BREAKING NEWS : ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಹೀಗೆ ಚೆಕ್ ಮಾಡಿ
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಯಾವಾಗ ಬರಲಿದೆ ಎಂದು ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿಹಿ ಸುದ್ದಿ ನೀಡಿದ್ದು, ಏ.8 ರಂದು ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದೆ. ದ್ವಿತೀಯ ಪಿಯು ಪರೀಕ್ಷೆ-1ರ ರಿಸಲ್ಟ್ ನಾಳೆ ಮಧ್ಯಾಹ್ನ…
