Author: Vidyamaana

ಉಳ್ಳಾಲ – ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸ್ಕೂಟರ್ – ಸವಾರ ನಾಗೇಶ್ ಮೃತ್ಯು

ಉಳ್ಳಾಲ: ಮಟ ಮಟ ಮಧ್ಯಾಹ್ನದ ವೇಳೆ ನಿಯಂತ್ರಣ ತಪ್ಪಿದ ಆಕ್ಟಿವಾ ಸ್ಕೂಟರ್ ರಸ್ತೆ ಅಂಚಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ…

ಮಂಗಳೂರು: ತಲೆಗೆ ಕಲ್ಲು ಎತ್ತಿ ಹಾಕಿ ಖಾಸಗಿ ಬಸ್ ನಿರ್ವಾಹಕನ ಕೊಲೆ

ಮಂಗಳೂರು – ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್‌ (30) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇಂದಿರಾ ಕ್ಯಾಂಟೀನ್‌ ಪರಿಸರದಲ್ಲಿ ಅನಾಥ ಸ್ಥಿತಿಯಲ್ಲಿ ಕಂಡಕ್ಟರ್‌ ರಾಜೇಶನ ಜ*ರ್ಜರಿತವಾದ ಮೃ*ತದೇಹ ಪತ್ತೆಯಾಗಿದ್ದು, ತಲೆ ಮೇಲೆ ಕಲ್ಲು ಎತ್ತಿ…

ಪುತ್ತೂರು : ಆಟೋ ರಿಕ್ಷಾದಲ್ಲಿ ಗೋ ಸಾಗಾಟ : ಬಜರಂಗದಳ ಕಾರ್ಯಕರ್ತರಿಂದ ತಡೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದುದ್ದನ್ನು ಬಜರಂಗದಳ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ಆಟೋ ರಿಕ್ಷಾದಲ್ಲಿ ವ್ಯಕ್ತಿಯೋರ್ವ ಗೋ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ದಾಳಿ…

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ವಿನೂತನ ‘ಗೋಲ್ಡನ್ ಗರ್ಲ್ಸ್ ಆಫ್ ಜಿ.ಎಲ್’ ಸ್ಪರ್ಧೆ : 1000 ಸ್ಪರ್ಧಿಗಳಲ್ಲಿ ಫೈನಲ್ ಪ್ರವೇಶಿಸಿದ 20 ರೂಪದರ್ಶಿಗಳಿಂದ ಚಿನ್ನದ ವಿಶೇಷ ಕಲೆಕ್ಷನ್ ನೊಂದಿಗೆ  Ramp Walk  :  ರೋಶನಿ ಗೌಡ ಪ್ರಥಮ

ಪುತ್ತೂರು : ಜಿಲ್ಲೆಯಾದ್ಯಂತ ಮನೆಮಾತಾಗಿರುವ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವಿನೂತನ ಸ್ಪರ್ಧೆ ನಡೆಸಿದ್ದು, ‘ಗೋಲ್ಡನ್ ಗರ್ಲ್ಸ್ ಆಫ್ ಜಿ.ಎಲ್’ ಸ್ಪರ್ಧೆಯಲ್ಲಿ ರೋಶನಿ ಗೌಡ ಪ್ರಥಮ ಸ್ಥಾನ ಪಡೆದಿದ್ದಾರೆ. ಜಿ.ಎಲ್ ವನ್ ಮಾಲ್ ನಲ್ಲಿ ಅ.13ರಂದು ನಡೆದ ಸ್ಪರ್ಧೆಯಲ್ಲಿ ಸಾಂಪ್ರದಾಯಿಕ ಸೀರೆ ಉಟ್ಟುಕೊಂಡು…

ಸಿದ್ದರಾಮಯ್ಯಗಿಂತ ಪ್ರಾಮಾಣಿಕ ಮುಖ್ಯಮಂತ್ರಿ ಸಿಗಲು ಸಾಧ್ಯವೇ: ವಿಜಯೇಂದ್ರ ಪ್ರಶ್ನೆ

ಬಂಟ್ವಾಳ : ‘ಸಿದ್ದರಾಮಯ್ಯ ಅವರಿಗಿಂತ ಪ್ರಾಮಾಣಿಕ ಮುಖ್ಯಮಂತ್ರಿ ಸಿಗಲು ಸಾಧ್ಯವೇ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದರು. ಸ್ಥಳೀಯ ಸಂಸ್ಥೆಗಳಿಂದ‌ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಉಪಚುನಾವಣೆ ಸಲುವಾಗಿ ಇಲ್ಲಿನ ತುಂಬೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಜನಪ್ರತಿನಿಧಿಗಳ ಸಮಾವೇಶದಲ್ಲಿ ಅವರು…

ವಯನಾಡ್‌ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಅಣ್ಣನ ಜಾಗಕ್ಕೆ ತಂಗಿ ಸ್ಪರ್ಧೆ

ನವದೆಹಲಿ, (ಅಕ್ಟೋಬರ್ 15): ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ಆಯೋಗ ದಿನಾಂಕ ಪ್ರಕಟಿಸಿದೆ. ಇದರ ಬೆನ್ನಲ್ಲೇ ಎಐಸಿಸಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡಲಿದ್ದಾರೆ.…

ನದಿ, ಸಮುದ್ರ ತೀರಕ್ಕೆ ಯಾರೂ ತೆರಳದಂತೆ ಎಚ್ಚರಿಕೆ ವಹಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ

ದಕ್ಷಿಣ ಕನ್ನಡ, ಅ.15: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ‘ಮೀನುಗಾರರು ಮೀನುಗಾರಿಕೆ ನಡೆಸಲು…

SHOCKING : ಮೈಮೇಲೆ ನೀರಿನ ಟ್ಯಾಂಕ್ ಬಿದ್ದರೂ ಬಚಾವ್ ಆದ ಮಹಿಳೆ : ಮೈ ಜುಂ ಎನಿಸುವ ವಿಡಿಯೋ ವೈರಲ್

ಮಹಿಳೆಯ ಮೇಲೆ ನೀರಿನ ಟ್ಯಾಂಕ್ ಒಂದು ಬಿದ್ದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಅದೃಷ್ಟವಶಾತ್ ಮಾರಣಾಂತಿಕ ಘಟನೆಯಿಂದ ಮಹಿಳೆ ಸ್ವಲ್ಪದರಲ್ಲೇ ಪಾರಾಗಿದ್ದಾಳೆ. ವೀಡಿಯೊವನ್ನು ಯಾವಾಗ ಅಥವಾ ಎಲ್ಲಿ ತೆಗೆದುಕೊಳ್ಳಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.ಮಹಿಳೆ ತನ್ನ ಮನೆಯ ಕಡೆಗೆ ನಡೆದುಕೊಂಡು ಹೋಗುವಾಗ ಕೆಲವೇ ಸೆಕೆಂಡುಗಳಲ್ಲಿ,…

ಪಶ್ಚಿಮ ಬಂಗಾಳದಲ್ಲಿ ವೈದ್ಯೆ ಮೇಲೆ ಅತ್ಯಾಚಾರ ಪ್ರಕರಣ – ಕಿರಿಯ ವೈದ್ಯರ ಮುಷ್ಕರಕ್ಕೆ ಪುತ್ತೂರು IMA ನೈತಿಕ ಬೆಂಬಲ

ಅವರ ಬೇಡಿಕೆಗಳನ್ನು ಈಡೇರಿಸುವಂತೆ ಪುತ್ತೂರು IMA ವತಿಯಿಂದ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಪುತ್ತೂರು: ಪಶ್ಚಿಮ ಬಂಗಾಳದ ಆರ್‌ಜಿಕರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಆರೋಗ್ಯ ಕಾರ್ಯದರ್ಶಿಯನ್ನು ತಕ್ಷಣ ವಜಾಗೊಳಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊAಡು ಅಲ್ಲಿನ ಕಿರಿಯ ವೈದ್ಯರು ನಡೆಸುತ್ತಿರುವ ಆಮರಣಾಂತ ಉಪವಾಸ…

ಪುತ್ತೂರು APMCಗೆ ಸೇರಿದ ವಸತಿ ಗೃಹದಲ್ಲಿ ಮಹಿಳೆಯ ಅನಧಿಕೃತ ವಾಸ್ತವ್ಯ ಪ್ರಕರಣ

ತಕ್ಷಣವೇ ವಸತಿ ಗೃಹ ತೆರವುಗೊಳಿಸುವಂತೆ ನೋಟೀಸು ಜಾರಿ

ಏನಿದು ಪ್ರಕರಣ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಪುತ್ತೂರು: ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸೇರಿದ ವಸತಿಗೃಹದಲ್ಲಿ ಅನಧಿಕೃತವಾಗಿ ಮಹಿಳೆಯೊಬ್ಬರು ವಾಸವಾಗಿದ್ದು, ತಕ್ಷಣ ಈ ಮಹಿಳೆಯನ್ನು ತೆರವುಗೊಳಿಸುವಂತೆ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಎಂ.ಸಿ.ಪಡಗಾನೂರು ನೋಟೀಸು ನೀಡಿದ್ದಾರೆ.ಈ ಹಿಂದೆ ಎಪಿಎಂಸಿಯಲ್ಲಿ ಪ್ರಭಾರ ಕಾರ್ಯದರ್ಶಿ ಹುದ್ದೆ ನಿರ್ವಹಿಸಿಕೊಂಡಿದ್ದ ವ್ಯಕ್ತಿ ವಸತಿಗೃಹ ೦೩ರಲ್ಲಿ…

Join WhatsApp Group
error: Content is protected !!