Author: Vidyamaana

ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಬಂಧಿಸಿದ್ದ ಐಪಿಎಸ್ ಅಧಿಕಾರಿ ಅಮಾನತು

ಸರ್ಕಾರದ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಈ ಹಿಂದೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಎನ್ ಸಂಜಯ್ ಅವರನ್ನು ಆಂಧ್ರ ಪ್ರದೇಶ ಸರ್ಕಾರ ಬುಧವಾರ ಅಮಾನತುಗೊಳಿಸಿದೆ. ಇದರೊಂದಿಗೆ ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಎನ್ ಡಿಎ ಸರ್ಕಾರ…

ಹೆಂಡ್ತಿ ಸತ್ತ ಮೇಲೆ ಮರು ಮದುವೆ ಆಗೋದು ಹೇಗೆ ಅಂತ ಸರ್ಚ್ ಮಾಡಿದವ ಅರೆಸ್ಟ್

ಹೆಂಡತಿ ತೀರ್ಕೊಂಡ ಮೇಲೆ ಮರು ಮದುವೆ ಆಗೋದು ಹೇಗೆ ಎಂದು ಗೂಗಲ್‌ನಲ್ಲಿ ಹುಡುಕಾಟ ನಡೆಸಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಇದೇನು ಜಸ್ಟ್ ಸರ್ಚ್‌ ಮಾಡಿದ್ದಕ್ಕೆ ಪೊಲೀಸರು ಬಂಧಿಸಿದ್ರಾ? ಹೀಗೆ ಸರ್ಚ್‌ ಮಾಡಿದ್ರೆ ಬಂಧನ ಮಾಡ್ತಾರಾ ಎಂಬ ಪ್ರಶ್ನೆಗಳು ಏಳೋದು ಸಹಜ ಆದರೆ…

ಒಂದು ಮನೆ ಮತ್ತು ಆರು ಕೋಣೆ; 32 ಪುರುಷರ ಜೊತೆಯಲ್ಲಿದ್ರು ಐವರು ಮಹಿಳೆಯರು

ರಾಜಸ್ಥಾನ ರಾಜ್ಯದ ಅಜ್ಮೇರ್ ಜಿಲ್ಲೆಯ ಕಿಶನ್‌ಗಢ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಅತಿದೊಡ್ಡ ರೈಡ್ ನಡೆಸಿದ್ದಾರೆ. ಸ್ಥಳೀಯರಿಂದ ಖಚಿತ ಮಾಹಿತಿ ಪಡೆದ ಪೊಲೀಸರು ಮಾರ್ಬಲ್ ಪ್ರದೇಶದ ಮೋಹನ್‌ಪುರದಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದರು. ಈ ಮನೆಯಲ್ಲಿದ್ದ 6 ಕೋಣೆಗಳಲ್ಲಿ ಐವರು ಮಹಿಳೆಯರು ಮತ್ತು…

ಪ್ರಯಾಣ ಮಾಡುವಾಗ ವಾಂತಿ ಬರುತ್ತದೆಯೇ? ಈ ಸಿಂಪಿಲ್ ಟಿಪ್ಸ್ ಅನುಸರಿಸಿ!!!

ಸಾಮಾನ್ಯವಾಗಿ ಕೆಲ ಜನರು ಪ್ರಯಾಣವನ್ನು ಇಷ್ಟಪಡುವುದಿಲ್ಲ. ಅದರಲ್ಲೂ ಕಾರು, ಬಸ್ನಂತಹ ವಾಹನಗಳಲ್ಲಿ ಸಂಚರಿಸುವಾಗ ವಾಂತಿ, ವಾಕರಿಕೆ ಮುಂತಾದ ಸಮಸ್ಯೆಗಳಿಂದ ಬಳಲುತ್ತಾರೆ. ಕಳಪೆ ಜೀರ್ಣಕ್ರಿಯೆ, ಆಹಾರ ವಿಷ ಹಾಗೂ ವಾಹನದಲ್ಲಿರುವ ಕಳಪೆ ಗಾಳಿ ಇತ್ಯಾದಿ ಸಮಸ್ಯೆಗಳಿಂದಾಗಿ ಪ್ರಯಾಣಿಸುವಾಗ ವಾಂತಿ ಉಂಟಾಗುತ್ತದೆ. ನೀವು ಕೂಡ…

ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದ ಎರಡನೇ ತಿಂಗಳ ಬಂಪರ್ ಡ್ರಾ

ಪುತ್ತೂರು:ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೌಂಟ್‌ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಅವಕಾಶದ ಎರಡನೇ ತಿಂಗಳ ಬಂಪರ್ ಡ್ರಾ ಹಾಗೂ ೮ನೇ ವಾರದ ಡ್ರಾ.ವು ನ.೪ರಂದು ಮಳಿಗೆಯಲ್ಲಿ…

ಕಾಲು ಜಾರಿ ನೇತ್ರಾವದಿ ನದಿಗೆ ಬಿದ್ದು ಆರೆಸ್ಸೆಸ್ ಕಾರ್ಯಕರ್ತ ಪ್ರಸಾದ್ ದುರ್ಮರಣ
ಮುಳುಗು ತಜ್ಞ ಇಸ್ಮಾಯಿಲ್ ನಡೆಸಿದ ಕಾರ್ಯಾಚರಣೆಯಲ್ಲಿ ಮೃತದೇಹ ಪತ್ತೆ
ಪುತ್ತೂರು ಜಿಲ್ಲಾ ಧರ್ಮ ಜಾಗರಣೆಯ ಜಿಲ್ಲಾ ಸಂಚಾಲಕರಾಗಿದ್ದ ಪ್ರಸಾದ್

ಬೆಳ್ತಂಗಡಿ: ಕಾಲು ಜಾರಿ ನೇತ್ರಾವತಿ ನದಿಗೆ ಬಿದ್ದಿದ್ದ ಆ‌ರ್ ಎಸ್ ಎಸ್ ಕಾರ್ಯಕರ್ತ ಪ್ರಸಾದ್ ಸಾವನ್ನಪ್ಪಿರುವ ಘಟನೆ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನಡೆದಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಸಾವನ್ನಪ್ಪಿದ ವ್ಯಕ್ತಿ. ಸೋಮವಾರ ಸಂಜೆ ಪ್ರಸಾದ್…

ಸಂಜೆ 5ರಿಂದ ಬೆಳಿಗ್ಗೆ 6 ಗಂಟೆಯ ಒಳಗೆ – ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಬೀದಿ ಮಡೆಸ್ನಾನ ಸೇವೆಗೆ ಅವಕಾಶ – ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ ಮಾಹಿತಿ!!

ಸುಬ್ರಹ್ಮಣ್ಯ: ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಮಹೋತ್ಸವದ ಸಂದರ್ಭ ಸ್ವಯಂಸ್ಫೂರ್ತಿಯಿಂದ ದೇವರಿಗೆ ಸಲ್ಲಿಸುವ ಬೀದಿ ಉರುಳು (ಬೀದಿ ಮಡೆಸ್ನಾನ) ಸೇವೆ ಭಾನುವಾರ ಮುಂಜಾನೆಯಿಂದ ಆರಂಭಗೊಂಡಿತು. ಸುಬ್ರಹ್ಮಣ್ಯ ಲಕ್ಷ ದೀಪೋತ್ಸವದ ರಥೋತ್ಸವದ ಬಳಿಕ ಭಕ್ತರು ಈ ಸೇವೆ…

ಮರ್ಯಾದೆಗಾಗಿ ಮಹಿಳಾ ಪೊಲೀಸ್ ಪೇದೆಯನ್ನೇ ಮಚ್ಚಿನಿಂದ ಕಡಿದು ಕೊಂದ ತಮ್ಮ!

ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ಮಹಿಳಾ ಪೊಲೀಸ್ ಪೇದೆಯೊಬ್ಬರನ್ನು ಹತ್ಯೆಗೈದ ಹೃದಯ ವಿದ್ರಾವಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ, ಮಹಿಳಾ ಪೊಲೀಸ್ ಪೇದೆಯನ್ನು ಆಕೆಯ ಸ್ವಂತ ಸಹೋದರನೇ ಕೊಲೆ ಮಾಡಿದ್ದಾನೆ. ಪ್ರಾಥಮಿಕ ವರದಿ ಪ್ರಕಾರ, ಈ ಕೊಲೆ ಪ್ರಕರಣ ಮರ್ಯಾದಾ…

ಕೊನೆಗೂ ಬಯಲಾಯ್ತು ನಟಿ ಶೋಭಿತಾ ಶಿವಣ್ಣ ಸಾವಿಗೆ ಕಾರಣ

ಕ ನ್ನಡದ ಸಿನಿಮಾ ಮತ್ತು ಸೀರಿಯಲ್ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದ ನಟಿ ಶೋಭಿತಾ ಶಿವಣ್ಣ ಡಿ.1ರಂದು ಹೈದರಾಬಾದ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟಿಯ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಸಾವಿಗೆ ಕಾರಣ ಏನು ಎಂಬದನ್ನು ತಿಳಿಸಿದ್ದಾರೆ. ಶೋಭಿತಾ ಶಿವಣ್ಣ ಕುಟುಂಬದವರಿಗೆ ಮೃತದೇಹವನ್ನು…

ಸಮುದ್ರ ತೀರದಲ್ಲಿ ಯೋಗ ಮಾಡುತ್ತಿದ್ದ ಖ್ಯಾತ ನಟಿ ದುರಂತ ಅಂತ್ಯ, ದೈತ್ಯ ಅಲೆಗೆ ಬಲಿ!

ಸಮುದ್ರದ ತೀರದಲ್ಲಿನ ಬಂಡೆಗಳ ಮೇಲೆ ಕುಳಿತು ಪ್ರಾಣಾಯಾಮ ಸೇರಿದಂತೆ ಯೋಗಾಭ್ಯಾಸದಲ್ಲಿ ನಿರತಳಾಗಿದ್ದ ಖ್ಯಾತ ನಟಿ ಮೇಲೆ ಭೀಕರ ಸಮುದ್ರದ ಅಲೆಗಳು ಅಪ್ಪಳಿಸಿದೆ. ನೋಡ ನೋಡುತ್ತಿದ್ದಂತೆ ನಟಿ ಅಲೆಯ ರಭಸಕ್ಕೆ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ಥಾಯ್ಲೆಂಡ್‌ನ ಕೊಹ್ ಸಮುಯಿ ದ್ವೀಪದಲ್ಲಿ ನಡೆದಿದೆ.…

Join WhatsApp Group
error: Content is protected !!