಳೆದು ಬೆಳಗಾಗುವುದರೊಳಗೆ ಸಾವಿಗೆ ಶರಣಾದ ಘಟನೆ ಗುಜರಾತ್‌ನ ಬನಸ್ಕಾಂತದಲ್ಲಿ…

‘2025ರ ಏಪ್ರಿಲ್ ಅಂತ್ಯದೊಳಗೆ ಇನ್ನೂ 200 ಕೆರೆಗಳಿಗೆ ಕಾಯಕಲ್ಪ’ – ಡಾ| ಡಿ. ವೀರೇಂದ್ರ ಹೆಗ್ಗಡೆ
800ಕ್ಕೇರಿತು ‘ನಮ್ಮ ಊರು ನಮ್ಮ ಕೆರೆ’ ಯೋಜನೆಯ ಅಭಿವೃದ್ದಿ ಸಾಧನೆ

ಉಜಿರೆ: ‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ “ನಮ್ಮೂರು ನಮ್ಮ ಕೆರೆ” ಯೋಜನೆಯಡಿ ಈಗಾಗಲೆ ರಾಜ್ಯದಲ್ಲಿ 800 ಕೆರೆಗಳನ್ನು ಪುನಶ್ಚೇತನಗೊಳಿಸಿದ್ದು, 2025ರ ಏಪ್ರಿಲ್ ಅಂತ್ಯದೊಳಗೆ ಇನ್ನೂ 200 ಕೆರೆಗಳಿಗೆ ಕಾಯಕಲ್ಪ ನೀಡಲು ಉದ್ದೇಶಿಸಲಾಗಿದೆ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.…

Join WhatsApp Group
error: Content is protected !!