Author: Vidyamaana

ದಿಶಾಂಕ್ ಆಪ್ ನಲ್ಲಿ ಕಾಣಿಸಿಕೊಂಡ ‘ಸುಲ್ತಾನ್ ಪುರ’. ಜಿಲ್ಲಾಧಿಕಾರಿಯಿಂದ ಸ್ಪಷ್ಟನೆ

ಉ ಡುಪಿ: ಉಡುಪಿ ನಗರದಲ್ಲಿ ಇದುವರೆಗೂ ಕೇಳದೆ ಇರುವ ಊರಿನ ಹೆಸರೊಂದು ಸರ್ಕಾರದ ದಿಶಾಂಕ್ ಆಪ್ ನಲ್ಲಿ ಕಾಣಿಸಿಕೊಂಡಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಲ್ಲದೆ ವಕ್ಫ್ ವಿವಾದ ಎದ್ದ ಹಿನ್ನೆಲೆಯಲ್ಲಿ ಸಾಕಷ್ಟು ಜನ ಭೂಮಿಯ ದಾಖಲೆಗಳನ್ನು ಪರಿಶೀಲಿಸಲು ಆರಂಭ…

BREAKING: 10 ದಿನದಲ್ಲಿ ರಾಜೀನಾಮೆ ನೀಡದಿದ್ರೆ ಬಾಬಾ ಸಿದ್ದಿಕ್ ರೀತಿ ಹತ್ಯೆ: ಯುಪಿ ಸಿಎಂ ಯೋಗಿಗೆ ಕೊಲೆ ಬೆದರಿಕೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಜೀವ ಬೆದರಿಕೆ ಹಾಕಲಾಗಿದೆ. 10 ದಿನದೊಳಗೆ ರಾಜೀನಾಮೆ ಕೊಡದಿದ್ದರೆ ಕೊಲೆ ಮಾಡುತ್ತೇವೆ ಎಂದು ಜೀವ ಬೆದರಿಕೆ ಹಾಕಲಾಗಿದೆ.ಮುಂಬೈ ಪೊಲೀಸರಿಗೆ ಅನಾಮಿಕ ವ್ಯಕ್ತಿಯಿಂದ ಬೆದರಿಕೆ ಸಂದೇಶ ಬಂದಿದೆ. ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿವೆ. ಉತ್ತರ…

BREAKING NEWS: ‘ಮಠ’ ಸಿನಿಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಗುರು ಪ್ರಸಾದ್ ನಿರ್ದೇಶಿಸಿದ್ದ, ನವರಸನಾಯಕ ಜಗ್ಗೇಶ್…

ಮಂಗಳೂರು : ಶಸ್ತ್ರ ಚಿಕಿತ್ಸೆ ವೇಳೆ ಹೃದಯಾಘಾತ,ಕಡಬ ಮೂಲದ ಜೈಸನ್ ಜಾರ್ಜ್ ಮೃತ್ಯು

ಮಂಗಳೂರು :ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದಲ್ಲಿ ಶನಿವಾರ ನಡೆದಿದೆ. ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಮೃತ ಯುವಕನಾಗಿದ್ದಾನೆ. ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಮಂಗಳೂರಿನ…

ಅಶೋಕ ಜನ-ಮನ ವಸ್ತ್ರ ವಿತರಣೆ ಕಾರ್ಯಕ್ರಮ – ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಪುತ್ತೂರಿನಲ್ಲಿ ಡಿ.ಕೆ.ಶಿವಕುಮಾರ್

ಮಂಗಳೂರು, ನ.2: ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಳನಾಡಿನಲ್ಲಿ ಮನಸು ಮನಸುಗಳ ನಡುವೆ ಶಾಂತಿ ಕದಡಿ ಹೋಗಿದೆ. ಇದು ಸರಿ ಹೋಗಲು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಇದಕ್ಕಾಗಿ ಸರ್ಕಾರ ಈ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ತರುವ ಆಲೋಚನೆ…

ಅಮೆಜಾನ್ ಕಂಪನಿಗೆ 30 ಕೋಟಿ ರೂ. ವಂಚನೆ: ಮಂಗಳೂರಿನಲ್ಲಿ ಇಬ್ಬರ ಬಂಧನ-ಆರ್ಡರ್ ಪಡೆಯಲು ವಿಮಾನದಲ್ಲಿ ಬರುತ್ತಿದ್ದ ಆನ್‌ ಲೈನ್‌ ವಂಚಕರು!

ಮಂಗಳೂರು : ನಕಲಿ ವಿಳಾಸ ನೀಡುವ ಮೂಲಕ ಭಾರೀ ಮೌಲ್ಯದ ಸೊತ್ತುಗಳನ್ನು ಆರ್ಡರ್ ಮಾಡಿ ಅಮೆಝಾನ್ ಕಂಪೆನಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಉರ್ವ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಾಜಸ್ಥಾನದ ರಾಜ್‌ಕುಮಾರ್ ಮೀನಾ (23) ಮತ್ತು…

ಮಂಗಳೂರು: ನಿಗೂಢ ಸಾವು ಪ್ರಕರಣಕ್ಕೆ ತಿರುವು, ದೊಡ್ಡಪ್ಪನ ಮಗಳಿಂದಲೇ ಹತ್ಯೆಗೀಡಾದ ತಾರಾನಾಥ ಮುಗೇರ

ಮಂಗಳೂರು : ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿ ಕಟೀಲು – ಗಿಡಿಗೆರೆ ನಿವಾಸಿಯ ಸಾವು ಆತ್ಮಹತ್ಯೆಯಲ್ಲ ಎಂಬುದನ್ನು ಬಜಪೆ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ತಾರನಾಥ ಮುಗೇರ ಎಂಬಾವರ ಮೃತದೇಹ ಸಾರ್ವಜನಿಕ ಸ್ಥಳದಲ್ಲಿ ಪತ್ತೆಯಾಗಿತ್ತು. ಕುತ್ತಿಗೆಗೆ ಕೇಬಲ್‌ನಿಂದ ಬಿಗಿದು ಮೃತಪಟ್ಟ ರೀತಿಯಲ್ಲಿ ಶವ…

ಚುನಾವಣೆ ಇದ್ದಾಗ ಕಣ್ಣೀರು ಹಾಕುವ ಕುಮಾರಸ್ವಾಮಿ ಅವರು, ಜನ ಕಣ್ಣೀರು ಹಾಕುವಾಗ ಎಲ್ಲಿಗೆ ಹೋಗಿದ್ದರು: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

“ಕುಮಾರಸ್ವಾಮಿ ಅವರಿಗೆ ಕಣ್ಣೀರು ಬರುವುದು ಚುನಾವಣೆ ಇದ್ದಾಗ ಮಾತ್ರ. ಚನ್ನಪಟ್ಟಣದ ಜನರು ಕಣ್ಣೀರು ಹಾಕಿದಾಗ ಅವರು ಎಲ್ಲಿಗೆ ಹೋಗಿದ್ದರು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು. ಕಾಂಗ್ರೆಸ್…

VIRAL NEWS : ಏಳು ದಿನದ ಹಸುಗೂಸನ್ನು ಸೇತುವೆಯಿಂದ ಬಿಸಾಡಿದ ಪೋಷಕರು – ಮರದ ರೆಂಬೆಗೆ ಸಿಲುಕಿ ಬದುಕುಳಿದ ಕಂದಮ್ಮ !

ಸ್ವತಃ ಮಗುವಿಗೆ ಜನ್ಮ ನೀಡಿದ ಪೋಷಕರೇ ಏಳು ದಿನದ ಮಗುವನ್ನು ಸೇತುವೆಯಿಂದ ಎಸೆದು ಕೊಲ್ಲಲು ಪ್ರಯತ್ನಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ಬೆಳಕಿಗೆ ಬಂದಿದೆ. ಈ ಮಗುವಿನ ಪೋಷಕರು ಈ ರೀತಿ ಕೊಲ್ಲಲು ಕಾರಣವೇನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.ಆದ್ರೆ ಪವಾಡ…

BREAKING NEWS: ತಡರಾತ್ರಿ ಟ್ರಕ್ ಪಲ್ಟಿಯಾಗಿ 2 ಬೈಕ್ ಗಳಲ್ಲಿದ್ದ ನಾಲ್ವರು ಯುವಕರು ಸಾವು

ಮಧ್ಯಪ್ರದೇಶದ ಹರ್ದಾದಲ್ಲಿ ಭೀಕರ ಅಪಘಾತ ಸಂಭವಿಸಿದೆ. ನರ್ಮದಾಪುರಂ-ಖಾಂಡ್ವಾ ರಾಜ್ಯ ಹೆದ್ದಾರಿಯಲ್ಲಿ ರಸಗೊಬ್ಬರ ತುಂಬಿದ್ದ ಟ್ರಕ್ ಪಲ್ಟಿಯಾಗಿದೆ. ಶುಕ್ರವಾರ ತಡರಾತ್ರಿ ನರ್ಮದಾಪುರಂ-ಖಾಂಡ್ವಾ ರಾಜ್ಯ ಹೆದ್ದಾರಿಯಲ್ಲಿ ರಸಗೊಬ್ಬರ ತುಂಬಿದ್ದ ಟ್ರಕ್ ಪಲ್ಟಿಯಾಗಿದೆ. ಇದೇ ವೇಳೆ ಟ್ರಕ್ ಅನ್ನು ಓವರ್ ಟೇಕ್ ಮಾಡುತ್ತಿದ್ದ ಲಾರಿಗೆ ಮೋಟಾರ್…

Join WhatsApp Group
error: Content is protected !!