Author: Vidyamaana

ಕರಾವಳಿಯಲ್ಲಿ ಬಿಸಿಗಾಳಿ, ‘ಯೆಲ್ಲೋ ಅಲರ್ಟ್’..!!

ಮಂಗಳೂರು: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಏಪ್ರಿಲ್‌ 10ರಿಂದ 12ರವರೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.ವಾತಾವರಣದಲ್ಲಿನ ಬದಲಾವಣೆಯಿಂದ ಉಷ್ಣಾಂಶ ಏರಿಕೆಯಾಗುತ್ತಿರುವುದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ…

ಸುಳ್ಯ :ಸಾಲದ ಹಣ ಕೇಳಿದ ಯುವತಿಯ ಮನೆಯಲ್ಲಿ ಚಿನ್ನಾಭರಣ ಕಳವು: ಇಬ್ಬರು ವಶಕ್ಕೆ

ಸುಳ್ಯ: ಸಾಲವಾಗಿ ನೀಡಿದ್ದ ಹಣವನ್ನು ಹಿಂತಿರುಗಿಸುವಂತೆ ಕೇಳಿದ ಯುವತಿಯ ಮನೆಯಲ್ಲಿ ಚಿನ್ನಾಭರಣ ಕಳವು ನಡೆದ ಘಟನೆ ಸುಳ್ಯ ಕಸಬಾದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಸುಳ್ಯ ಕಸಬಾ ನಿವಾಸಿ ಪುಣ್ಯಶ್ರೀ (20) ಅವರು ನೀಡಿದ ದೂರಿನ ಪ್ರಕಾರ,…

ಒಂದನೇ ತರಗತಿ ದಾಖಲಾತಿ ವಯೋಮಿತಿಗೆ 60 ದಿನ ಸಡಿಲಿಕೆ: ಸರ್ಕಾರದ ಅಧಿಕೃತ ಆದೇಶ

ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಒಂದನೇ ತರಗತಿ ದಾಖಲಾತಿಗೆ ಸಂಬಂಧಿಸಿದ ವಯೋಮಿತಿಯಲ್ಲಿ 60 ದಿನಗಳ ವಿಶೇಷ ಸಡಿಲಿಕೆ ನೀಡಿದ್ದು, ಈ ಕುರಿತು ಸರ್ಕಾರ ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದೆ.2026-27ನೇ ಶೈಕ್ಷಣಿಕ ಸಾಲಿಗೆ ಮಾತ್ರ ಸೀಮಿತವಾಗಿ ಈ ವಿನಾಯಿತಿ ಅನ್ವಯವಾಗಲಿದೆ. ಶೈಕ್ಷಣಿಕ…

ಸೆಲ್ಫಿ ಕ್ರೇಜ್‌ಗೆ 3 ಬಾಲಕಿಯರು ಬಲಿ: ಜಲಪಾತದಲ್ಲಿ ಫೋಟೋ ತೆಗೆಯುವಾಗ ದುರಂತ: ಕೊನೆಕ್ಷಣ ಕ್ಯಾಮರಾದಲ್ಲಿ ಸೆರೆ

ಬೇಸಿಗೆ ಕಾಲದ ರಜೆ ಪೋಷಕರಿಗಂತೂ ದೊಡ್ಡ ಶಿಕ್ಷೆಯಂತೆ ಕಾಡುತ್ತಿದೆ. ಪೋಷಕರ ಮಾತು ಕೇಳದೇ ಮಕ್ಕಳು ಹಳ್ಳ ಕೊಳ್ಳ, ಕೆರೆ ನದಿ ಸಮುದ್ರ ಅಂತ ನೀರಿನ ಮೂಲವನ್ನು ಅರಸಿ ಈಜಾಡುವುದಕ್ಕೆ ಹೋಗುತ್ತಿದ್ದು, ತಮ್ಮ ಪ್ರಾಣಕ್ಕೆ ಸಂಚಾಕಾರ ತಂದುಕೊಳ್ಳುತ್ತಿದ್ದಾರೆ. ನಿನ್ನೆಯಷ್ಟೇ ಸ್ನೇಹಿತರ ಜೊತೆ ಈಜಾಡುವುದಕ್ಕೆ…

ಹನುಮಗಿರಿ ಕ್ಷೇತ್ರಕ್ಕೆ ಶ್ರೀರಾಮ–ಹನುಮ ಜ್ಯೋತಿ – ಅದ್ಧೂರಿ ಸ್ವಾಗತ..!!

ಪುತ್ತೂರು: ಅಯೋಧ್ಯೆ ಮತ್ತು ಅಂಜನಾದ್ರಿ ಬೆಟ್ಟದಿಂದ ತರಲಾದ ಶ್ರೀರಾಮ–ಹನುಮ ಜ್ಯೋತಿ ಪುತ್ತೂರು ತಾಲೂಕಿನ ವಿವಿಧ ದೇವಸ್ಥಾನ, ದೈವಸ್ಥಾನ, ಭಜನಾಮಂದಿರಗಳು ಹಾಗೂ 60 ಗ್ರಾಮಗಳ ‘ಗ್ರಾಮದರ್ಶನ’ ನೆರವೇರಿಸಿಕೊಂಡು ಈಶ್ವರಮಂಗಲದ ಪಂಚಲಿಂಗೇಶ್ವರ ದೇವಳಕ್ಕೆ ಆಗಮಿಸಿತು. ಜ್ಯೋತಿಗೆ ಭಕ್ತರು ಅದ್ಧೂರಿ ಸ್ವಾಗತ ಕೋರಿದರು.ಪಂಚಲಿಂಗೇಶ್ವರ ದೇವಳದ ಬಳಿಯಿಂದ…

ಪುತ್ತೂರು :ದ್ವಿತೀಯ ಪಿಯುಸಿ ಫಲಿತಾಂಶ: ಸಂತ ಫಿಲೋಮಿನಾ ಪಿಯು ಕಾಲೇಜಿಗೆ ಶೇ.96 ಸಾಧನೆ, ಹಲವು ರಾಜ್ಯ RANK ಗಳು..!!

ಪುತ್ತೂರು: 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಶೇ. 96ರ ಉತ್ತಮ ಸಾಧನೆ ದಾಖಲಿಸಿದೆ. ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ತಲಾ ಮೂರು ರಾಜ್ಯ ರ್ಯಾಂಕ್‌ಗಳನ್ನು ಪಡೆದು ಕಾಲೇಜು…

ಹುಲಿಕಲ್‌ ಘಾಟಿಯಲ್ಲಿ ಮಣ್ಣು ಕುಸಿತ: ಮೂವರು ಸಾವು, ನಾಲ್ವರಿಗೆ ಗಾಯ.!!

ಹೊಸನಗರ: ತಾಲ್ಲೂಕಿನ ಹುಲಿಕಲ್‌ ಘಾಟಿಯ (ಬಾಳೆಬರೆ ಘಾಟ್‌, ರಾಜ್ಯ ಹೆದ್ದಾರಿ–52) ಹೇರ್‌ಪಿನ್‌ ತಿರುವಿನಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಇನ್ನೂ ನಾಲ್ವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಈ…

ಏ.10: ಹನುಮಗಿರಿ ಬ್ರಹ್ಮಕಲಶೋತ್ಸವಕ್ಕೆ  ರಾಜ್ಯಪಾಲರ ಆಗಮನ

ಪುತ್ತೂರು, ಏ.9: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನುಮಗಿರಿಯ ಶ್ರೀ ಕೋದಂಡರಾಮ–ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಾಕ್ಷಿಯಾಗಲಿದ್ದಾರೆ.ಏಪ್ರಿಲ್ 9ರಿಂದ 12ರವರೆಗೆ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಜರುಗಲಿದೆ. ಈ…

ಪುತ್ತೂರು :ಹನುಮಗಿರಿ ಬ್ರಹ್ಮಕಲಶೋತ್ಸವಕ್ಕೆ ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆ-ಹರಿದುಬಂದ ಹಸಿರುವಾಣಿ..!!

ಪುತ್ತೂರು, ಏ.9: ಹನುಮಗಿರಿ ಶ್ರೀ ಕೋದಂಡರಾಮ ಹಾಗೂ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಬುಧವಾರ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಿಂದ ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆ ನೆರವೇರಿತು. ಬ್ರಹ್ಮಕಲಶೋತ್ಸವವು ಏ.9ರಿಂದ 12ರವರೆಗೆ ನಡೆಯಲಿದೆ.ಸಂಜೆ…

 ಡಾ.ನಝೀರ್ಸ್  ಡಯಾಬಿಟಿಸ್ ಸೆಂಟರ್ ವಾರ್ಷಿಕೋತ್ಸವ ಶಿಬಿರ: 90ಕ್ಕೂ ಹೆಚ್ಚು ಮಂದಿಗೆ ಆರೋಗ್ಯ ತಪಾಸಣೆ

ಪುತ್ತೂರು, ಏ.9:ಡಾ. ನಜೀರ್ ಅಹಮದ್ ಅವರ ನೇತೃತ್ವದ ಡಾ. ನಜೀರ್ ಡಯಾಬಿಟಿಸ್ ಸೆಂಟರ್ ವತಿಯಿಂದ ಆಯೋಜಿಸಲಾದ 12ನೇ ವಾರ್ಷಿಕೋತ್ಸವ ಅಂಗವಾಗಿ ನಡೆದ ವಿಶೇಷ ಆರೋಗ್ಯ ಶಿಬಿರದಲ್ಲಿ 90ಕ್ಕೂ ಹೆಚ್ಚು ಮಂದಿಗೆ ಉಚಿತ ತಪಾಸಣೆ ನಡೆಸಲಾಯಿತು.ಶಿಬಿರದಲ್ಲಿ ಒಟ್ಟು 91 ರಕ್ತದ ಸಕ್ಕರೆ ಪರೀಕ್ಷೆಗಳು,…

Join WhatsApp Group
error: Content is protected !!