Author: Vidyamaana

ಶ್ರೀ ಪ್ರಗತಿ ವಿಸ್ತಾರ ಕಾಲೇಜ್ ಫಾರ್ ಏವಿಯೇಷನ್ ಆಸಕ್ತ ವಿದ್ಯಾರ್ಥಿಗಳಿಗೆ ವೆಬಿನಾ‌ರ್ ಆಯೋಜನೆ

ಪುತ್ತೂರು: ಬೆಂಗಳೂರಿನ ಖ್ಯಾತ ವಿಮಾನಯಾನ ತರಬೇತಿ ಸಂಸ್ಥೆ ‘ಸೈಬರ್ಡ್ ಏವಿಯೇಷನ್’ ಸಹಯೋಗದಲ್ಲಿ ಪುತ್ತೂರಿನಲ್ಲಿ ನೂತನವಾಗಿ ಆರಂಭಗೊಂಡ “ಶ್ರೀ ಪ್ರಗತಿ ವಿಸ್ತಾರ ಕಾಲೇಜು ಫಾರ್ ಏವಿಯೇಷನ್ ಆಂಡ್ ಮ್ಯಾನೇಜ್ ಮೆಂಟ್’ ಆಸಕ್ತ ವಿದ್ಯಾರ್ಥಿಗಳಿಗೆ ಮತ್ತವರ ಪೋಷಕರಿಗೆ ವೆಬಿನಾರ್ ಆಯೋಜಿಸಲಾಗಿದೆ. ವಿಮಾನಯಾನಕ್ಕೆ ಸಂಂಬಂಧಿಸಿದ ಪದವಿ…

ನೀಟ್ ಕೋಚಿಂಗ್ ಸೆಂಟರ್ ನಲ್ಲಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ – ವಿಡಿಯೋ ವೈರಲ್!

ತಮಿಳುನಾಡು : ತಮಿಳುನಾಡು ‘ನೀಟ್’ ಕೋಚಿಂಗ್ ಸೆಂಟರ್ ನಲ್ಲಿ ವಿದ್ಯಾರ್ಥಿಗಳಿಗೆ ಮನಬಂದಂತೆ ಕೋಲಿನಿಂದ ಹೊಡೆಯಲಾಗಿದೆ. ಕೋಚಿಂಗ್ ಸೆಂಟರ್ ಟ್ರೈನರ್ ಹಾಗೂ ಮಾಲೀಕನ ಹುಚ್ಚಾಟ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತಿರುನಲ್ವೇಲಿಯಲ್ಲಿ ಘಟನೆ ನಡೆದಿದ್ದು, ಕೋಲಿನಿಂದ ವಿದ್ಯಾರ್ಥಿಗಳಿಗೆ ಸಿಕ್ಕಾಪಟ್ಟೆ ಹೊಡೆಯಲಾಗಿದೆ. ಯಾವುದೋ ಕ್ಷುಲ್ಲಕ ಕಾರಣಕ್ಕೆ…

ವಿಧಾನ ಪರಿಷತ್ ಉಪ ಚುನಾವಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಚುನಾವಣಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು : ದ.ಕ. ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್‌ಗೆ ಅ.21ರಂದು ನಡೆಯುವ ಉಪ ಚುನಾವಣೆಗೆ ಜಿಲ್ಲಾಡಳಿತವು ಸಕಲ ಸಿದ್ಧತೆ ಮಾಡಿಕೊಂಡಿವೆ ಎಂದು ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕ್ಷೇತ್ರ ವ್ಯಾಪ್ತಿಯಲ್ಲಿ 53…

ಪೆಟ್ರೋಲ್ ಪಂಪ್‌ ಬಳಿಯೇ ಹೊತ್ತಿ ಉರಿದ ಸ್ಕೂಟಿ, ಬೆಂಕಿ ನಂದಿಸಲು ಹರಸಾಹಸ ಪಟ್ಟ ಸಿಬ್ಬಂದಿ

ಉಡುಪಿ, ಅ 19: ಪೆಟ್ರೋಲ್ ಸೋರಿಕೆಯಾಗಿ ಸ್ಕೂಟರ್‌ ಗೆ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಚಿಟ್ಪಾಡಿಯ ಪೆಟ್ರೋಲ್ ಪಂಪ್‌ ಶುಕ್ರವಾರ ರಾತ್ರಿ ಬಳಿ ಸಂಭವಿಸಿದೆ. ಪೆಟ್ರೋಲ್ ಪಂಪ್ ನಿಂದ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿದ ವ್ಯಕ್ತಿ ಬಳಿಕ ಪೆಟ್ರೋಲ್ ತುಂಬಿದ ಬಾಟಲಿಯನ್ನು ಸ್ಕೂಟರ್…

Viral Video: ಪ್ರಿಯಕರನನ್ನು ಪೆಟ್ಟಿಗೆಯಲ್ಲಿ ಅಡಗಿಸಿಟ್ಟ ಪ್ರಿಯತಮೆ; ಮುಂದೇನಾಯ್ತು ನೋಡಿ!

ಪ್ರೀತಿ ಒಂದು ಅದ್ಭುತವಾದ ಶಕ್ತಿ. ಈ ಪ್ರೀತಿಯ ಬಲೆಗೆ ಬಿದ್ದವರು ಏನು ಬೇಕಾದರೂ ಮಾಡುತ್ತಾರೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಹುಡುಗಿಯೊಬ್ಬಳು ತನ್ನನ್ನು ಭೇಟಿಯಾಗಲು ಬಂದ ಪ್ರೇಮಿಯನ್ನು ಮನೆಯವರ ಕಣ್ಣಿಗೆ ಬೀಳದಂತೆ ಕಾಪಾಡಲು ಸಿನಿಮೀಯ ಶೈಲಿಯಂತೆ ಪೆಟ್ಟಿಗೆಯಲ್ಲಿ ಅಡಗಿಸಿಟ್ಟ ವಿಡಿಯೊವೊಂದು ಸೋಶಿಯಲ್…

ಸಂಪಾಜೆ | ಬಿಜೆಪಿ ಮುಖಂಡನ ಹತ್ಯೆ ಪ್ರಕರಣ : ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಡಿಕೇರಿ : ಸಂಪಾಜೆ ಗ್ರಾ.ಪಂ ಮಾಜಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಬಿಜೆಪಿಯ ಮುಖಂಡ, ಸಂಪಾಜೆ ನಿವಾಸಿ ಬಾಲಚಂದ್ರ ಕಳಗಿ ಅವರ ಹತ್ಯೆ ಪ್ರಕರಣದ ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಲಯ ಇಬ್ಬರಿಗೆ ದಂಡ ಸಹಿತ ಜೀವಾವಧಿ ಶಿಕ್ಷೆ ವಿಧಿಸಿದೆ. ಕಲ್ಲುಗುಂಡಿ ನಿವಾಸಿ…

ಪೊರಕೆ ವಿಷಯದಲ್ಲಿ “ಈ” ತಪ್ಪುಗಳನ್ನು ಮಾಡಬೇಡಿ – ಮನೆಯಲ್ಲಿ ಹಣದ ನಷ್ಟಕ್ಕೆ ಕಾರಣವಾಗಬಹುದು!!!

ಪೊರಕೆಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ. ಪ್ರತಿದಿನ ನಾವು ಮನೆಯ ಮೂಲೆ ಮೂಲೆಯನ್ನು ಸ್ವಚ್ಛಗೊಳಿಸಲು ಪೊರಕೆಯನ್ನು ಬಳಸುತ್ತೇವೆ. ಹಾಗಾಗಿ ದಿನನಿತ್ಯ ನಾವು ಉಪಯೋಗ ಮಾಡುವ ಪೊರಕೆಯ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ಪ್ರಮುಖ ವಿಷಯಗಳಿವೆ. ಪೊರಕೆಯ ವಿಷಯದಲ್ಲಿ ತಿಳಿದೋ ತಿಳಿಯದೆಯೋ…

ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ; ಸಂಡೂರು ಕ್ಷೇತ್ರಕ್ಕೆ ಬಂಗಾರು ಹನುಮಂತು, ಶಿಗ್ಗಾಂವಿಗೆ ಯಾರು ಗೊತ್ತಾ??

ಬೆಂಗಳೂರು : ನಾಲ್ಕು ರಾಜ್ಯಗಳಲ್ಲಿನ 9 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ ಉಪಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳ ಪೈಕಿ ಎರಡಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ…

ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡಲು ಆಗಲ್ಲ ಚನ್ನಪಟ್ಟಣ ಮೈತ್ರಿ ಟಿಕೆಟ್ ಗೊಂದಲ ವಿಚಾರವಾಗಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ್ದಾರೆ. “ಎಲ್ಲಾ ಸುಗಮವಾಗಿ ಮಾಡಬೇಕೆಂದಿದೆ. ಯಾರು ಯಾರ ಮೇಲೂ…

ಕಾವುಮಾಡ್ನೂರಿನಲ್ಲಿ ಅಶೋಕ ಜನ-ಮನ ಪ್ರಚಾರ ಸಭೆ

ಜನಮನ ಪುತ್ತೂರಿನ ಜನತೆಯ ಕಾರ್ಯಕ್ರಮ: ಕಾವು ಹೇಮನಾಥ ಶೆಟ್ಟಿ ಪುತ್ತೂರು: ದೀಪಾವಳಿ ಪ್ರಯುಕ್ತ ಪುತ್ತೂರು ಶಾಸಕರಾದ ಅಶೋಕ್ ರಐಯವರು ನಡೆಸುವ ವಸ್ತ್ರದಾನ ಮತ್ತು ಸಹಭೋಜನ ಕಾರ್ಯಕ್ರಮ ಪುತ್ತೂರಿನ ಜನತೆಯ ಕಾರ್ಯಕ್ರಮವಾಗಿದ್ದು ಇದರಲ್ಲಿ ಪ್ರತೀಯೊಬ್ಬರೂ ಭಾಗವಹಿಸುವ ಮೂಲಕ ಶಾಶಕರಿಗೆ ಆಶೀರ್ವಾದ ಮಾಡಬೇಕು ಎಂದು…

Join WhatsApp Group
error: Content is protected !!