Author: Vidyamaana

ಮಂಗಳೂರು| ಸೈಟ್ ತೋರಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಬಿಲ್ಡರ್ ವಿರುದ್ಧ ಪ್ರಕರಣ ದಾಖಲು

ಮಂಗಳೂರು :, ಅ.25: ಸೈಟ್ ತೋರಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಕೊಡಗು ಜಿಲ್ಲೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇರೆಗೆ ನಗರದ ಬಿಲ್ಡರ್ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಕೊಡಗು ಜಿಲ್ಲೆಯ ಮಡಿಕೇರಿಯವಳಾಗಿದ್ದು, ಮಂಗಳೂರು ಮತ್ತು ದುಬೈಯಲ್ಲಿ ವ್ಯವಹಾರ…

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ, ಮತ್ತೊಂದು ಗಂಭೀರ ಆರೋಪ ಮಾಡಿದ ಸಚಿವ ಭೈರತಿ ಸುರೇಶ್!

ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ಸಚಿವ ಬೈರತಿ ಸುರೇಶ್ ಕೆಲವು ದಿನಗಳ ಹಿಂದೆ ಸ್ಪೋಟ ಆರೋಪ ಮಾಡಿದ್ದರು. ಇದೀಗ ಶೋಭಾ ಕರಂದ್ಲಾಜೆ ವಿರುದ್ಧ ಮತ್ತೊಂದು ಆರೋಪ ಮಾಡಿರುವ…

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ.ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಶುಭ ಸಂದರ್ಭದಲ್ಲಿ ಸುದ್ದಿ ಉದಯ ವಾರಪತ್ರಿಕೆ ವತಿಯಿಂದ ಹೊರತಂದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕ-2024ನ್ನು ಧರ್ಮಸ್ಥಳ ಬೀಡಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಅ.25ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.…

ಸ್ಲೋ ಪಾಯಿಸನ್ ನೀಡಿ ಗಂಡನ ಹತ್ಯೆ: ಹೆಂಡ್ತಿಯ ಸ್ಫೋಟಕ ಆಡಿಯೋ ಇಲ್ಲಿದೆ

ಉಡುಪಿ, ಅಕ್ಟೋಬರ್ 25: ಪ್ರಿಯಕರನ ಜೊತೆ ಸೇರಿ ಪತಿಗೆ ಸ್ಲೋ ಪಾಯಿಸನ್ ನೀಡಿ ಪತ್ನಿ ಕೊಲೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ. ಬಾಲಕೃಷ್ಣ(44) ಹತ್ಯೆಗೊಳಗಾದ ಗಂಡ. ಸದ್ಯ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆಯನ್ನು…

‘ನಂಗೂ ಒಂಚೂರು ಪಾಠ ಮಾಡ್ತೀರಾ..!?’ – ಕಾಲೇಜು ಕ್ಲಾಸ್ ರೂಂನೊಳಗೆ ಎಂಟ್ರಿ ಕೊಟ್ಟ ಮರಿ ನಾಗರ
ವಿವೇಕಾನಂದ ಪಿಯು ಕಾಲೇಜಿನಲ್ಲೊಂದು ವಿಸ್ಮಯ – ಮರಿ ನಾಗರವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟ ಸ್ನೇಕ್ ತೇಜಸ್

ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ತರಗತಿಯೊಂದರೊಳಗೆ ನಾಗರ ಹಾವಿನ ಮರಿ ಕಾಣಿಸಿಕೊಂಡು ವಿದ್ಯಾರ್ಥಿಗಳನ್ನು ಕ್ಷಣಕಾಲ ಬೆಚ್ಚಿಬೀಳಿಸಿದ ಘಟನೆ ಅ.25ರಂದು ನಡೆದಿದೆ. ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಮರಿ ನಾಗರ ಕಾಣಿಸಿಕೊಂಡಿದೆ. ಇದರಿಂದ ಭೀತಿಗೊಂಡ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಒಂದು ಕ್ಷಣ ಏನು…

ಸಚಿವ ಝಮೀರ್ ಅಹ್ಮದ್ ಕಾರಿಗೆ ಕಲ್ಲು ಎಸೆತ..!

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಖಂಡರ ನಡುವೆ ತಿಕ್ಕಾಟ ಶುರುವಾಗಿದ್ದು, ಸಚಿವ ಝಮೀರ್ ಅಹ್ಮದ್ ಖಾನ್ ಅವರ ಕಾರಿನ ಮೇಲೆ ಕೆಲ ಕಾರ್ಯಕರ್ತರು ಹುಲಗೂರಿನಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ. ಪಕ್ಷೇತರಾಗಿ ನಾಮಪತ್ರ ಸಲ್ಲಿಸಿರುವ ಸೈಯದ್ ಅಜ್ಜಂಪೀರ್ ಖಾದ್ರಿ ಅವರ…

ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ. ನಾಲ್ವರು ಭಾರತೀಯರು ಮೃತ್ಯು

ಒಟ್ಟಾವಾ: ಕೆನಡಾದ ಟೊರೊಂಟೊ ಪೋರ್ಟ್ ಲ್ಯಾಂಡ್ಸ್ ಬಳಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಭಾರತೀಯರು ಮೃತಪಟ್ಟಿರುವ ಘಟನೆ ಗುರುವಾರ(ಅ.24) ಮಧ್ಯರಾತ್ರಿ ಸಂಭವಿಸಿರುವುದಾಗಿ ವರದಿಯಾಗಿದೆ. ಮೃತಪಟ್ಟವರನ್ನು ಗುಜರಾತ್‌ ನ ಗೋಧ್ರಾ ಮೂಲದ ಕೇತಾ ಗೋಹಿಲ್(30) ಮತ್ತು…

Video: ಬೆಳಗಾವಿ ಮಕ್ಕಳ ಅಪಹರಣ ಪ್ರಕರಣ ಸುಖಾಂತ್ಯ: CCTV ನೆರವಿನಿಂದ ದುಷ್ಕರ್ಮಿಗಳ ಸೆರೆ

ಬೆ ಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಉದ್ಯಮಿಯೊಬ್ಬರ ಇಬ್ಬರು ಮಕ್ಕಳನ್ನು ದುಷ್ಕರ್ಮಿಗಳು ಅವರ ನಿವಾಸದಿಂದಲೇ ಅಪಹರಿಸಿದ್ದ ಪ್ರಕರಣ ಇದೀಗ ಸುಖಾಂತ್ಯವಾಗಿದೆ. ಗುರುವಾರ ದಿನದಂದು ಅಥಣಿ ಪಟ್ಟಣದ ಹುಲಗಬಾಳ ರಸ್ತೆಯ ಸ್ವಾಮಿ ಪ್ಲಾಟದ ಬಡಾವಣೆಯ ವಿಜಯ್ ದೇಸಾಯಿ ಎಂಬುವರ ಮನೆಗೆ ಹೊಕ್ಕು…

ತನ್ನ ಪ್ರೀತಿಗೆ ಅಡ್ಡಿಯಾದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಮುಗಿಸಿದ ಪತ್ನಿ

‌ಸಹೋದರಿಯ ವರ್ತನೆ ಬಗ್ಗೆ ಸಂಶಯಗೊಂಡ ಸಹೋದರನಿಂದಲೇ ಪೊಲೀಸ್ ದೂರು

ಉಡುಪಿಯ ಮರ್ಣೆಯಲ್ಲೊಂದು ‘ಪತಿ – ಪತ್ನಿ ಔರ್ ವೋ’ ಘಟನೆ!!

ಅಜೆಕಾರು: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ವಿಷ ಉಣಿಸಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಮರ್ಣೆ ಗ್ರಾಮದ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೀಡಾದವರನ್ನು ಬಾಲಕೃಷ್ಣ (44) ಎಂದು ಗುರುತಿಸಲಾಗಿದೆ. ಇವರ ಪತ್ನಿ ಪ್ರತಿಮಾ ಹಾಗೂ…

IND vs NZ: ಸುಂದರ್ಗೆ ಹಿಂದಿಯಲ್ಲಿ ಸಲಹೆ ನೀಡಿದ ಪಂತ್; ಕಿವೀಸ್ ಬ್ಯಾಟರ್ ಮುಂದೆ ಮಾಡಿದ್ದೇನು?

ಪುಣೆ: ರಿಷಭ್ ಪಂತ್ ಮೈದಾನದಲ್ಲಿದ್ದರೆ ನಗುವಿಗೆ ಯಾವುದೇ ಕೊರತೆಯಿಲ್ಲ. ಆಟದ ಜೊತೆಗೆ ತಮ್ಮ ಮಾತು, ನಡುವಳಿಕೆಯಿಂದಲೂ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುವ ರಿಷಭ್ ಪಂತ್ ನಿನ್ನೆಯ ದಿನದಾಟದಲ್ಲಿ ಎದುರಾಳಿಯ ಮುಂದೆ ಬೇಸ್ತು ಬಿದ್ದ ಘಟನೆ ನಡೆದಿದೆ. ನ್ಯೂಜಿಲೆಂಡ್ ವಿರುದ್ಧ ಪುಣೆಯಲ್ಲಿ ನಡೆಯುತ್ತಿರುವ ದ್ವಿತೀಯ…

Join WhatsApp Group
error: Content is protected !!