Author: Vidyamaana

ಅತ್ತೆ ಮೇಲೆ ಮಚ್ಚು ಬೀಸಿದ ಅಳಿಯ – ಸೀನಿಮಿಯ ರೀತಿಯಲ್ಲಿ ಹಿಡಿದ ಪೊಲೀಸರು

ಅಯ್ಯಂಗೇರಿ ಗ್ರಾಮದಲ್ಲಿ ಶುಕ್ರವಾರ ಮಧ್ಯರಾತ್ರಿ ಮಾರಕ ಹಲ್ಲೆಗೊಳಗಾಗಿದ್ದ ಐಸಮ್ಮ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಡಿಕೇರಿ ನಿವಾಸಿ ಹಾರಿಸ್ ಎಂಬಾತ ಅಯ್ಯಂಗೇರಿ ಗ್ರಾಮದ ಮದುವೆಯಾಗಿದ್ದ ಹಾರಿಸ್, ಶುಕ್ರವಾರ ಮಧ್ಯರಾತ್ರಿ ಅತ್ತೆ ಮನೆಗೆ ತೆರಳಿದ್ದು ಮನೆಯಲ್ಲಿದ್ದ…

ಅಮೆರಿಕದಲ್ಲಿ ಅಪಘಾತ: ಭಾರತೀಯ ವಿದ್ಯಾರ್ಥಿನಿ ನಾಗಶ್ರೀ ವಂದನಾ ಪರಿಮಳಾ ಮೃತ್ಯು

ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ 26 ವರ್ಷದ ಭಾರತೀಯ ವಿದ್ಯಾರ್ಥಿನಿ ನಾಗಶ್ರೀ ವಂದನಾ ಪರಿಮಳಾ ಮೃತಪಟ್ಟಿದ್ದು ಇತರ ಇಬ್ಬರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಅಮೆರಿಕದ ಟೆನ್ನೆಸ್ಸೀ ರಾಜ್ಯದ ಮೆಂಫಿಸ್ ನಗರದಲ್ಲಿ ಶುಕ್ರವಾರ ತಡರಾತ್ರಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಮತ್ತೊಂದು…

ಯುವ ಕ್ರಿಕೆಟಿಗ ಆದಿತ್ಯ ಆತ್ಮಹತ್ಯೆ

ಉದ್ಯಾವರ ಕೇದಾರ್‌ ಬೊಳ್ಜೆ ನಿವಾಸಿ, ಯುವ ಕ್ರಿಕೆಟರ್‌ ಆದಿತ್ಯ (24) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಮುಂಜಾನೆ ನಡೆದಿದೆ. ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್‌ನ ಹೆಸರಿನಲ್ಲಿ ಕ್ರಿಕೆಟ್‌ ತಂಡವನ್ನು ಕಟ್ಟಿಕೊಂಡಿದ್ದ ಆದಿತ್ಯ ಶನಿವಾರ ರಾತ್ರಿ…

ಪುತ್ತೂರು ಬೈಪಾಸ್ ನಲ್ಲಿ ಕಾರುಗಳ ನಡುವೆ ಭೀಕರ ಅಪಘಾತ

ಪುತ್ತೂರು: ಮಾಣಿ ಮೈಸೂರು ಹೆದ್ದಾರಿಯ ತೆಂಕಿಲದಲ್ಲಿ ವಿವೇಕಾನಂದ ಶಾಲೆಯ ಕ್ಯಾಂಪಸಿನ ತುಸು ದೂರದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಡಿ 15 ರಂದು ಸಂಭವಿಸಿದೆ. ಅಪಘಾತದಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಎರಡು ಕಾರುಗಳು ಜಖಂಗೊಂಡಿದೆ. ಮಡಿಕೇರಿಯಿಂದ ಬರುತ್ತಿದ್ದ ನೆಕ್ಸಾನ್ ಕಾರು…

ಅಮಾನವೀಯ ಘಟನೆ: 2 ತಿಂಗಳ ಹೆಣ್ಣು ಹಸುಗೂಸನ್ನೇ ಕೆರೆಗೆ ಎಸೆದ ತಾಯಿ

ಎರಡು ತಿಂಗಳ ಮಗುವನ್ನು ಕೆರೆಗೆ ಬಿಸಾಕಿದ್ದ ತಾಯಿಯನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಕಣಬರಗಿ ಗ್ರಾಮದಲ್ಲಿ ಮಹಿಳೆಯೊಬ್ಬಳು ತನ್ನ 2 ತಿಂಗಳ ಹೆಣ್ಣುಮಗುವನ್ನು ಕೆರೆಗೆ ಬಿಸಾಕಿ ಓಡಿ ಹೋಗುತ್ತಿದ್ದಳು. ಕೆರೆಯ ಬಳಿ ದನ-ಕರುಗಳಿಗೆ ಮೈ ತೊಳೆಯುತ್ತಿದ್ದವರು ಮಗುವನ್ನು…

BIG BREAKING: ವಿಶ್ವವಿಖ್ಯಾತ ತಬಲಾ ವಾದಕ ಉಸ್ತಾದ್ ಝಾಕಿರ್ ಹುಸೇನ್ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಚಿಂತಾಜನಕ

ವಿಶ್ವವಿಖ್ಯಾತ ತಬಲಾ ವಾದಕ ಉಸ್ತಾದ್ ಝಾಕಿರ್ ಹುಸೇನ್ ಆರೋಗ್ಯ ಸಮಸ್ಯೆಯಿಂದಾಗಿ ಭಾನುವಾರ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಸೇನ್ ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಝಾಕಿರ್ ಹುಸೇನ್ ಸಂಗೀತ ಜಗತ್ತಿನಲ್ಲಿ ದೊಡ್ಡ ಹೆಸರು ಮತ್ತು ಅವರ ತಂದೆ ಅಲ್ಲಾ ರಖಾ ಕೂಡ…

ಒಕ್ಕಲಿಗರ ಸಂಘ ಅಧ್ಯಕ್ಷ ಚುನಾವಣೆ: ಡಿಕೆಶಿ ಬೆಂಬಲಿತರ ಪ್ರಾಬಲ್ಯ; ಎಚ್‌ಡಿಕೆ ತಂಡಕ್ಕೆ ಹಿನ್ನಡೆ

ಮೈಸೂರು ಭಾಗದ ಒಕ್ಕಲಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಚುನಾವನೆ ಭಾನುವಾರ ನಡೆದಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಬೆಂಬಲಿತರು ಅವರ ಬದ್ಧ ವಿರೋಧಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬೆಂಬಲಿತರ ಮುಂದೆ ಜಯ ಸಾಧಿಸಿದ್ದಾರೆ. ಆ ಮೂಲಕ…

ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮ ಸಂಗಮದ ಕಾರ್ಯಾಲಯ ಉದ್ಘಾಟನೆ

‘ಹಿಂದುಗಳ ಒಳಿತಿಗಾಗಿ ನಡೆಯುವ ಈ ಕಲ್ಯಾಣೋತ್ಸವದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಿ’- ಕೇಶವ ಪ್ರಸಾದ್ ಮುಳಿಯ

‘ಈ ಬಾರಿ ನಾವೆಲ್ಲಾ ಒಂದಾಗಿದ್ದೇವೆ’- ಡಾ. ಸುರೇಶ್ ಪುತ್ತೂರಾಯ

‘ಕಲ್ಯಾಣೋತ್ಸವದ ಆಮಂತ್ರಣ ಪ್ರತೀ ಹಿಂದೂಗಳ ಮನೆಗೆ ತಲುಪಲಿದೆ, – ಅರುಣ್ ಕುಮಾರ್ ಪುತ್ತಿಲ

‘ಹಿಂದುಗಳ ಒಳಿತಿಗಾಗಿ ನಡೆಯುವ ಈ ಕಲ್ಯಾಣೋತ್ಸವದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಿ’- ಕೇಶವ ಪ್ರಸಾದ್ ಮುಳಿಯ ‘ಈ ಬಾರಿ ನಾವೆಲ್ಲಾ ಒಂದಾಗಿದ್ದೇವೆ’- ಡಾ. ಸುರೇಶ್ ಪುತ್ತೂರಾಯ ‘ಕಲ್ಯಾಣೋತ್ಸವದ ಆಮಂತ್ರಣ ಪ್ರತೀ ಹಿಂದೂಗಳ ಮನೆಗೆ ತಲುಪಲಿದೆ, – ಅರುಣ್ ಕುಮಾರ್ ಪುತ್ತಿಲ ಶ್ರೀನಿವಾಸ ಕಲ್ಯಾಣೋತ್ಸವ…

BREAKING: ದೆಹಲಿ ವಿಧಾನಸಭೆ ಚುನಾವಣೆಗೆ AAP ನಿಂದ 38 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ನವದೆಹಲಿಯಿಂದ ಕೇಜ್ರಿವಾಲ್ ಸ್ಪರ್ಧೆ

ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಆಮ್ ಆದ್ಮಿ ಪಕ್ಷ ಭಾನುವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 38 ಅಭ್ಯರ್ಥಿಗಳ ಹೆಸರುಗಳಿವೆ. ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ನವದೆಹಲಿಯಿಂದ ಸ್ಪರ್ಧಿಸಲಿದ್ದಾರೆ. ಇತರ ಪ್ರಮುಖ ಅಭ್ಯರ್ಥಿಗಳಲ್ಲಿ ಕಸ್ತೂರ್ಬಾ ನಗರದಿಂದ ರಮೇಶ್ ಪಹಲ್ವಾನ್…

ಬಸ್‌ಗೆ ಕಾರು ಡಿಕ್ಕಿ: ಹನಿಮೂನ್ ಮುಗಿಸಿ ವಾಪಸಾಗುತ್ತಿದ್ದ ನವದಂಪತಿ ಸೇರಿ ನಾಲ್ವರು ಸಾವು

ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಇಂದು (ಭಾನುವಾರ) ಮುಂಜಾನೆ ಶಬರಿಮಲೆ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುನಲೂರು-ಮುವಾಟ್ಟುಪುಳ ರಾಜ್ಯ ಹೆದ್ದಾರಿಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ…

Join WhatsApp Group
error: Content is protected !!