Author: Vidyamaana

ವಿಟ್ಲ :ಮಗುವಿನ ಚಿನ್ನದ ಸರ ಕಳವು: ಕೆಟಿಎಂ ಸವಾರನಿಗೆ ಸಂಬಂಧವಿಲ್ಲ – ಪೊಲೀಸರ ಸ್ಪಷ್ಟನೆ..!!

ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಪದವು ಗ್ರಾಮದಲ್ಲಿ ಏಪ್ರಿಲ್ 12ರಂದು 7 ವರ್ಷದ ಮಗುವಿನ ಕುತ್ತಿಗೆಯಲ್ಲಿದ್ದ ಸುಮಾರು 7 ಗ್ರಾಂ ತೂಕದ ಚಿನ್ನದ ಸರವನ್ನು ದ್ವಿಚಕ್ರ ವಾಹನದಲ್ಲಿ (ಕೆಟಿಎಂ ಬೈಕ್) ಬಂದ ಅಪರಿಚಿತ ವ್ಯಕ್ತಿ ಬೆದರಿಸಿ ಎಳೆದುಕೊಂಡು ಹೋದ ಘಟನೆ…

ವಿಟ್ಲ : ಸಂಶಯಾಸ್ಪದ ಸ್ಪೋಟಕ ವಸ್ತು ಪತ್ತೆ: ವ್ಯಕ್ತಿ ವಶಕ್ಕೆ

ವಿಟ್ಲ: ಕಂಬಳಬೆಟ್ಟು ಸಮೀಪದ ಅಮೈ ಪ್ರದೇಶದಲ್ಲಿ ಸುಡುಮದ್ದು ತಯಾರಿಕೆ ನಡೆಸುತ್ತಿದ್ದರೆಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಟ್ಲ ಪೊಲೀಸರು ಸುಮಾರು 1.9 ಕೆ.ಜಿ. ತೂಕದ ಸಂಶಯಾಸ್ಪದ ಸ್ಪೋಟಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.ಪೊಲೀಸರ ಪ್ರಕಾರ, ಸ್ಥಳೀಯ ನಿವಾಸಿ ಜಗದೀಶ ಪೂಜಾರಿ ಅವರು ತಮ್ಮ ಮನೆಯ…

ಮೂಡುಬಿದಿರೆಯಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್ ನೂತನ ಮಳಿಗೆ ಉದ್ಘಾಟನೆ

ಮೂಡುಬಿದಿರೆ: ಪಟ್ಟಣದ ಬಸ್‌ಸ್ಟ್ಯಾಂಡ್ ಸಮೀಪದ ನವಮಿ ಪ್ಲಾಜಾದಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್‌ನ ನೂತನ ಮಳಿಗೆ ಭಾನುವಾರ ಉದ್ಘಾಟನೆಯಾಯಿತು.ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿ, ಸಂಸ್ಥೆಯ ಸ್ಥಾಪಕರಾದ ಜಿ.ಎಲ್. ಆಚಾರ್ಯರು ವೃತ್ತಿ ಮತ್ತು ಸಮಾಜಮುಖಿ…

ಹಳೆಯ ವೈಷಮ್ಯಕ್ಕೆ ಕಲ್ಲಿನಿಂದ ಹಲ್ಲೆ:ಪ್ರಕರಣ ದಾಖಲು

ವಿಟ್ಲ: ಹಳೆಯ ವೈಷಮ್ಯ ಹಿನ್ನೆಲೆ ವ್ಯಕ್ತಿಯೊಬ್ಬರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ.ಮಾಣಿ ನಿವಾಸಿ ವಿಶ್ವನಾಥ (28) ಅವರು ಏ.12ರಂದು ಸಂಜೆ ಮನೆಯಲ್ಲಿದ್ದ ವೇಳೆ, ಪರಿಚಿತನಾದ ನವೀನ್ ಎಂಬಾತ ಸುಮಾರು ಒಂದು ವರ್ಷದ…

ಕೋಳಿ ಅಂಕ ಜೂಜಾಟ: ನಾಲ್ವರು ಬಂಧನ, ಪ್ರಕರಣ ದಾಖಲು

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲಕಸಬ ಗ್ರಾಮದ ಮಾಡ ಪ್ರದೇಶದಲ್ಲಿ ಹಣ ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಭೇದಿಸಿದ್ದಾರೆ.ಏ.12ರಂದು ಸಂಜೆ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರ…

ತಪ್ಪು ಕಲ್ಪನೆಯೇ ಕಾಂಗ್ರೆಸ್ ಮುಖಂಡ ಫೈರೋಜ್ ಹತ್ಯೆಗೆ ಕಾರಣ: ಪೊಲೀಸ್

ಎದುರಾಳಿ ಗುಂಪು ತಪ್ಪು ಅರ್ಥ ಮಾಡಿಕೊಂಡಿದ್ದೇ ಕಾಂಗ್ರೆಸ್ ಯುವ ಮುಖಂಡನ ಕೊಲೆಗೆ ಕಾರಣ ಎಂಬುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿ-ಧಾರವಾಡ…

ಪುತ್ತೂರು: ನೆಹರುನಗರದ ಧನ್ವಂತರಿ ಲ್ಯಾಬ್‌ನಲ್ಲಿ ಮಾ.18ರಂದು ಉಚಿತ ಥೈರಾಯ್ಡ್, ಮಧುಮೇಹ ತಪಾಸಣಾ ಶಿಬಿರ

ಪುತ್ತೂರು: ನಗರದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ನೆಹರುನಗರ ಶಾಖೆಯಲ್ಲಿ ಮಾ.1 8ರಂದು ಉಚಿತ ಥೈರಾಯ್ಡ್ (TSH) ಮತ್ತು ಮಧುಮೇಹ (ಶುಗರ್) ತಪಾಸಣಾ ಶಿಬಿರ ನಡೆಯಲಿದೆ.ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಆಯೋಜಿಸಿರುವ ಈ ಎರಡು ದಿನಗಳ ಶಿಬಿರದಲ್ಲಿ ಭಾಗವಹಿಸುವವರಿಗೆ ಎಲ್ಲಾ ಮಾದರಿಯ ರಕ್ತಪರೀಕ್ಷಾ ಪ್ಯಾಕೇಜ್‌ಗಳ…

ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ

ಪುತ್ತೂರು, ಏ.13: ತಾಲೂಕಿನ ಹನುಮಗಿರಿಯ ಬಯಲು ಕ್ಷೇತ್ರವಾದ ಶ್ರೀ ಕೋದಂಡರಾಮ–ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಭಾನುವಾರ ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ವೈದಿಕ ವಿಧಿವಿಧಾನಗಳೊಂದಿಗೆ ಭಕ್ತಿಭಾವದಿಂದ ನೆರವೇರಿದವು.ದೈವಜ್ಞರ ಸಲಹೆಯಂತೆ ಏಕಕಾಲದಲ್ಲಿ ಶ್ರೀ ಕೋದಂಡರಾಮ ಮತ್ತು ಪಂಚಮುಖಿ ಆಂಜನೇಯ ದೇವರಿಗೆ ಪುನಃಪ್ರತಿಷ್ಠೆ ನಡೆಯಿತು. ಬ್ರಹ್ಮಶ್ರೀ…

ಗಂಜಿಮಠದಲ್ಲಿ ಟ್ರಾಫಿಕ್ ಜಾಮ್: ಹಾಲ್ ಮಾಲಿಕರು, ಆಯೋಜಕರ ವಿರುದ್ಧ ಪ್ರಕರಣ..!!

ಮಂಗಳೂರು: ತಾಲೂಕಿನ ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ಮದುವೆ ಕಾರ್ಯಕ್ರಮದ ವೇಳೆ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ವಾಹನಗಳನ್ನು ಅಕ್ರಮವಾಗಿ ನಿಲ್ಲಿಸಿ ಟ್ರಾಫಿಕ್ ಜಾಮ್ ಉಂಟು ಮಾಡಿದ ಆರೋಪದಲ್ಲಿ ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ ಮಾಲಿಕರು ಹಾಗೂ ಆಯೋಜಕರ ವಿರುದ್ಧ ಬಜಪೆ…

ಮಕ್ಕಳ ರಕ್ತಸಿಕ್ತ ಬ್ಯಾಗ್‌ಗಳೊಂದಿಗೆ ಇಸ್ಲಾಮಾಬಾದ್‌ಗೆ ತೆರಳಿದ ಇರಾನ್‌ ಸ್ಪೀಕರ್‌

ಟೆಹ್ರಾನ್‌: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆಯುತ್ತಿರುವ ಕದನ ವಿರಾಮ ಮಾತುಕತೆಯಲ್ಲಿ ಭಾಗವಹಿಸಲು ಇರಾನ್‌ ಸಂಸತ್‌ ಸ್ಪೀಕರ್‌ ಮೊಹಮ್ಮದ್‌ ಘಾಲಿಬಾಫ್‌ ಇಸ್ಲಾಮಾಬಾದ್‌ಗೆ ತೆರಳಿದರು. ಈ ವೇಳೆ ಫೆಬ್ರವರಿ 28ರಂದು ಮಿನಾಬ್‌ನ ಶಾಲೆಯ ಮೇಲೆ ನಡೆದ ಅಮೆರಿಕ–ಇಸ್ರೇಲ್‌ ಜಂಟಿ ದಾಳಿಯಲ್ಲಿ ಮೃತಪಟ್ಟ ಮಕ್ಕಳ ಸ್ಮರಣಾರ್ಥವಾಗಿ ರಕ್ತಸಿಕ್ತ…

Join WhatsApp Group
error: Content is protected !!