Author: Vidyamaana

ರೀಲ್ಸ್ ಮಾಡುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಬಾಲಕ ಸಾವು : ಭಯಾನಕ ವಿಡಿಯೋ ವೈರಲ್

ಬಾಂಗ್ಲಾದೇಶ ರಂಗ್‌ಪುರದಲ್ಲಿ ಟಿಕ್‌ಟಾಕ್ ವಿಡಿಯೋ ಮಾಡುವ ವೇಳೆ ರೈಲು ಡಿಕ್ಕಿಯಾಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಾಂಗ್ಲಾದೇಶದ ರಂಗ್‌ಪುರದ ಸಿಂಗಿಮಾರಾ ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಹುಡುಗರು ವಿಡಿಯೋ ಮಾಡುವಲ್ಲಿ ನಿರತರಾಗಿದ್ದರು. ಬಾಲಕ ಮತ್ತು ಆತನ ಸ್ನೇಹಿತರು ರೈಲು ಹಳಿ ಮೇಲೆ…

ಚಿಕ್ಕಮಗಳೂರಿನಲ್ಲಿ ಬಿಜೆಪಿ ಮುಖಂಡ ಅನ್ವರ್ ಹತ್ಯೆ ಕೇಸ್: 6 ವರ್ಷ ಕಳೆದರೂ ಪತ್ತೆಯಾಗದ ಆರೋಪಿಗಳು; ತನಿಖೆಗಿಳಿದ ಸಿಐಡಿ

ಚಿ ಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಸಿ.ಟಿ.ರವಿ ಅವರ ಆಪ್ತ ಅನ್ವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.ಅನ್ವರ್ ಹತ್ಯೆ ನಡೆದು 6 ವರ್ಷಗಳಾದರೂ ಈವರೆಗೂ ಆರೋಪಿಗಳ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್…

ನಿಧನ

ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ಪದವಿ ತರಗತಿ ವಿದ್ಯಾರ್ಥಿನಿ ಮುಗು ರೋಡಿನ ಮುಹಮ್ಮದ್ – ಪೌಸಿಯ ದಂಪತಿಗಳ ಪ್ರತ್ರಿ ತ್ವಯಿಬಾ (18) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ತ್ವಯಿಬಾ ಗೋವಿಂದ…

ರಾಮಣ್ಣ ಗೌಡ ಪಾಲೆತ್ತಡಿ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಇಲ್ಲಿನ ಬಜತ್ತೂರು ಗ್ರಾಮದ ಮಣಿಕ್ಕಳ ಪಾಲೆತ್ತಡಿ ನಿವಾಸಿ ರಾಮಣ್ಣ ಗೌಡ (69 ವ.) ಅ. 26ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಪ್ರಗತಿಪರ ಕೃಷಿಕರಾಗಿರುವ ರಾಮಣ್ಣ ಗೌಡರು ಮಧ್ಯಾಹ್ನದವರೆಗೂ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದವರು ಈ ಹಠಾತ್ತನೆ ಎದೆನೋವು ಕಾಣಿಸಿಕೊಂಡಿದ್ದು, ಉಪ್ಪಿನಂಗಡಿ ಆಸ್ಪತ್ರೆಗೆ…

ಮಂಗಳೂರು: ಗೇಲ್ ಕಂಪನಿ ಉದ್ಯೋಗ ಪತ್ರ ವಿತರಣೆ

ಮಂಗಳೂರು : ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌ ಕಂಪನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟ ನಿರ್ವಸತಿಗರಿಗೆ ಎದುರಾಗಿದ್ದ ಉದ್ಯೋಗ ಪಡೆಯುವ ಸಮಸ್ಯೆ ಇತ್ಯರ್ಥವಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ (ಎಂಎಸ್‌ಇಝೆಡ್‌) ಜೆಬಿಎಫ್‌ ಕಂಪನಿ…

ರಾಜ್ಯದ ಶಕ್ತಿಸೌಧ ವಿಧಾನಸೌಧದ ಮೇಲೆ ಡ್ರೋನ್ ಹಾರಿಸುತ್ತಿದ್ದ ವ್ಯಕ್ತಿ ಅರೆಸ್ಟ್

ಬೆಂಗಳೂರು : ಅನುಮತಿ ಇಲ್ಲದೆ ವಿಧಾನಸೌಧ ಕಟ್ಟಡದ ಮೇಲೆ ಡ್ರೋನ್ ಕ್ಯಾಮೆರಾ ಹಾರಿಸುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೋಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಉಪ್ಪಾರಹಳ್ಳಿ ನಿವಾಸಿ ವಿನಯ್(33) ಬಂಧಿತ ಆರೋಪಿಯಾಗಿದ್ದಾನೆ. ಡ್ರೋನ್ ಮತ್ತು ರಿಮೋಟ್ ಜಪ್ತಿ ಮಾಡಲಾಗಿದೆ. ವಿಧಾನಸೌಧ ಪೊಲೀಸ್ ಠಾಣೆ…

ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಗೆ ಜನರನ್ನು ಕರೆತಂದ 96 ಬಸ್ ಮಾಲೀಕರ ಮೇಲೆ ಕೇಸ್ ದಾಖಲು

ರಾಮನಗರ: ಚನ್ನಪಟ್ಟಣ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಅನುಮತಿ ಪಡೆದುಕೊಳ್ಳದೆ ಖಾಸಗಿ ಬಸ್ ಗಳಲ್ಲಿ ಜನರನ್ನು ಕರೆತರಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ಶನಿವಾರ ದೂರು ನೀಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದು, ಅನುಮತಿ ಪಡೆದುಕೊಳ್ಳದೆ 96…

ಕಾನೂನು ಉಲ್ಲಂಘಿಸಿದ ಆರೋಪ; ಎರಡು ಲಾಡ್ಜ್, ಬಾರ್‌ಗಳ ಪರವಾನಿಗೆ ರದ್ದು

ಉಡುಪಿ, ಅ.26: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾನೂನು ಉಲ್ಲಂಘಿಸುತ್ತಿರುವ ಆರೋಪದಲ್ಲಿ ಎರಡು ಬಾರ್ ಆಯಂಡ್ ರೆಸ್ಟೋರೆಂಟ್‌ಗಳ ಪರವಾನಿಗೆ ಯನ್ನು ಪೊಲೀಸ್ ಇಲಾಖೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿ ಹಿನ್ನೆಲೆಯಲ್ಲಿ ಉಡುಪಿ ನಗರಸಭೆಯಿಂದ ರದ್ದುಪಡಿಸಲಾಗಿದೆ. ಮಣಿಪಾಲ ಠಾಣೆ ವ್ಯಾಪ್ತಿಯ ಕಟ್ಟಡ ಸಂಖ್ಯೆ…

ಶಶಿಕಲಾ ನಾಪತ್ತೆ.!!

ಉಡುಪಿ ಅಕ್ಟೋಬರ್ 26: ರಾತ್ರಿ ಮನೆಯಲ್ಲಿ ಊಟ ಮಾಡುತ್ತಿರುವ ಸಂದರ್ಭ ಊಟ ಮಾಡಿ ಮನೆಯಿಂದ ಹೊರಗೆ ಬಂದ ಯುವತಿ ದಿಢೀರ್ ನಾಪತ್ತೆಯಾದ ಘಟನೆ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ಅಕ್ಟೋಬರ್ . 24ರ ರಾತ್ರಿ ನಡೆದಿದೆ. ಉಡುಪಿ ಕಾಲೇಜೊಂದರಲ್ಲಿ ಬಿಕಾಂ…

ರಕ್ಷಣಾ ಸಚಿವಾಲಯ ಸಲಹಾ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ನೇಮಕ

ಮಂಗಳೂರು : ಅಕ್ಟೋಬರ್ 26 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವರಾದ ರಾಜ್‌ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್…

Join WhatsApp Group
error: Content is protected !!